ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್‌ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. 2011ರಿಂದ ಈವರೆಗೆ…