ಶ್ರೀಧರ್ ಆರ್.ಭಟ್ ನಂಜನಗೂಡು: ತಾಲ್ಲೂಕಿನಲ್ಲಿ ಹಾದು ಹೋಗಿರುವ ಕಬಿನಿ ಹಾಗೂ ನುಗು ನಾಲೆಗಳ ಮಣ್ಣು ಎಗ್ಗಿಲ್ಲದೆ ಸಾಗಾಣಿಕೆಯಾಗುತ್ತಿದೆ. ಹೆಗ್ಗಡದೇವನ ಕೋಟೆ ತಾಲ್ಲೂಕಿನ ಗಡಿಯಿಂದ ಚಾಮರಾಜನಗರ ಜಿಲ್ಲೆ ಗಡಿಯವರೆಗೆ…