ಸುಮಾರು ಒಂದೂವರೆ ವರ್ಷಗಳ ಹಿಂದೆ ಪ್ರಜ್ವಲ್ ಅಭಿನಯದ ‘ಕರಾವಳಿ’ ಚಿತ್ರ ಪ್ರಾರಂಭವಾಗಿತ್ತು. ಆಗಾಗ ಚಿತ್ರದ ಟೀಸರ್, ಪೋಸ್ಟರ್ ಬಿಡುಗಡೆಯ ಸುದ್ದಿ ಬರುತ್ತಿದ್ದು ಬಿಟ್ಟರೆ, ಚಿತ್ರ ಮುಗಿದ ಸುದ್ದಿಯೇ ಇರಲಿಲ್ಲ. ಇದೀಗ ಚಿತ್ರತಂಡದವರು ಚಿತ್ರೀಕರಣ ಮುಗಿಸಿದ್ದು, ಬಿಡುಗಡೆ ಮಾಡುವುದಕ್ಕೆ ತಯಾರಿ ನಡೆಸಿದ್ದಾರೆ. ‘ಕರಾವಳಿ’ …

