Mysore
17
scattered clouds

Social Media

ಭಾನುವಾರ, 14 ಡಿಸೆಂಬರ್ 2025
Light
Dark

Sandal wood

HomeSandal wood

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ಬಹು ನಿರೀಕ್ಷಿತ 'ಕಾಂತಾರ ಅಧ್ಯಾಯ 1' ಚಿತ್ರವು ಅಕ್ಟೋಬರ್.02ರಂದು ಬಿಡಗುಡೆಯಾಗುತ್ತಿದ್ದು, ಅಡ್ವಾನ್ಸ್ ಬುಕ್ಕಿಂಗ್‍ ಮೂಲಕ ಭರ್ಜರಿ ಟಿಕೆಟ್‍ಗಳು ಮಾರಾಟವಾಗುತ್ತಿವೆ. ಈ ಚಿತ್ರಕ್ಕೆ ರಿಷಭ್‍ ಶೆಟ್ಟಿ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿ, ನಾಯಕನಾಗಿಯೂ …

ಈ ಹಿಂದೆ ‘ಹೊಂಬಣ್ಣ’ ಮತ್ತು ‘ಎಂಥಾ ಕಥೆ ಮಾರಾಯ’ ಎಂಬ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ರಕ್ಷಿತ್‍ ತೀರ್ಥಹಳ್ಳಿ, ತಮ್ಮ ಮೂರನೆಯ ಚಿತ್ರದೊಂದಿಗೆ ವಾಪಸ್ಸಾಗಿದ್ದಾರೆ. ಈ ಬಾರಿ ಸಹ ಅವರು ತಮ್ಮದೇ ಕಥೆಗೆ ದೃಶ್ಯರೂಪ ನೀಡಿದ್ದಾರೆ. ಅದೇ ‘ತಿಮ್ಮನ ಮೊಟ್ಟೆಗಳು’. ‘ತಿಮ್ಮನ ಮೊಟ್ಟೆಗಳು’ …

‘ಮದರಂಗಿ’ ಕೃಷ್ಣ ಅಲಿಯಾಸ್‍ ‘ಡಾರ್ಲಿಂಗ್’ ಕೃಷ್ಣ, ಗುರುವಾರ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಅವರ ಮುಂಬರುವ ಚಿತ್ರಗಳ ತಂಡಗಳಿಂದ ಎರಡು ಗಿಫ್ಟ್ ಸಿಕ್ಕಿದೆ. ಪ್ರಮುಖವಾಗಿ, ‘ಬ್ರ್ಯಾಟ್‍’ ಚಿತ್ರತಂಡದವರು ಕೃಷ್ಣಗೆ ಒಂದು ಟೀಸರ್‍ ಉಡುಗೊರೆಯಾಗಿ ನೀಡಿದ್ದಾರೆ. ‘ಫಸ್ಟ್ ರ‍್ಯಾಂಕ್ ರಾಜು’ …

karikaada

ಇತ್ತೀಚಿನ ದಿನಗಳಲ್ಲಿ ಕಾಡುಗಳಲ್ಲಿ ಚಿತ್ರೀಕರಣ ಮಾಡುವ ಮತ್ತು ಕಾಡು ಸಹ ಪ್ರಮುಖ ಪಾತ್ರವಹಿಸಿರುವ ಹಲವು ಚಿತ್ರಗಳು ಬಿಡುಗಡೆಯಾಗುತ್ತಿವೆ. ಆ ಸಾಲಿಗೆ ಇದೀಗ ‘ಕರಿಕಾಡ’ ಎಂಬ ಚಿತ್ರ ಸಹ ಸೇರಿದೆ. ಈ ಚಿತ್ರದ ಮೂಲಕ ಕಾಡ ನಟರಾಜ್‍ ಚಿತ್ರರಂಗಕ್ಕೆ ಹೀರೋ ಆಗಿ ಎಂಟ್ರಿ …

upendras upcoming movie bhargarva

ಕೊನೆಗೂ ಉಪೇಂದ್ರ ಅಭಿನಯದ ‘ಭಾರ್ಗವ’ ಚಿತ್ರಕ್ಕೆ ಚಾಲನೆ ಸಿಕ್ಕಿದೆ. ಇತ್ತೀಚೆಗೆ ಹಲಸೂರಿನ ಸೋಮೇಶ್ವರ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ನಡೆದಿದ್ದು, ಚಿತ್ರದ ಮೊದಲ ದೃಶ್ಯಕ್ಕೆ ಪ್ರಸನ್ನ ಚಿತ್ರಮಂದಿರದ ಮಾಲೀಕ ಆನಂದಪ್ಪ ಕ್ಲಾಪ್‍ ಮಾಡುವ ಮೂಲಕ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಉಪೇಂದ್ರ, ಪ್ರಿಯಾಂಕಾ …

ನಟ ಶಿವರಾಜಕುಮಾರ್‍ ಹೊಸ ವರ್ಷದ ಮೊದಲ ದಿನದಂದು ಅಭಿಮಾನಿಗಳಿಗೆ ಸಿಹಿಸುದ್ದಿಯನ್ನು ನೀಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಅವರು, ಇದೀಗ ಕ್ಯಾನ್ಸರ್‍ ಮುಕ್ತರಾಗಿದ್ದಾರೆ. ಹಾಗಂತ ಅವರೇ ಘೋಷಿಸುವ ಮೂಲಕ ಮೂಲಕ ಅಭಿಮಾನಿಗಳಲ್ಲಿದ್ದ ಆತಂಕವನ್ನು ದೂರ ಮಾಡಿದ್ದಾರೆ. ಈ ಸಂಬಂಧ ಹೊಸ …

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರಿಂದು ವಿಧಿವಶರಾಗಿದ್ದು, ನಾಳೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಈ ಬಗ್ಗೆ ಮಾಹಿತಿ ನೀಡಿರುವ ಶಾಸಕ ಗಣಿಗ ರವಿ ಅವರು, ಸಾವಿರ ಕೆಜಿ ಶ್ರೀಗಂಧದಿಂದ ಕೃಷ್ಣ ಅವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿಸಿದರು. ಎಸ್.ಎಂ.ಕೃಷ್ಣ …

Stay Connected​
error: Content is protected !!