ಬೆಂಗಳೂರು: ನಗರ ಪೊಲೀಸರು ನಾಲ್ವರು ಶ್ರೀಗಂಧ ಚೋರರನ್ನು ಬಂಧಿಸಿ 1.75 ಕೋಟಿ ಮೌಲ್ಯದ ರಕ್ತ ಚಂದನ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಬನ್ನೇರುಘಟ್ಟ ಮುಖ್ಯ ರಸ್ತೆಯ ಗೊಟ್ಟಿಗೆರೆ ಕೆರೆಯ ಬಳಿ ಕಾರೊಂದರಲ್ಲಿ ರಕ್ತ ಚಂದನ ಮರದ ತುಂಡುಗಳನ್ನು ಅಕ್ರಮವಾಗಿಟ್ಟುಕೊಂಡು ಅನುಮಾನಾಸ್ಪದವಾಗಿ …
ಬೆಂಗಳೂರು: ನಗರ ಪೊಲೀಸರು ನಾಲ್ವರು ಶ್ರೀಗಂಧ ಚೋರರನ್ನು ಬಂಧಿಸಿ 1.75 ಕೋಟಿ ಮೌಲ್ಯದ ರಕ್ತ ಚಂದನ ಹಾಗೂ ನಾಲ್ಕು ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಬನ್ನೇರುಘಟ್ಟ ಮುಖ್ಯ ರಸ್ತೆಯ ಗೊಟ್ಟಿಗೆರೆ ಕೆರೆಯ ಬಳಿ ಕಾರೊಂದರಲ್ಲಿ ರಕ್ತ ಚಂದನ ಮರದ ತುಂಡುಗಳನ್ನು ಅಕ್ರಮವಾಗಿಟ್ಟುಕೊಂಡು ಅನುಮಾನಾಸ್ಪದವಾಗಿ …
ಬದುಕನ್ನು ಹಲವು ನಿರ್ದೇಶಕರು ಹಲವು ವಿಷಯಗಳಿಗೆ ಹೋಲಿಸಿದ್ದಾರೆ. ಇದೀಗ ಪ್ರಸಾದ್ ಕುಮಾರ್ ನಾಯ್ಕ್ ಎನ್ನುವವರು ಬದುಕನ್ನು ಟ್ರಾಫಿಕ್ ಸಿಗ್ನಲ್‍ಗೆ ಹೋಲಿಸಿದ್ದಾರೆ. ಸಿಗ್ನಲ್‍ನಲ್ಲಿ ಇರುವ ಕೆಂಪು ಹಳದಿ ಮತ್ತು ಹಸಿರು ಬಣ್ಣಗಳು ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವಹಿಸುತ್ತದೆ ಎಂದು ಅವರು ಹೇಳುವ …
ಈ ಹಿಂದೆ ಕನ್ನಡದಲ್ಲಿ ಅಯ್ಯಪ್ಪನ ಕುರಿತಾಗಿ ‘ಶಬರಿಮಲೆ ಸ್ವಾಮಿ ಅಯ್ಯಪ್ಪ’, ‘ಮಣಿಕಂಠನ ಮಹಿಮೆ’ ಮುಂತಾದ ಚಿತ್ರಗಳು ಬಂದಿದ್ದವು. ಇದೀಗ ಬಹಳ ವರ್ಷಗಳ ನಂತರ ಶಬರಿಮಲೆಯ ಸ್ವಾಮಿ ಅಯ್ಯಪ್ಪನ ಕುರಿತಾಗಿ ‘ಮಣಿಕಂಠ’ ಎಂಬ ಚಿತ್ರ ಪ್ರಾರಂಭವಾಗಿದೆ. ಮಹಾಲಕ್ಷೀಪುರಂನ ಶ್ರೀ ಧರ್ಮಶಾಸ್ತ್ರ ಅಯ್ಯಪ್ಪ ದೇವಸ್ಥಾನದಲ್ಲಿ …
ಈ ವಾರ ಬಿಡುಗಡೆಯಾದ ಆರು ಚಿತ್ರಗಳ ಜೊತೆಗೆ ದೀಕ್ಷಿತ್ ಶೆಟ್ಟಿ ಮತ್ತು ಬೃಂದಾ ಆಚಾರ್ಯ ಅಭಿನಯದ ‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರ ಸಹ ಬಿಡುಗಡೆಯಾಗಬೇಕಿತ್ತು. ಆದರೆ, ಚಿತ್ರವು ಒಂದು ವಾರಕ್ಕೆ ಮುಂದಕ್ಕೆ ಹೋಗಿದ್ದು, ನವೆಂಬರ್ 27ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. …
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದ್ದು, ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ದಿ ಡೆವಿಲ್ ಡಿಸೆಂಬರ್ 12ರ ಬದಲು ಒಂದು ದಿನ ಮೊದಲೇ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದೆ. ಚಿತ್ರದ ಪ್ರಚಾರದ ಹೊಣೆ ಹೊತ್ತ ದರ್ಶನ್ ಪತ್ನಿ ವಿಜಯಲಕ್ಷ್ಮೀ …
ಶಶಾಂಕ್ ನಿರ್ದೇಶನದ ‘ಬ್ರ್ಯಾಟ್’ ಬಿಡುಗಡೆಯಗಿ ಎರಡು ವಾರಗಳಾಗಿ, ಮೂರನೇ ವಾರಲ್ಲಿ ಪ್ರದರ್ಶನ ಕಾಣುತ್ತಿದೆ. ಆದರೆ, ಚಿತ್ರ ಹೆಚ್ಚೇನೂ ಸದ್ದು ಮಾಡುತ್ತಿಲ್ಲ. ಈ ನಿಟ್ಟಿನಲ್ಲಿ ಶಶಾಂಕ್, ಚಿತ್ರ ನೋಡುವುದಕ್ಕೆ ಪ್ರೇಕ್ಷಕರನ್ನು ಆಹ್ವಾನಿಸಿದ್ದಾರೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಒಂದು ಪೋಸ್ಟ್ ಹಾಕಿದ್ದಾರೆ. ‘ನನ್ನ …
ಉಪೇಂದ್ರ ಅಭಿನಯದ ‘45’ ಚಿತ್ರ ಡಿ.25ರಂದು ಬಿಡುಗಡೆಯಾಗುತ್ತಿದೆ. ‘ರಕ್ತ ಕಾಶ್ಮೀರ’ ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಅದಕ್ಕೂ ಮೊದಲು ಉಪೇಂದ್ರ ಅಭಿನಯದ ಇನ್ನೊಂದು ಚಿತ್ರ ಬಿಡುಗಡೆಯಾಗಲಿದೆ. ಅದೇ ‘ಆಂಧ್ರ ಕಿಂಗ್ ತಾಲೂಕ’. ‘UI’ ನಂತರ ಉಪೇಂದ್ರ ಒಪ್ಪಿಕೊಂಡ ಚಿತ್ರ ‘ಆಂಧ್ರ …
ಶಿವರಾಜ್ ಕುಮಾರ್ ಮತ್ತು ಧನಂಜಯ್ ಅಭಿನಯದ ‘666 ಆಪರೇಷನ್ ಡ್ರೀಮ್ ಥಿಯೇಟರ್’ ಚಿತ್ರಕ್ಕಾಗಿ ಸತತ ಚಿತ್ರೀಕರಣ ನಡೆಯುತ್ತಿದೆ. ಈ ಚಿತ್ರದಲ್ಲಿ ನಾಯಕಿಯಾರಾಗಬಹುದು ಎಂಬ ಕುತಹಲ ಎಲ್ಲರಲ್ಲೂ ಇದ್ದೇ ಇತ್ತು. ಈ ಚಿತ್ರಕ್ಕೀಗ ಬಹುಭಾಷಾ ನಟಿ ಪ್ರಿಯಾಂಕಾ ಮೋಹನ್ ಎಂಟ್ರಿ ಕೊಟ್ಟಿದ್ದಾರೆ. ದಕ್ಷಿಣ …
ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗಬೇಕಿದ್ದ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ರಕ್ತ ಕಾಶ್ಮೀರ’ ಚಿತ್ರವು ಮುಂದಕ್ಕೆ ಹೋಗಿದೆ. ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಈ ಮಧ್ಯೆ, ಚಿತ್ರದ ಒಂದು ಹಾಡನ್ನು ಬಾಬು ತೋರಿಸಿದ್ದಾರೆ. ಕನ್ನಡ ಚಿತ್ರರಂಗದ 15 ಪ್ರಮುಖ ನಟರು …
ಈ ವರ್ಷದ ಆರಂಭದಲ್ಲಿ ಬಿಡಗಡೆಯಾದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಅಷ್ಟೇನೂ ಯಶಸ್ವಿಯಾಗಲಿಲ್ಲ. ಈ ಚಿತ್ರದ ನಂತರ ಶಿವರಾಜಕುಮಾರ್ ಅಭಿನಯದಲ್ಲಿ ಒಂದು ಚಿತ್ರ ಮತ್ತು ನಿರಂಜನ್ ಸುಧೀಂದ್ರ ಅಭಿನಯದಲ್ಲಿ ಒಂದು ಚಿತ್ರವನ್ನು ನಿರ್ದೇಶಿಸುವುದಾಗಿ ನಾಗಶೇಖರ್ ಘೋಷಿಸಿದ್ದರು. ಆದರೆ, ಈ ಎರಡೂ …