Mysore
17
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

Sandalwood Actor

HomeSandalwood Actor

ಧ್ರುವ ಸರ್ಜಾ ಅಭಿನಯದ ‘ಕ್ರಿಮಿನಲ್‍’ ಚಿತ್ರದ ಮುಹೂರ್ತ ಕಳೆದ ವಾರ ನಡೆದಿದೆ. ಸದ್ಯದಲ್ಲೇ ಚಿತ್ರೀಕರಣ ಸಹ ಶುರುವಾಗಲಿದೆ. ಧ್ರುವ ಸರ್ಜಾ ಚಿತ್ರ ಪ್ರಾರಂಭವಾಗುವುದು ಗೊತ್ತು. ಆದರೆ, ಯಾವಾಗ ಮುಕ್ತಾಯ ಹೇಳುವುದು ಕಷ್ಟ. ಏಕೆಂದರೆ, ಧ್ರುವ ಸರ್ಜಾ ಚಿತ್ರಗಳ ವಿಷಯದಲ್ಲಿ ಯಾವುದೂ ಹೇಳುವುದು …

ದಸರಾಗೆ ಬರದಿದ್ದರೇನಂತೆ, ‘ಕೆಡಿ – ದಿ ಡೆವಿಲ್‍’ ಚಿತ್ರವು ದೀಪಾವಳಿಗೆ ಬರೋದು ಗ್ಯಾರಂಟಿ ಎಂದು ನಿರ್ದೇಶಕ ಪ್ರೇಮ್ ಹೇಳಿಕೊಂಡಿದ್ದರು. ಆದರೆ, ಚಿತ್ರ ದಸರಾಗೂ ಬರಲಿಲ್ಲ, ದೀಪಾವಳಿಗೂ ಬರಲಿಲ್ಲ. ಇದೀಗ ಶಿವರಾತ್ರಿ ಹೊತ್ತಿಗೆ ಚಿತ್ರ ಬಿಡುಗಡೆಯಾಗಬಹುದು ಎಂಬ ಮಾತು ಕೇಳಿ ಬರುತ್ತಿದೆ. ಹೌದು, …

ಸುದೀಪ್‍ ಅಭಿನಯದ ‘ಮಾರ್ಕ್’ ಚಿತ್ರವು ಕ್ರಿಸ್‌ಮಸ್‌ಗೆ ಬಿಡುಗಡೆಯಾಗಲಿದೆ ಎಂದು ಸುದೀಪ್‍, ಚಿತ್ರದ ಪ್ರಾರಂಭಕ್ಕೂ ಮೊದಲೇ ಹೇಳಿಕೊಂಡಿದ್ದರು. ಇದೀಗ ಚಿತ್ರದ ಬಿಡುಗಡೆಗೆ ಕೇವಲ ಒಂದೂವರೆ ತಿಂಗಳುಗಳು ಮಾತ್ರ ಇವೆ. ಇನ್ನೂ ಚಿತ್ರದ ಚಿತ್ರೀಕರಣ ಮುಗಿದ ಸುದ್ದಿ ಬಂದಿಲ್ಲವಲ್ಲ ಎಂದು ಸುದೀಪ್‍ ಅಭಿಮಾನಿಗಳು ಕೊರಗುತ್ತಿದ್ದರು. …

‘ಸಿಂಪಲ್’ ಸುನಿ ನಿರ್ದೇಶನದ ಹೊಸ ಚಿತ್ರ ‘ಗತವೈಭವ’ ಇದೇ ನವೆಂಬರ್ 14ರಂದು ಬಿಡುಗಡೆಯಾಗುತ್ತಿದೆ. ಇಲ್ಲಿಯವರೆಗೂ ಟೀಸರ್ ಮತ್ತು ಹಾಡುಗಳಿಂದಲೇ ಕುತೂಹಲ ಮೂಡಿಸಿದ್ದ ಸುನಿ, ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ನಟ ಸುದೀಪ್‍ ಟ್ರೇಲರ್ …

ಚಂದನ್‍ ಕುಮಾರ್ ಅಭಿನಯದ ಮತ್ತು ನಿರ್ದೇಶನದ ‘ಫ್ಲರ್ಟ್’ ಚಿತ್ರವು ಎಲ್ಲಾ ಅಂದುಕೊಂಡಂತೆ ಆಗಿದ್ದರೆ, ನವೆಂಬರ್.07ರಂದು ಬಿಡಗುಡೆಯಾಗಬೇಕಿತ್ತು. ಚಿತ್ರತಂಡ ಕೆಲವು ದಿನಗಳ ಹಿಂದೆ ಟ್ರೇಲರ್ ಬಿಡುಗಡೆ ಮಾಡುವುದರ ಜೊತೆಗೆ, ಬಿಡುಗಡೆ ದಿನಾಂಕವನ್ನೂ ಘೋಷಿಸಿತ್ತು. ಆದರೆ, ಚಿತ್ರ ಕಾರಣಾಂತರಗಳಿಂದ ಬಿಡುಗಡೆಯಾಗಲೇ ಇಲ್ಲ. ಇದೀಗ ಚಿತ್ರದ …

ಬೆಂಗಳೂರು: ಸ್ಯಾಂಡಲ್‌ವುಡ್‌ನ ಖ್ಯಾತ ಖಳನಟ ಹರೀಶ್‌ ರಾಯ್‌ ಅವರಿಂದು ನಿಧನರಾಗಿದ್ದಾರೆ. ಅವರಿಗೆ 55 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್‌ ಖಾಯಿಲೆಗೆ ತುತ್ತಾಗಿದ್ದ ಖಳನಟ ಹರೀಶ್‌ ರಾಯ್‌ ಅವರು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಇದನ್ನು ಓದಿ: ಸಂಸದ …

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರವು ಅಂದುಕೊಂಡ ದಿನದಂದು ಬಿಡುಗಡೆಯಾಗುವುದು ಅನುಮಾನ ಎಂಬ ಮಾತು ಕೇಳಿ ಬಂದಿತ್ತು. ಆದರೆ, ಚಿತ್ರತಂಡವು ಇದನ್ನು ನಿರಾಕರಿಸಿದ್ದು, ಘೋಷಣೆಯಾದಂತೆಯೇ ಚಿತ್ರವು 2026ರ ಮಾರ್ಚ್ 19ರಂದು ಬಿಡುಗಡೆಯಾಗಲಿದೆ ಎಂದು ಹೇಳಿದೆ. ‘ಟಾಕ್ಸಿಕ್‍’ ಚಿತ್ರವು ಕಳೆದ ವರ್ಷ ಯಶ್‍ ಹುಟ್ಟುಹಬ್ಬದಂದು …

ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸಿರುವ ‘45’ ಚಿತ್ರದಲ್ಲಿ ಹಾಡುಗಳು ಕಡಿಮೆಯಂತೆ. ಅದರಲ್ಲೂ ಮೂವರು ಸ್ಟಾರ್‍ ನಟರು ಇದ್ದರೂ, ಮೂವರೂ ಇರುವ ಒಂದು ಹಾಡು ಇಲ್ಲದಿದ್ದರೆ, ಅವರ ಅಭಿಮಾನಿಗಳಿಗೆ ಬೇಸರವಾಗೋದು ಗ್ಯಾರಂಟಿ ಎಂದು ನಿರ್ದೇಶಕ ಮತ್ತು ಸಂಗೀತ …

ಕಳೆದ ವರ್ಷ ‘ನಟ್ವರ್ ಲಾಲ್‍’ ಚಿತ್ರದಲ್ಲಿ ನಟಿಸಿದ್ದ ತನುಷ್‍ ಶಿವಣ್ಣ ಈಗ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಈ ಬಾರಿ ಅವರು ‘ಬಾಸ್‍’ ಎಂಬ ಚಿತ್ರದಲ್ಲಿ ನಟಿಸಿದ್ದು, ಚಿತ್ರೀಕರಣ ಸಹ ಮುಗಿದಿದೆ. ಎಲ್ಲಾ ಅಂದುಕಕೊಂಡಂತೆ ಆದರೆ, ಡಿಸೆಂಬರ್‍ ತಿಂಗಳಲ್ಲೇ ಚಿತ್ರ ಬಿಡುಗಡೆಯಾಗಲಿದೆ. ‘ಬಾಸ್‍’ …

ಕನ್ನಡದಲ್ಲಿ ಇದುವರೆಗೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಯಶ್‍ ಅಭಿನಯದ ‘ಕೆಜಿಎಫ್‍ - ಚಾಪ್ಟರ್ 2’ ಮತ್ತು ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಗಳಿದ್ದವು. ಈಗ ಆ ದಾಖಲೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ. ಇತ್ತೀಚೆಗೆ, …

Stay Connected​
error: Content is protected !!