Mysore
23
clear sky

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

Sandalwood Actor

HomeSandalwood Actor

ಕನ್ನಡದಲ್ಲಿ ಇದುವರೆಗೂ ಅತೀ ಹೆಚ್ಚು ಗಳಿಕೆ ಮಾಡಿದ ಚಿತ್ರವಾಗಿ ಯಶ್‍ ಅಭಿನಯದ ‘ಕೆಜಿಎಫ್‍ - ಚಾಪ್ಟರ್ 2’ ಮತ್ತು ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ’ ಚಿತ್ರಗಳಿದ್ದವು. ಈಗ ಆ ದಾಖಲೆಯನ್ನು ‘ಕಾಂತಾರ – ಚಾಪ್ಟರ್ 1’ ಮುರಿದಿದೆ. ಇತ್ತೀಚೆಗೆ, …

ಸುಮಾರು 18 ವರ್ಷಗಳ ಹಿಂದೆ ವಿಷ್ಣುವರ್ಧನ್‍, ಅಂಬರೀಶ್‍ ಮುಂತಾದವರ ಸಮ್ಮುಖದಲ್ಲಿ ಪ್ರಾರಂಭವಾಗಿದ್ದ ‘ಭೀಮೂಸ್‍ ಬ್ಯಾಂಗ್‍ ಬ್ಯಾಂಗ್‍ ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇತ್ತೀಚೆಗೆ ಟ್ರೇಲರ್‍ ಬಿಡುಗಡೆಯಾಗಿದ್ದು, ನವೆಂಬರ್‍ ತಿಂಗಳಲ್ಲೇ ಚಿತ್ರ ಬಿಡುಗಡೆ ಆಗಲಿದೆ. …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು, 11ನೇ ದಿನಕ್ಕೆ 655 ಕೋಟಿ ರೂ.ಗಳನ್ನು ಸಂಗ್ರಹಿಸಿತ್ತು. ಮೂರನೆಯ ವಾರ ಮುಕ್ತಾಯವಾಗುತ್ತಿದ್ದಂತೆಯೇ ಚಿತ್ರವು ಜಾಗತಿಕವಾಗಿ 818 ಕೋಟಿ ರೂ. ಗಳಿಕೆ ಮಾಡಿದೆ. 818 ಕೋಟಿ ರೂ. ಗಳಿಕೆ …

‘ಭುವನಂ ಗಗನಂ’ ನಂತರ ಪ್ರಮೋದ್‍ ಸುದ್ದಿಯೇ ಇರಲಿಲ್ಲ. ಅವರು ಯಾವ ಚಿತ್ರ ಮಾಡುತ್ತಾರೆ? ಅದು ಯಾವಾಗ ಬಿಡುಗಡೆ? ಎಂಬ ಪ್ರಶ್ನೆಗಳು ಸಹಜವಾಗಿಯೇ ಕೇಳಿ ಬಂದಿದ್ದವು. ಇದೀಗ ಪ್ರಮೋದ್‍ ಹೊಸದೊಂದು ಚಿತ್ರದೊಂದಿಗೆ ಬರುತ್ತಿದ್ದು, ಆ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ. ‘ಟಗರು’ ಮತ್ತು …

ಈ ಹಿಂದೆ ‘ಕಿಸ್‍’ ಚಿತ್ರದ ಮೂಲಕ ಹೀರೋ ಆದ ವಿರಾಟ್‍, ನಂತರ ‘ರಾಯಲ್‍’ ಎಂಬ ಚಿತ್ರದಲ್ಲಿ ನಟಿಸಿದ್ದರು. ಅವರ ಮೂರನೆಯ ಚಿತ್ರ ಯಾವುದಿರಬಹುದು ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಆ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ವಿರಾಟ್‍ ಅಭಿನಯದ ಮೂರನೇ ಚಿತ್ರಕ್ಕೆ …

ಆಂಧ್ರ ಪ್ರದೇಶದ ಸರಳ, ಸಜ್ಜನ ರಾಜಕಾರಣಿ ಮತ್ತು ಕಮ್ಯುನಿಸ್ಟ್ ಪಕ್ಷದ ನಾಯಕ ಗುಮ್ಮಡಿ ನರಸಯ್ಯನವರ ಕುರಿತು ಒಂದು ಬಯೋಪಿಕ್‍ ಆಗುತ್ತಿದ್ದು, ಈ ಚಿತ್ರದಲ್ಲಿ ಶಿವರಾಜಕುಮಾರ್, ‘ಗುಮ್ಮಡಿ ನರಸಯ್ಯ’ನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಶಿವರಾಜಕುಮಾರ್ ಇದುವರೆಗೂ ಹಲವು ಚಿತ್ರಗಳಲ್ಲಿ ನಟಿಸಿದ್ದಾರಾದರೂ, ಬಯೋಪಿಕ್‍ನಲ್ಲಿ ನಟಿಸಿರಲಿಲ್ಲ. ಈಗ ಇದೇ …

ekka film release

ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್‍.06ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಇದೀಗ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದ್ದು, ಚಿತ್ರವು ಇದೀಗ ಜುಲೈ.18ರಂದು ಬಿಡುಗಡೆಯಾಗಲಿದೆ. ಈ ಸಂಬಂಧ ಚಿತ್ರತಂಡವು ಸೋಷಿಯಲ್‍ ಮೀಡಿಯಾದಲ್ಲಿ ಅಧಿಕೃತವಾಗಿ ಘೋಷಿಸಿದೆ. `ಎಕ್ಕ’ ಚಿತ್ರದ ಚಿತ್ರೀಕರಣ ಕಳೆದ ವರ್ಷದ ಕೊನೆಯಲ್ಲಿ …

yedagai new movie kannada

ಕಳೆದ ವರ್ಷ ಬಿಡುಗಡೆಯಾದ ಚಿತ್ರಗಳ ಪೈಕಿ ಹಣಕಾಸಿನ ವಿಷಯದಲ್ಲಿ ದೊಡ್ಡ ಸದ್ದು ಮಾಡದ ಮತ್ತು ಕಂಟೆಂಟ್‍ ವಿಷಯದಲ್ಲಿ ಗಮನಸೆಳೆದ ಚಿತ್ರಗಳೆಂದೆರೆ ಅದು ‘ಬ್ಲಿಂಕ್‍’ ಮತ್ತು ‘ಶಾಖಾಹಾರಿ’. ಆ ಚಿತ್ರಗಳ ನಂತರ ಆ ನಿರ್ಮಾಪಕರು, ಹೊಸ ಚಿತ್ರಗಳನ್ನು ನಿರ್ಮಿಸದಿದ್ದರೂ, ಒಂದಿಷ್ಟು ಚಿತ್ರಗಳ ವಿತರಣೆಯಲ್ಲಿ …

ಅಜೇಯ್‍ ರಾವ್‍ ಅಭಿನಯದ ಮತ್ತು ನಿರ್ಮಾಣದ ‘ಯುದ್ಧಕಾಂಡ’ ಚಿತ್ರವು ಏಪ್ರಿಲ್‍ 18ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ನಟ-ನಿರ್ದೇಶಕ ರವಿಚಂದ್ರನ್‍ ಅವರು ಚಿತ್ರದ ಐದು ಗೋಲ್ಡ್ ಕ್ಲಾಸ್‍ ಟಿಕೆಟ್‍ಗಳನ್ನು ಖರೀದಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಭಾನುವಾರ ಬೆಳಿಗ್ಗೆ ರವಿಚಂದ್ರನ್‍, ‘ಯುದ್ಧಕಾಂಡ’ ಚಿತ್ರದ ಟ್ರೇಲರ್‍ …

‘ಗಂಡ-ಹೆಂಡತಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ತಿಲಕ್‍, ನಂತರ ಹಲವು ಚಿತ್ರಗಳಲ್ಲಿ ನೆಗೆಟಿವ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಹೆಚ್ಚಾಗಿ ಪೋಷಕ ಪಾತ್ರಗಳನ್ನೇ ಮಾಡುತ್ತಿದ್ದ ತಿಲಕ್‍, ಇದೀಗ ಸದ್ದಿಲ್ಲದೆ ಒಂದು ಹೊಸ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಿಲಕ್‍ ನಟಿಸಿರುವ …

Stay Connected​
error: Content is protected !!