Mysore
25
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

sandalwood cinema

Homesandalwood cinema

ಕನ್ನಡದ ಜನಪ್ರಿಯ ನಟರಲ್ಲೊಬ್ಬರಾದ ರಾಜೇಶ್‍ ಅವರ ಮಗಳು ಆಶಾರಾಣಿ, ಶಿವರಾಜಕುಮಾರ್‍ ಅಭಿನಯದ ‘ರಥಸಪ್ತಮಿ’ ಚಿತ್ರಕ್ಕೆ ನಾಯಕಿಯಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ ಅವರ ಮೊಮ್ಮಗ (ಮಗನ ಮಗ) ಚಿತ್ರರಂಗದಲ್ಲಿ ನಾಯಕನಾಗಿ ಗುರುತಿಸಿಕೊಳ್ಳುವುದಕ್ಕೆ ಸಜ್ಜಾಗಿದ್ದು, ಮೊದಲ ಹಂತವಾಗಿ ‘ಮುಜುಗರ’ ಎಂಬ ಚಿತ್ರದಲ್ಲಿ ನಾಯಕನಾಗಿ …

ಸತೀಶ್ ನೀನಾಸಂ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಒಂದೂವರೆ ವರ್ಷಗಳೇ ಆಗಿವೆ. ಕಳೆದ ವರ್ಷ ‘ಮ್ಯಾಟ್ನಿ’ ಚಿತ್ರ ಬಿಡುಗಡೆಯಾಗಿದ್ದು ಬಿಟ್ಟರೆ, ಮಿಕ್ಕಂತೆ ಯಾವ ಚಿತ್ರವೂ ಬಿಡುಗಡೆ ಆಗಿಲ್ಲ. ಹೀಗಿರುವಾಗಲೇ, ಸತೀಶ್‍ ಅಭಿನಯದ ‘ದಿ ರೈಸ್ ಆಫ್ ಅಶೋಕ’ ಚಿತ್ರವು ಮುಂದಿನ ವರ್ಷದ ಆರಂಭದಲ್ಲಿ …

ರಚಿತಾ ರಾಮ್‍ ಅಭಿನಯದ ‘ಮ್ಯಾಟ್ನಿ’, ‘ಸಂಜು ವೆಡ್ಸ್ ಗೀತಾ 2’, ‘ಬ್ಯಾಡ್‍ ಮ್ಯಾನರ್ಸ್’, ‘ವೀರಂ’, ‘ಕ್ರಾಂತಿ’ ಸೇರಿದಂತೆ ಕೆಲವು ಚಿತ್ರಗಳು ಒಂದರ ಹಿಂದೊಂದು ಸೋತಿವೆ. ಈ ಸೋಲುಗಳ ನಡುವೆಯೂ ಅವರ ಕೈಯಲ್ಲಿ ‘ಕಲ್ಟ್’, ‘ಲ್ಯಾಂಡ್ ಲಾರ್ಡ್’ ಮತ್ತು ‘ಅಯೋಗ್ಯ’ ಚಿತ್ರಗಳಿವೆ. ಈ …

ದರ್ಶನ್‍ ಅಭಿನಯದ ‘ದಿ ಡೆವಿಲ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿಯುತ್ತಾ ಬಂದಿದ್ದು, ಚಿತ್ರದ ಬಿಡುಗಡೆಯಲ್ಲಿ ಒಂದು ಸಣ್ಣ ಬದಲಾವಣೆ ಆಗಿದೆ. ಚಿತ್ರವು ಡಿ.12ರಂದು ಬಿಡುಗಡೆ ಆಗಲಿದೆ ಎಂದು ಮೊದಲು ಹೇಳಲಾಗಿತ್ತು. ಆದರೆ, ಇದೀಗ ಚಿತ್ರವು ಒಂದು ದಿನ ಮೊದಲೇ ಬಿಡುಗಡೆ …

ಸುದೀಪ್‍ ಇದುವರೆಗೂ ಹಲವು ಚಿತ್ರಗಳು ಮತ್ತು ಟ್ರೇಲರ್‍ಗಳಿಗೆ ಧ್ವನಿ ನೀಡಿದ್ದಾರೆ. ಕಥೆಯನ್ನು ತಮ್ಮದೇ ರೀತಿಯಲ್ಲಿ ನಿರೂಪಿಸಿದ್ದಾರೆ. ಈಗ ಆ ಸಾಲಿಗೆ ‘ಮಾರ್ನಮಿ’ ಸಹ ಸೇರಿದೆ. ನವೆಂಬರ್ 28ರಂದು ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಈ ಟ್ರೇಲರ್‍ಗೆ ಸುದೀಪ್‍ …

Stay Connected​
error: Content is protected !!