Mysore
27
moderate rain

Social Media

ಭಾನುವಾರ, 21 ಜೂನ್ 2026
Light
Dark

sandalwood cinema

Homesandalwood cinema

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ ದೊರೆತಿದೆ. ಈ ಉತ್ಸವ ವಿಶ್ವ ಸಿನಿಮಾ ಕೇಂದ್ರ ಎಂದೂ ಹೇಳಲಾಗುತ್ತಿದೆ. ಬಹಳಷ್ಟು ಮಂದಿಗೆ ಈ ಚಿತ್ರೋತ್ಸವ ಆರಂಭವಾದ ಹಿನ್ನೆಲೆ ತಿಳಿದಿರುವ …

ಬೆಂಗಳೂರು: ನಟ ಶಿವರಾಜ್‌ ಕುಮಾರ್‌-ಉಪೇಂದ್ರ ಅಭಿನಯದ ಬಹು ನಿರೀಕ್ಷಿತ 45 ಚಿತ್ರದ ಟ್ರೇಲರ್‌ ರಿಲೀಸ್‌ ಆಗಿದೆ. ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಮೊಟ್ಟ ಮೊದಲ ಬಾರಿಗೆ ಚಿತ್ರಕ್ಕೆ ಆಕ್ಷನ್‌ ಕಟ್‌ ಹೇಳಿದ್ದಾರೆ. ಸಿನಿಮಾ ಈಗಾಗಲೇ ಬಹಳ ನಿರೀಕ್ಷೆ ಮೂಡಿಸಿದ್ದು, ಡಿಸೆಂಬರ್.‌25ಕ್ಕೆ …

ಬೆಂಗಳೂರು: ನಾಳೆ ನಟ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ರಿಲೀಸ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್‌ ಸಂದೇಶ ರವಾನಿಸಿದ್ದಾರೆ. ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ದರ್ಶನ್‌ ಪರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡು ಅಭಿಮಾನಿಗಳಿಗೆ ಸಂದೇಶ ರವಾನಿಸಿದ್ದಾರೆ. …

ಬೆಂಗಳೂರು: ನಟ ದುನಿಯಾ ವಿಜಯ್‌ ಅಭಿನಯದ ಲ್ಯಾಂಡ್‌ ಲಾರ್ಡ್‌ ಚಿತ್ರದಲ್ಲಿ ನಟ ರಾಜ್‌ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ ಟೀಸರ್‌ ರಿಲೀಸ್‌ ಆಗಿದೆ. ಟೀಸರ್‌ನಲ್ಲಿ ರಾಜ್‌ ಬಿ ಶೆಟ್ಟಿ ಅವರು ಮಾಸ್‌ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಜನವರಿ.23ರಂದು ನಟ ದುನಿಯಾ ವಿಜಯ್‌ …

ಕನ್ನಡದ ಜನಪ್ರಿಯ ನಟರಲ್ಲೊಬ್ಬರಾದ ರಾಜೇಶ್‍ ಅವರ ಮಗಳು ಆಶಾರಾಣಿ, ಶಿವರಾಜಕುಮಾರ್‍ ಅಭಿನಯದ ‘ರಥಸಪ್ತಮಿ’ ಚಿತ್ರಕ್ಕೆ ನಾಯಕಿಯಾಗಿದ್ದು ಎಲ್ಲರಿಗೂ ಗೊತ್ತೇ ಇದೆ. ಈಗ ಅವರ ಮೊಮ್ಮಗ (ಮಗನ ಮಗ) ಚಿತ್ರರಂಗದಲ್ಲಿ ನಾಯಕನಾಗಿ ಗುರುತಿಸಿಕೊಳ್ಳುವುದಕ್ಕೆ ಸಜ್ಜಾಗಿದ್ದು, ಮೊದಲ ಹಂತವಾಗಿ ‘ಮುಜುಗರ’ ಎಂಬ ಚಿತ್ರದಲ್ಲಿ ನಾಯಕನಾಗಿ …

ಸತೀಶ್ ನೀನಾಸಂ ಅಭಿನಯದ ಚಿತ್ರವೊಂದು ಬಿಡುಗಡೆಯಾಗದೆ ಒಂದೂವರೆ ವರ್ಷಗಳೇ ಆಗಿವೆ. ಕಳೆದ ವರ್ಷ ‘ಮ್ಯಾಟ್ನಿ’ ಚಿತ್ರ ಬಿಡುಗಡೆಯಾಗಿದ್ದು ಬಿಟ್ಟರೆ, ಮಿಕ್ಕಂತೆ ಯಾವ ಚಿತ್ರವೂ ಬಿಡುಗಡೆ ಆಗಿಲ್ಲ. ಹೀಗಿರುವಾಗಲೇ, ಸತೀಶ್‍ ಅಭಿನಯದ ‘ದಿ ರೈಸ್ ಆಫ್ ಅಶೋಕ’ ಚಿತ್ರವು ಮುಂದಿನ ವರ್ಷದ ಆರಂಭದಲ್ಲಿ …

ರಚಿತಾ ರಾಮ್‍ ಅಭಿನಯದ ‘ಮ್ಯಾಟ್ನಿ’, ‘ಸಂಜು ವೆಡ್ಸ್ ಗೀತಾ 2’, ‘ಬ್ಯಾಡ್‍ ಮ್ಯಾನರ್ಸ್’, ‘ವೀರಂ’, ‘ಕ್ರಾಂತಿ’ ಸೇರಿದಂತೆ ಕೆಲವು ಚಿತ್ರಗಳು ಒಂದರ ಹಿಂದೊಂದು ಸೋತಿವೆ. ಈ ಸೋಲುಗಳ ನಡುವೆಯೂ ಅವರ ಕೈಯಲ್ಲಿ ‘ಕಲ್ಟ್’, ‘ಲ್ಯಾಂಡ್ ಲಾರ್ಡ್’ ಮತ್ತು ‘ಅಯೋಗ್ಯ’ ಚಿತ್ರಗಳಿವೆ. ಈ …

ದರ್ಶನ್‍ ಅಭಿನಯದ ‘ದಿ ಡೆವಿಲ್’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿಯುತ್ತಾ ಬಂದಿದ್ದು, ಚಿತ್ರದ ಬಿಡುಗಡೆಯಲ್ಲಿ ಒಂದು ಸಣ್ಣ ಬದಲಾವಣೆ ಆಗಿದೆ. ಚಿತ್ರವು ಡಿ.12ರಂದು ಬಿಡುಗಡೆ ಆಗಲಿದೆ ಎಂದು ಮೊದಲು ಹೇಳಲಾಗಿತ್ತು. ಆದರೆ, ಇದೀಗ ಚಿತ್ರವು ಒಂದು ದಿನ ಮೊದಲೇ ಬಿಡುಗಡೆ …

ಸುದೀಪ್‍ ಇದುವರೆಗೂ ಹಲವು ಚಿತ್ರಗಳು ಮತ್ತು ಟ್ರೇಲರ್‍ಗಳಿಗೆ ಧ್ವನಿ ನೀಡಿದ್ದಾರೆ. ಕಥೆಯನ್ನು ತಮ್ಮದೇ ರೀತಿಯಲ್ಲಿ ನಿರೂಪಿಸಿದ್ದಾರೆ. ಈಗ ಆ ಸಾಲಿಗೆ ‘ಮಾರ್ನಮಿ’ ಸಹ ಸೇರಿದೆ. ನವೆಂಬರ್ 28ರಂದು ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು, ಈ ಟ್ರೇಲರ್‍ಗೆ ಸುದೀಪ್‍ …

Stay Connected​
error: Content is protected !!