Mysore
16
clear sky

Social Media

ಸೋಮವಾರ, 08 ಡಿಸೆಂಬರ್ 2025
Light
Dark

sandalwood film

Homesandalwood film
gst movie

ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರದ ನಂತರ ಮೈಸೂರಿನ ಸಂದೇಶ್‍ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಯಾವುದೇ ಹೊಸ ಚಿತ್ರ ಬಿಡುಗಡೆಯಾಗಿರಲಿಲ್ಲ. ಈಗ ಈ ಸಂಸ್ಥೆಯ ಹೊಸ ಚಿತ್ರ ‘GST’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದಲ್ಲಿ ಸೃಜನ್‍ ನಾಯಕನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಮೊದಲ ಬಾರಿಗೆ ನಿರ್ದೇಶನ …

saalu marada thimakka

ಈ ಹಿಂದೆ ‘ಒರಟ’ದಿಂದ ‘ಕೋರ’ ಚಿತ್ರದವರೆಗೂ ಹಲವು ಕಮರ್ಷಿಯಲ್‍ ಚಿತ್ರಗಳನ್ನು ನಿರ್ದೇಶಿಸಿರುವ ಮತ್ತು ‘ಒರಟ’ ಶ್ರೀ ಎಂದೇ ಜನಪ್ರಿಯರಾಗಿರುವ ಶ್ರೀ, ಇದೀಗ ಸದ್ದಿಲ್ಲದೆ ಒಂದು ಕಲಾತ್ಮಕ ಚಿತ್ರವೊಂದರ ನಿರ್ದೇಶನಕ್ಕೆ ಕೈಹಾಕಿದ್ದಾರೆ. ‘ವೃಕ್ಷಮಾತೆ’ ಎಂದೇ ಖ್ಯಾತರಾಗಿರುವ ಪದ್ಮಶ್ರೀ ಪುರಸ್ಕೃತರಾದ ಸಾಲುಮರದ ತಿಮ್ಮಕ್ಕ ಅವರ …

ಅಜೇಯ್‍ ರಾವ್‍ ಅಭಿನಯದ ಮತ್ತು ನಿರ್ಮಾಣದ ‘ಯುದ್ಧಕಾಂಡ’ ಚಿತ್ರವು ಏಪ್ರಿಲ್‍ 18ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ನಟ-ನಿರ್ದೇಶಕ ರವಿಚಂದ್ರನ್‍ ಅವರು ಚಿತ್ರದ ಐದು ಗೋಲ್ಡ್ ಕ್ಲಾಸ್‍ ಟಿಕೆಟ್‍ಗಳನ್ನು ಖರೀದಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಭಾನುವಾರ ಬೆಳಿಗ್ಗೆ ರವಿಚಂದ್ರನ್‍, ‘ಯುದ್ಧಕಾಂಡ’ ಚಿತ್ರದ ಟ್ರೇಲರ್‍ …

ರೌಡಿಸಂ ಚಿತ್ರಗಳಲ್ಲಿ ಇತ್ತೀಚೆಗೆ ತಾಯಿ ಸೆಂಟಿಮೆಂಟ್‍ ಹಾಡುಗಳು ಹೆಚ್ಚಾಗುತ್ತಿವೆ. ಇತ್ತೀಚೆಗಷ್ಟೇ ‘ವಾಮನ’ ಚಿತ್ರದಲ್ಲಿ ‘ಕಂಡ ಕನಸ ರೂಪ…’ ಎಂಬ ತಾಯಿ ಸೆಂಟಿಮೆಂಟ್‍ ಹಾಡೊಂದು ಕೇಳಿಬಂದಿತ್ತು. ಇದೀಗ ‘ಜಾಂಟಿ ಸನ್ ಆಫ್ ಜಯರಾಜ್’ ಎಂಬ ಇನ್ನೊಂದು ರೌಡಿಸಂ ಹಿನ್ನೆಲೆಯ ಚಿತ್ರದಲ್ಲೂ ತಾಯಿ ಸೆಂಟಿಮೆಂಟ್‍ …

‘ಗಂಡ-ಹೆಂಡತಿ’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ತಿಲಕ್‍, ನಂತರ ಹಲವು ಚಿತ್ರಗಳಲ್ಲಿ ನೆಗೆಟಿವ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇತ್ತೀಚೆಗೆ ಹೆಚ್ಚಾಗಿ ಪೋಷಕ ಪಾತ್ರಗಳನ್ನೇ ಮಾಡುತ್ತಿದ್ದ ತಿಲಕ್‍, ಇದೀಗ ಸದ್ದಿಲ್ಲದೆ ಒಂದು ಹೊಸ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಿಲಕ್‍ ನಟಿಸಿರುವ …

ಅರ್ಜುನ್‍ ಸರ್ಜಾ ನಿರ್ದೇಶನದಲ್ಲಿ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍ ಸುಧೀಂದ್ರ ಒಂದು ಚಿತ್ರ ಮಾಡುತ್ತಿದ್ದಾರೆ. ಈ ಚಿತ್ರದ ಶೀರ್ಷಿಕೆ ಸದ್ಯದಲ್ಲೇ ಅಧಿಕೃತವಾಗಿ ಘೋಷಣೆಯಾಗಲಿದೆ ಎಂಬ ಸುದ್ದಿ ಇತ್ತೀಚೆಗಷ್ಟೇ ಹೊರಬಿದ್ದಿತ್ತು. ಇದೀಗ ಚಿತ್ರದ ಶೀರ್ಷಿಕೆ ಘೋಷಣೆಯಾಗಿದ್ದು, ಚಿತ್ರಕ್ಕೆ ಸೀತಾ ಪಯಣ ಎಂಬ …

Stay Connected​
error: Content is protected !!