ಬೆಂಗಳೂರು: ನಟಿ ರಮ್ಯಾ ಅವರು ಚಿತ್ರರಂಗದಲ್ಲಿ ಈಗ ಸಕ್ರಿಯರಾಗಿದ್ದಾರೆ. ರಾಜಕೀಯದಿಂದ ದೂರ ಉಳಿದುಕೊಂಡಿರುವ ಅವರು ಬಣ್ಣದ ಲೋಕದ ಕಡೆಗೆ ಮತ್ತೆ ಆಕರ್ಷಿತರಾಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕಮ್ಬ್ಯಾಕ್ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ಮೊದಲ ನಿರ್ಮಾಣದ ಸಿನಿಮಾಗೆ …