ಮೈಸೂರು: ರಾತ್ರೋರಾತ್ರಿ ಖದೀಮರು ಶ್ರೀಗಂಧದ ಮರ ಕಳ್ಳತನ ಮಾಡಿರುವ ಘಟನೆ ಸರಸ್ವತಿಪುರಂನಲ್ಲಿರುವ ಹ್ಯಾಪಿ ಮ್ಯಾನ್ ಪಾರ್ಕ್‌ನಲ್ಲಿ ನಡೆದಿದೆ. ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಖದೀಮರು ರಾತ್ರೋರಾತ್ರಿ ಶ್ರೀಗಂಧದ ಮರ ಕಡಿದು ಕಳ್ಳತನ ಮಾಡಿದ್ದಾರೆ. ಇದು ಬೆಳಿಗ್ಗೆ ವಾಯುವಿಹಾರಿಗಳು …

