ಮೈಸೂರು: ಪಾರ್ಕ್ ಒಂದರಲ್ಲಿ ಬೆಳೆದಿದ್ದ ಗಂಧದ ಮರವನ್ನು ರಾತ್ರೋರಾತ್ರಿ ಕಿಡಿಗೇಡಿಗಳು ಕಡಿದು ಕದ್ದೊಯ್ದಿರುವ ಘಟನೆ ನಗರದ ಗೋಕುಲಂ ಬಡಾವಣೆಯಲ್ಲಿ ನಡೆದಿದೆ. ಇಲ್ಲಿನ ಬಿ.ಸಿ ಲಿಂಗಯ್ಯ ಪಾರ್ಕ್‌ನಲ್ಲಿ ಬೆಳೆದಿದ್ದ…