sandalwood

ಸುದೀಪ್‍ರಿಂದ ಸ್ಫೂರ್ತಿ ಪಡೆದು ‘ಹೆಬ್ಬುಲಿ ಕಟ್‍’…

‘ಹೆಬ್ಬುಲಿ ಕಟ್’ ಎಂಬ ಹೊಸಬರ ಚಿತ್ರವು ಜುಲೈ.04ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ನೋಡಿದ ಸತೀಶ್‍ ನೀನಾಸಂ ಬಹಳ ಖುಷಿಯಾಗಿ, ತಮ್ಮ ಬೆಂಬಲ ಘೋಷಿಸಿದ್ದಾರೆ. ತಮ್ಮದೇ ಸತೀಶ್ ಪಿಕ್ಚರ್…

7 months ago

ನಿರ್ದೇಶನ, ನಿರ್ಮಾಣದ ನಂತರ ನಟನೆಯತ್ತ ಸತ್ಯ

‘ರಾಮ ರಾಮಾ ರೇ’ ಚಿತ್ರದ ಮೂಲಕ ನಿರ್ದೇಶಕರಾದ ಸತ್ಯಪ್ರಕಾಶ್‍, ನಂತರ ನಿರ್ಮಾಪಕರಾದರು, ವಿತರಕರೂ ಆದರು. ಇದೀಗ ‘X&Y’ ಚಿತ್ರದ ಮೂಲಕ ಅವರು ಸದ್ದಿಲ್ಲದೆ ಹೀರೋ ಸಹ ಆಗಿದ್ದಾರೆ.…

7 months ago

ಮತ್ತೆ ಬಂದ ಸಚಿನ್‍ ಚೆಲುವರಾಯಸ್ವಾಮಿ ; ಚಿತ್ರದಲ್ಲೊಂದು ಚಿತ್ರ

‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚೆಲುವರಾಯಸ್ವಾಮಿ ಮಗ ಸಚಿನ್‍ ಚೆಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ…

7 months ago

ಜುಲೈ 04ರಂದು ‘ಪೆನ್ ಡ್ರೈವ್’ ಬಿಡುಗಡೆ

ಕಳೆದ ವರ್ಷ ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ ಪದವೆಂದರೆ ಅದು ‘ಪೆನ್‍ ಡ್ರೈವ್‍’. ಈಗ ಅದೇ ಹೆಸರಿನ ಚಿತ್ರವೊಂದು ತಯಾರಾಗಿದ್ದು, ಜುಲೈ 04ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ.…

7 months ago

ಗಂಡ-ಹೆಂಡತಿ ಮತ್ತು ಅವನು ; ‘ಉಸಿರು’ ಚಿತ್ರದ ಟೀಸರ್‌ ಬಿಡುಗಡೆ

ಕಳೆದ ವರ್ಷ ‘ದ್ವಂದ್ವ’ ಚಿತ್ರದಲ್ಲಿ ಕನ್ನಡಿಗರಿಗೆ ಮುಖ ತೋರಿಸಿದ್ದ ತಿಲಕ್‍, ಈಗ ಇನ್ನೊಂದು ಹೊಸ ಚಿತ್ರದೊಂದಿಗೆ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ಅವರು ‘ಉಸಿರು’ ಎಂಬ…

7 months ago

ನಟಿ ರಚಿತಾ ರಾಮ್‌ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ ಖ್ಯಾತ ನಿರ್ದೇಶಕ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ನಲ್ಲಿ ದೂರು ಸಲ್ಲಿಕೆಯಾಗಿದ್ದು, ಕ್ರಮಕ್ಕೆ ಖ್ಯಾತ ನಿರ್ದೇಶಕ ಒತ್ತಾಯಿಸಿದ್ದಾರೆ. ಸಂಜು ವೆಡ್ಸ್‌ ಗೀತಾ 2 ಚಿತ್ರದ ನಿರ್ದೇಶಕ…

7 months ago

ನಾಗರಹೊಳೆಗೆ ನಟ ಡಾಲಿ ಧನಂಜಯ್‌ ದಂಪತಿ ಭೇಟಿ

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ನಟ ಡಾಲಿ ಧನಂಜಯ್‌ ಹಾಗೂ ಪತ್ನಿ ಧನ್ಯತಾ ಭೇಟಿ ನೀಡಿ, ಪ್ರಕೃತಿ ಸೌಂದರ್ಯಕ್ಕೆ ಮಾರು ಹೋಗಿದ್ದಾರೆ. ನಾಗರಹೊಳೆ ಅರಣ್ಯದಲ್ಲಿ ಸಫಾರಿ ಕೈಗೊಂಡಿದ್ದ…

7 months ago

45’ ಚಿತ್ರದ ಪ್ರಮೋಷನ್‍ ಹಾಡಿಗೆ ಉಗಾಂಡದಿಂದ ಬಂದ ನೃತ್ಯಗಾರರು …

ಶಿವರಾಜಕುಮಾರ್‍, ಉಪೇಂದ್ರ ಮತ್ತು ರಾಜ್‍ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರವು ಆಗಸ್ಟ್.15ರಂದು ಪ್ಯಾನ್‍ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಒಂದು…

7 months ago

ಜುಲೈ.11ರಿಂದ ‘ದೂರ ತೀರ ಯಾನ’ ಪ್ರಾರಂಭ

ಕಳೆದ ವರ್ಷ ಪ್ರಾರಂಭವಾಗಿದ್ದ ಮಂಸೋರೆ ನಿರ್ದೇಶನದ ‘ದೂರ ತೀರ ಯಾನ’ ಚಿತ್ರದ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಇದೀಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಜುಲೈ.11ರಂದು ಚಿತ್ರ ಬಿಡುಗಡೆ…

7 months ago

ಹಾರರ್ ಕಾಮಿಡಿಯೊಂದಿಗೆ ಬಂದ ಸೃಜನ್‍; ‘GST’ ಸದ್ಯದಲ್ಲೇ ತೆರೆಗೆ

ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರದ ನಂತರ ಮೈಸೂರಿನ ಸಂದೇಶ್‍ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಯಾವುದೇ ಹೊಸ ಚಿತ್ರ ಬಿಡುಗಡೆಯಾಗಿರಲಿಲ್ಲ. ಈಗ ಈ ಸಂಸ್ಥೆಯ ಹೊಸ ಚಿತ್ರ ‘GST’ ಬಿಡುಗಡೆಯಾಗುವುದಕ್ಕೆ…

7 months ago