ಈ ಹಿಂದೆ ‘ಯೂ ಟರ್ನ್ 2’ ಚಿತ್ರ ನಿರ್ದೇಶಿಸಿದ್ದ ಚಂದ್ರು ಓಬಯ್ಯ, ಇದೀಗ ‘ಕರಿಮಣಿ ಮಾಲೀಕ ನೀನಲ್ಲ’ ಎಂಬ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರಕ್ಕೆ…
ಮಂಡ್ಯ: ಯೋಗರಾಜ್ ಸಿನಿಮಾಸ್ ಅರ್ಪಿಸುವ ಪರ್ಲ್ ಸಿನಿಕ್ರಿಯೇಷನ್ಸ್ ಅಡಿಯಲ್ಲಿ ನಿರ್ಮಾಣಗೊಂಡ ನಗುವಿನೊಂದಿಗೆ ಮಾಸ್ ಅಂಶಗಳಿರುವ ಒಂದು ಉತ್ತಮ ಸಂದೇಶ ನೀಡುವ ಕುಲದಲ್ಲಿ ಕೀಳ್ಯಾವುದೋ ಚಲನಚಿತ್ರವು ಮೇ.೨೩ರಂದು ರಾಜ್ಯಾದ್ಯಂತ…
ಮೈಸೂರು: ರಾತ್ರೋರಾತ್ರಿ ಖದೀಮರು ಶ್ರೀಗಂಧದ ಮರ ಕಳ್ಳತನ ಮಾಡಿರುವ ಘಟನೆ ಸರಸ್ವತಿಪುರಂನಲ್ಲಿರುವ ಹ್ಯಾಪಿ ಮ್ಯಾನ್ ಪಾರ್ಕ್‌ನಲ್ಲಿ ನಡೆದಿದೆ. ಸರಸ್ವತಿಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು,…
ಸಪ್ತಮಿ ಗೌಡ ಅಭಿನಯದ ‘ಯುವ’ ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಸಪ್ತಮಿ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆ ಆಗಿರಲಿಲ್ಲ. ಆ ಸಂದರ್ಭದಲ್ಲೇ ತೆಲುಗು ಚಿತ್ರವೊಂದರಲ್ಲಿ…
ಶರಣ್ ಇತ್ತೀಚಿನ ಕೆಲವು ತಿಂಗಳುಗಳಲ್ಲಿ ‘ಮರ್ಯಾದೆ ಪ್ರಶ್ನೆ’, ‘ಟಕಿಲಾ’ ಮುಂತಾದ ಚಿತ್ರಗಳಿಗೆ ಹಾಡು ಹಾಡಿದ್ದರು. ಇದೀಗ ಅವರು ಪ್ರಣಂ ದೇವರಾಜ್ ಅಭಿನಯದ ‘S/O ಮುತ್ತಣ್ಣ’ ಚಿತ್ರದ ಹಾಡೊಂದಕ್ಕೆ…
ಕೆಲವು ವರ್ಷಗಳ ಹಿಂದೆ ಮಾಧ್ಯಮದವರ ಜೊತೆಗೆ ಮಾತನಾಡುವ ಸಂದರ್ಭದಲ್ಲಿ ಮಗನನ್ನು ಯಾವಾಗ ಹೀರೋ ಮಾಡುತ್ತೀರಿ ಎಂಬ ಪ್ರಶ್ನೆಗೆ ಅದನ್ನೆಲ್ಲಾ ನಾವು ಪ್ಲಾನ್ ಮಾಡುವುದಲ್ಲ, ಅದೆಲ್ಲಾ ಕೂಡಿಬರಬೇಕು, ಸಮಯ…
ನಟಿ ಅಂಕಿತಾ ಅಮರ್, ‘ಅಬ ಜಬ ದಬ’ ಮತ್ತು ‘ಜಸ್ಟ್ ಮ್ಯಾರೀಡ್’ ಚಿತ್ರಗಳಲ್ಲಿ ನಟಿಸಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಈ ಮಧ್ಯೆ, ಅವರು ‘ಭಾರ್ಗವ’…
ಕನ್ನಡದಲ್ಲಿ ‘ದಿ’ ಎನ್ನುವ ಹೆಸರೊಂದು ಸದ್ದಿಲ್ಲದೆ ತಯಾರಾಗಿ ಬಿಡುಗಡೆಯಾಗಿದೆ. ಚಿತ್ರ ಮೇ.16ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಟ ಮಂಡ್ಯ ರಮೇಶ್ ‘ದಿ’…
ಉಪೇಂದ್ರ ಅಭಿನಯದಲ್ಲಿ ‘ಸೂರಪ್ಪ’ ಬಾಬು ಹೊಸ ಚಿತ್ರ ನಿರ್ಮಿಸುತ್ತಾರೆ, ಅದನ್ನು ಹಿರಿಯ ನಿರ್ದೇಶಕ ನಾಗಣ್ಣ ನಿರ್ದೇಶನ ಮಾಡುತ್ತಾರೆ ಎಂಬ ಸುದ್ದಿಯೊಂದು ಯುಗಾದಿ ಹಬ್ಬದಂದು ಬಂದಿತ್ತು. ಇನ್ನು, ಅಕ್ಷಯ…
ನಟ ಯಶ್ ನಿರ್ಮಾಪಕರಾಗಿರುವ ವಿಷಯ ಗೊತ್ತೇ ಇದೆ. ಈಗ ಅವರ ತಾಯಿ ಪುಷ್ಪಾ ಸಹ ನಿರ್ಮಾಪಕಿಯಾಗಿದ್ದಾರೆ. ಅವರು ಪಿ.ಎ ಪ್ರೊಡಕ್ಷನ್ಸ್ (ಪುಷ್ಪಾ – ಅರುಣ್ ಕುಮಾರ್) ಎಂಬ…