sandalwood

‘ತಮ್ಮುಡು’ ಜೊತೆಯಾದ ಸಪ್ತಮಿ; ಹಿಂದಿ ನಂತರ ತೆಲುಗು ಚಿತ್ರದಲ್ಲಿ

ಸಪ್ತಮಿ ಗೌಡ ಅಭಿನಯದ ‘ಯುವ’ ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಸಪ್ತಮಿ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆ ಆಗಿರಲಿಲ್ಲ. ಆ ಸಂದರ್ಭದಲ್ಲೇ ತೆಲುಗು ಚಿತ್ರವೊಂದರಲ್ಲಿ…

10 months ago

ಕಮ್ಮಂಗಿ ನನ್ ಮಗನೇ’ ಎಂದು ಹಾಡಿದ ಶರಣ್‍, ವಿ. ಹರಿಕೃಷ್ಣ

ಶರಣ್‍ ಇತ್ತೀಚಿನ ಕೆಲವು ತಿಂಗಳುಗಳಲ್ಲಿ ‘ಮರ್ಯಾದೆ ಪ್ರಶ್ನೆ’, ‘ಟಕಿಲಾ’ ಮುಂತಾದ ಚಿತ್ರಗಳಿಗೆ ಹಾಡು ಹಾಡಿದ್ದರು. ಇದೀಗ ಅವರು ಪ್ರಣಂ ದೇವರಾಜ್ ಅಭಿನಯದ ‘S/O ಮುತ್ತಣ್ಣ’ ಚಿತ್ರದ ಹಾಡೊಂದಕ್ಕೆ…

10 months ago

ಚಿತ್ರರಂಗಕ್ಕೆ ಉಪೇಂದ್ರ ಮಗ ಆಯುಷ್‍ ಎಂಟ್ರಿ; ಸದ್ಯದಲ್ಲೇ ಹೊಸ ಚಿತ್ರದ ಘೋಷಣೆ

ಕೆಲವು ವರ್ಷಗಳ ಹಿಂದೆ ಮಾಧ್ಯಮದವರ ಜೊತೆಗೆ ಮಾತನಾಡುವ ಸಂದರ್ಭದಲ್ಲಿ ಮಗನನ್ನು ಯಾವಾಗ ಹೀರೋ ಮಾಡುತ್ತೀರಿ ಎಂಬ ಪ್ರಶ್ನೆಗೆ ಅದನ್ನೆಲ್ಲಾ ನಾವು ಪ್ಲಾನ್‍ ಮಾಡುವುದಲ್ಲ, ಅದೆಲ್ಲಾ ಕೂಡಿಬರಬೇಕು, ಸಮಯ…

10 months ago

ಉಪೇಂದ್ರಗೆ ನಾಯಕಿಯಾದ ಅಂಕಿತಾ ಅಮರ್‍; ‘ಭಾರ್ಗವ’ ಚಿತ್ರಕ್ಕೆ ನಾಯಕಿ

ನಟಿ ಅಂಕಿತಾ ಅಮರ್‍, ‘ಅಬ ಜಬ ದಬ’ ಮತ್ತು ‘ಜಸ್ಟ್ ಮ್ಯಾರೀಡ್‍’ ಚಿತ್ರಗಳಲ್ಲಿ ನಟಿಸಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಈ ಮಧ್ಯೆ, ಅವರು ‘ಭಾರ್ಗವ’…

10 months ago

ದಿ’ ಎಂಬ ಹೆಸರಿಡಲು ಆ ಮೂರು ಕಾರಣಗಳು …

ಕನ್ನಡದಲ್ಲಿ ‘ದಿ’ ಎನ್ನುವ ಹೆಸರೊಂದು ಸದ್ದಿಲ್ಲದೆ ತಯಾರಾಗಿ ಬಿಡುಗಡೆಯಾಗಿದೆ. ಚಿತ್ರ ಮೇ.16ರಂದು ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಹಿರಿಯ ನಟ ಮಂಡ್ಯ ರಮೇಶ್ ‘ದಿ’…

10 months ago

ಉಪೇಂದ್ರ ಈಗ ‘ಭಾರ್ಗವ’; ನಾಗಣ್ಣ ನಿರ್ದೇಶನದಲ್ಲಿ ಹೊಸ ಚಿತ್ರ

ಉಪೇಂದ್ರ ಅಭಿನಯದಲ್ಲಿ ‘ಸೂರಪ್ಪ’ ಬಾಬು ಹೊಸ ಚಿತ್ರ ನಿರ್ಮಿಸುತ್ತಾರೆ, ಅದನ್ನು ಹಿರಿಯ ನಿರ್ದೇಶಕ ನಾಗಣ್ಣ ನಿರ್ದೇಶನ ಮಾಡುತ್ತಾರೆ ಎಂಬ ಸುದ್ದಿಯೊಂದು ಯುಗಾದಿ ಹಬ್ಬದಂದು ಬಂದಿತ್ತು. ಇನ್ನು, ಅಕ್ಷಯ…

11 months ago

ಪೃಥ್ವಿ ಹೊಸ ಚಿತ್ರ ‘ಕೊತ್ತಲವಾಡಿ’; ಯಶ್‍ ತಾಯಿ ನಿರ್ಮಾಪಕಿ

ನಟ ಯಶ್‍ ನಿರ್ಮಾಪಕರಾಗಿರುವ ವಿಷಯ ಗೊತ್ತೇ ಇದೆ. ಈಗ ಅವರ ತಾಯಿ ಪುಷ್ಪಾ ಸಹ ನಿರ್ಮಾಪಕಿಯಾಗಿದ್ದಾರೆ. ಅವರು ಪಿ.ಎ ಪ್ರೊಡಕ್ಷನ್ಸ್ (ಪುಷ್ಪಾ – ಅರುಣ್‍ ಕುಮಾರ್) ಎಂಬ…

11 months ago

ಸೆಟ್ಟೇರಿತು ಸೂರಿ ಹೊಸ ಸಿನಿಮಾ; ಯುವಗೆ ‘ದುನಿಯಾ’ ವಿಜಯ್‌ ಪುತ್ರಿ ನಾಯಕಿ

ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್‍ 06ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಅಶ್ವಿನಿ ಪುನೀತ್‌ ರಾಜಕುಮಾರ್‌ ಅವರ ಪಿಆರ್‌ಕೆ ಪ್ರೊಡಕ್ಷನ್ಸ್, ಕಾರ್ತಿಕ್‌ ಗೌಡ ಹಾಗೂ ಯೋಗಿ ಜಿ…

11 months ago

ರಾಜವರ್ಧನ್ ಹೊಸ ಚಿತ್ರಕ್ಕೆ ಚಕ್ರವರ್ತಿ ಚಂದ್ರಚೂಡ್ ನಿರ್ದೇಶನ

‘ಬಿಚ್ಚುಗತ್ತಿ’ ನಂತರ ರಾಜವರ್ಧನ್‍ ಅಭಿನಯದ ಯಾವೊಂದು ಚಿತ್ರ ಸಹ ದೊಡ್ಡ ಸದ್ದು ಮಾಡಲಿಲ್ಲ. ಕಳೆದ ವರ್ಷ ಬಿಡುಗಡೆಯಾದ ‘ಹಿರಣ್ಯ’ ಮತ್ತು ‘ಪ್ರಣಯಂ’, ಈ ವರ್ಷ ಬಿಡುಗಡೆಯಾದ ‘ಗಜರಾಮ’…

11 months ago

ಮೇ.23ಕ್ಕೆ ಬರಲಿದೆ ‘ಕುಲದಲ್ಲಿ ಕೀಳ್ಯಾವುದೋ’; ಶೀರ್ಷಿಕೆ ಹಾಡು ಬಿಡುಗಡೆ

‘ಕುಲದಲ್ಲಿ ಕೀಳ್ಯಾವುದೋ’ (Kuladalli Keelyavudo) ಚಿತ್ರದ ಎರಡು ಹಾಡುಗಳು ಈಗಾಗಲೇ ಬಿಡುಗಡೆಯಾಗಿವೆ. ಇದೀಗ ಚಿತ್ರದ ಶೀರ್ಷಿಕೆ ಗೀತೆ ಬಿಡುಗಡೆ ಮಾಡುವುದರ ಜೊತೆಗೆ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ…

11 months ago