sandalwood

ಓಂ ಪ್ರಕಾಶ್‍ ರಾವ್‍ ಹೊಸ ಚಿತ್ರಕ್ಕೆ ‘ಮಂಡ್ಯ ಸ್ಟಾರ್‍’ ಲೋಕಿ ನಾಯಕ

ಕನ್ನಡದ ಜನಪ್ರಿಯ ನಿರ್ದೇಶಕ ಓಂ ಪ್ರಕಾಶ್‍ ರಾವ್‍, ಕಳೆದ ವರ್ಷ ‘ಫೀನಿಕ್ಸ್’ ಎಂಬ ಹೊಸ ಚಿತ್ರದ ಮುಹೂರ್ತ ಮಾಡಿದ್ದರು. ಆ ಚಿತ್ರದ ಚಿತ್ರೀಕರಣ ಮುಗಿಯುವುದರೊಳಗೆ, ಅವರು ಇನ್ನೂ…

9 months ago

ತಂದೆ-ಮಗನ ಸಂಘರ್ಷದ ‘ಬ್ರ್ಯಾಟ್‍’ ಜೊತೆಗೆ ಬಂದ ಶಶಾಂಕ್‍

ಶಶಾಂಕ್‍ ತಮ್ಮ ಪ್ರತೀ ಚಿತ್ರದಲ್ಲೂ ಬೇರೆ ಬೇರೆ ತರಹದ ಕಥೆಗಳನ್ನು ಹುಡುಕುತ್ತಾರೆ. ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದಲ್ಲಿ ತಾಯಿ-ಮಗನ ಕಥೆ ಹೇಳಿದ್ದ ಶಶಾಂಕ್‍, ಇದೀಗ ಹೊಸ ಚಿತ್ರದಲ್ಲಿ…

9 months ago

ಬಿಡುಗಡೆಯಾಗಿ ಮೂರು ತಿಂಗಳ ನಂತರ ಟಿವಿ ಮತ್ತು ಓಟಿಟಿಯಲ್ಲಿ ‘UI’

ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮೂರು ತಿಂಗಳಾಗಿದೆ. ಚಿತ್ರವು ಓಟಿಟಿಯಲ್ಲಿ ಯಾವಾಗ ಪ್ರಸಾರವಾಗುತ್ತದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯುಗಾದಿ ಹಬ್ಬದ ಪ್ರಯುಕ್ತ ಚಿತ್ರವು…

9 months ago

ತಾಯಿ ಚಾಮುಂಡೇಶ್ವರಿ ಕುರಿತ ಡೈಲಾಗ್‌ಗೆ ಕ್ಷಮೆಯಾಚಿಸಿದ ರಕ್ಷಕ್‌ ಬುಲೆಟ್‌

ಬೆಂಗಳೂರು: ತಾಯಿ ಚಾಮುಂಡೇಶ್ವರಿ ಕುರಿತು ಹೇಳುವಷ್ಟು ದೊಡ್ಡವನಲ್ಲ ಎಂದು ರಕ್ಷಕ್‌ ಬುಲೆಟ್‌ ಕ್ಷಮೆಯಾಚಿಸಿದ್ದಾರೆ. ಶೋವೊಂದರಲ್ಲಿ ಡೈಲಾಗ್‌ ಮೂಲಕ ನಾಡದೇವಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ ಎಂದು ದೇವಿ ಆರಾಧಕರು…

10 months ago

ವೀರಗಾಸೆ ವೇಷದಲ್ಲಿ ವಿಜಯ್‍ ರಾಘವೇಂದ್ರ; ‘ರುದ್ರಾಭಿಷೇಕಂ’ಗೆ ಹಾಡಿನ ಚಿತ್ರೀಕರಣ

ಈ ಹಿಂದೆ ‘ಸುಂಟರಗಾಳಿ’ ಚಿತ್ರದ ಕ್ಲೈಮ್ಯಾಕ್ಸ್ ಭಾಗದಲ್ಲಿ ದರ್ಶನ್‍, ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ವಿಜಯ್‍ ರಾಘವೇಂದ್ರ ಸಹ ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ ಕರ್ನಾಟಕದ…

10 months ago

ಯಾರ ಮುಂದೆಯೂ ನಾವು ಕಡಿಮೆ ಎಂಬ ಭಾವನೆ ಬೇಡ: ಯಶ್‍

ಮೊದಲು ಅಪ್‍ಗ್ರೇಡ್‍ ಆಗಬೇಕು. ಚೆನ್ನಾಗಿ ಕೆಲಸ ಕಲಿಯಬೇಕು. ದೊಡ್ಡ ಗುರಿಗಳನ್ನು ಇಟ್ಟುಕೊಳ್ಳಬೇಕು. ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಯಾರ ಮುಂದೆಯೇ ನಾವು ಕಡಿಮೆ ಎಂಬ ಯೋಚನೆ ಇರಬಾರದು. ಬೇರೆಯವರೆಲ್ಲರೂ ನಮಗೆ…

10 months ago

ಸಿನಿಮಾ ಆಯ್ತು ಮಲ್ಲಿಕಾರ್ಜುನ ಬಂಡೆ ಜೀವನ; ಸದ್ಯದಲ್ಲೇ ಬರಲಿದೆ ‘ಬಂಡೆ ಸಾಹೇಬ್‍’

ಗುಲ್ಬರ್ಗಾದಲ್ಲಿ ಕೆಲವು ವರ್ಷಗಳ ಹಿಂದೆ ರೌಡಿ ಶೀಟರ್‍ ಒಬ್ಬನನ್ನು ಸೆರೆಹಿಡಿಯುವ ಸಂದರ್ಭದಲ್ಲಿ ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಹುತಾತ್ಮರಾದರು. ಅವರ ಕುರಿತು ಚಿತ್ರ ಮಾಡುವುದಾಗಿ ಆ ಸಂದರ್ಭದಲ್ಲಿ ಕೆಲವರು…

10 months ago

ಹೀರೋ ಆಗಿದ್ದು ಜೀವನದಲ್ಲಿ ಸಿಕ್ಕ ಬೋನಸ್ ಎಂದ ನಾಗಭೂಷಣ್‍

ನಾಗಭೂಷಣ್‍ ಅಭಿನಯದ ‘ಟಗರು ಪಲ್ಯ’ ಬಿಡುಗಡೆಯಾಗಿ ಒಂದೂವರೆ ವರ್ಷಗಳಾಗಿವೆ. ಚಿತ್ರ ಯಶಸ್ವಿಯಾದರೂ ನಾಗಭೂಷಣ್‍, ‘ವಿದ್ಯಾಪತಿ’ ಎಂಬ ಚಿತ್ರದಲ್ಲಿ ನಟಿಸಿದ್ದು ಬಿಟ್ಟರೆ, ಮಿಕ್ಕಂತೆ ಯಾವ ಚಿತ್ರದಲ್ಲೂ ನಟಿಸಿಲ್ಲ. ಇಷ್ಟಕ್ಕೂ…

10 months ago

‘ನಾಯಕ‌ ನಾನೇ’ ಎಂದ ಭರತ್: ‘ಮೆಜೆಸ್ಟಿಕ್‍ 2’ ಚಿತ್ರದ ಹಾಡು ಬಿಡುಗಡೆ

‘ಮೆಜೆಸ್ಟಿಕ್ 2’ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಚಿತ್ರದ ಇತರೆ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ 'ನಾಯಕ ನಾನೇ' ಎಂಬ ಮೊದಲ…

10 months ago

ದುಬೈನಲ್ಲಿ ಬಿಡುಗಡೆ ಆಗಲಿದೆ ‘Congratulations ಬ್ರದರ್’ ಚಿತ್ರದ ಹಾಡು

ಮೂರು ತಿಂಗಳ ಹಿಂದೆ ಪ್ರಾರಂಭವಾಗಿದ್ದ ‘Congratulations ಬ್ರದರ್’ ಚಿತ್ರದ ಚಿತ್ರೀಕರಣ ಮುಗಿದು, ಇದೀಗ ಪೋಸ್ಟ್ ಪ್ರೊಡಕ್ಷನ್‍ ಕೆಲಸ ಸಹ ಪ್ರಾರಂಭವಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ, ಚಿತ್ರವು ಜೂನ್‍…

10 months ago