sandalwood

ನಾವೇನು ಛತ್ರಪತಿಗಳಾ? ಅಥವಾ ಚಕ್ರವರ್ತಿಗಳಾ? ಸುದೀಪ್‍ ಪ್ರಶ್ನೆ

‘ನಾನು ಯಾಕೆ ವ್ಯಂಗ್ಯ ಮಾಡಬೇಕು? ಅದರಿಂದ ಏನು ಸಿಗುತ್ತದೆ? ನಾವೇನು ಛತ್ರಪತಿಗಳಾ? ಅಥವಾ ಚಕ್ರವರ್ತಿಗಳಾ? ವಯಸ್ಸಾಗಿ ನಾವು ಸಹ ಒಂದು ದಿನ ಹೋಗುವವರೇ. ಬದುಕಿರಬೇಕಾದರೆ, ಸಿನಿಮಾ ನಮ್ಮ…

1 year ago

ಕ್ಯಾನ್ಸರ್‌ ಗೆದ್ದ ಶಿವಣ್ಣ

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ ಕ್ಯಾನ್ಸರ್‌ ಮುಕ್ತವಾಗಿದ್ದಾರೆ. ಅಮೆರಿಕಾದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಅವರು ತಮ್ಮ ವೈದ್ಯಕೀಯ ವರದಿ ಹಾಗೂ ಅಂತಿಮವಾಗಿ ಕ್ಯಾನ್ಸರ್‌ನಿಂದ ಮುಕ್ತವಾಗಿರುವುದ…

1 year ago

‘ಸಂಜು ವೆಡ್ಸ್ ಗೀತಾ 2’ಗೆ ಕಥೆ ಕೊಟ್ಟಿದ್ದು ಯಾರು?

ನಾಗಶೇಖರ್‍ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 10ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರಕ್ಕಾಗಿ ಕವಿರಾಜ್ ಬರೆದ ‘ಮಳೆಯಂತೇ ಬಾ …’ ಎಂಬ ಹಾಡನ್ನು…

1 year ago

ಐದು ವರ್ಷಗಳ ಹಿಂದಿನ ‘ತಲ್ವಾರ್’ಗೆ ಈಗ ಬಿಡುಗಡೆಯ ಭಾಗ್ಯ

ಧರ್ಮ ಕೀರ್ತಿರಾಜ್‍ ಅಭಿನಯದ ‘ತಲ್ವಾರ್’ ಎಂಬ ಚಿತ್ರವು ಸುಮಾರು ಐದು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು. ಚಿತ್ರದ ಮುಹೂರ್ತಕ್ಕೆ ದರ್ಶನ್‍ ಆಗಮಿಸಿ ಚಿತ್ರತಂಡಕ್ಕೆ ಶುಭಕೋರಿದ್ದರು. ಆದರೆ, ಚಿತ್ರ ಮಾತ್ರ…

1 year ago

ಮುಂಗಾರು ಮಳೆʼಗೆ 18; ನೆನಪಲ್ಲಿ ‘ಮನದ ಕಡಲಿ’ ಹಾಡು ಬಿಡುಗಡೆ

ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರದ ಚಿತ್ರೀಕರಣ ಮುಗಿದಿದೆ. ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆ ಆಗುತ್ತಿದೆ. ಈ ಮಧ್ಯೆ, ಚಿತ್ರದ ಮೊದಲ ಹಾಡು ಭಾನುವಾರ ಬಿಡುಗಡೆ ಆಗಿದೆ.…

1 year ago

ಫ್ಲೋ ಪ್ರಕಾರ ಹೋಗುವವನು ನಾನು: ‘UI’ ಕುರಿತು ಉಪೇಂದ್ರ ಮಾತು

ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರವು ಮೊದಲ ವಾರ 26 ಕೋಟಿ ರೂ ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಚಿತ್ರಕ್ಕೆ ಸಿಗುತ್ತಿರುವ…

1 year ago

ಜನವರಿ ಎರಡನೇ ವಾರದಲ್ಲಿ ಬರಲಿದೆ ‘ರಾಯಲ್’ ಟ್ರೇಲರ್‍

ದಿನಕರ್‍ ತೂಗುದೀಪ ನಿರ್ದೇಶನದಲ್ಲಿ ವಿರಾಟ್‍ ಅಭಿನಯಿಸಿರುವ ‘ರಾಯಲ್‍’ ಚಿತ್ರವು ಜನವರಿ 24ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಇದಕ್ಕೂ ಮೊದಲು ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿದ್ದು, ಸದ್ಯದಲ್ಲೇ…

1 year ago

ʼನಾಗವಲ್ಲಿ ಬಂಗಲೆ’ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು

ನಾಗವಲ್ಲಿಯನ್ನು ಚಿತ್ರರಂಗದವರು ಬಿಡುವ ಹಾಗೆ ಕಾಣುತ್ತಿಲ್ಲ. 1993ರಲ್ಲಿ ಬಿಡುಗಡೆಯಾದ ‘ಮಣಿಚಿತ್ರತಾಳ್‍’ ಚಿತ್ರದ ನಾಗವಲ್ಲಿ ಎಂಬ ಪಾತ್ರ ಅದೆಷ್ಟು ಜನಪ್ರಿಯವಾಯಿತೆಂದರೆ, ಆ ಪಾತ್ರ ಮತ್ತು ಆ ಹೆಸರು ಬರೀ…

1 year ago

ಸುತ್ತೂರು ಶ್ರೀಗಳಿಗೆ ಮದುವೆ ಆಮಂತ್ರಣ ಪತ್ರ ನೀಡಿದ ಡಾಲಿ ಧನಂಜಯ್‌

ನಂಜನಗೂಡು: ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದ ಬೆನ್ನಲ್ಲೇ ಸುತ್ತೂರು ಮಠಕ್ಕೆ ಭೇಟಿ ನೀಡಿದ್ದರು. ಧನ್ಯತಾ ಜೊತೆ ಡಾಲಿ ಮದುವೆಗೆ ಸಜ್ಜಾಗಿರುವ ಹಿನ್ನೆಲೆಯಲ್ಲಿ…

1 year ago

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಮದುವೆಗೆ ಆಮಂತ್ರಿಸಿದ ಡಾಲಿ ಧನಂಜಯ್‌

ಬೆಂಗಳೂರು: ಸ್ಯಾಂಡಲ್‌ವುಡ್‌ನ ನಟ ಡಾಲಿ ಧನಂಜಯ್‌ ಅವರು 2025ರ ಫೆಬ್ರವರಿ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ರಾಜಕೀಯ ಗಣ್ಯರಿಗೆ ನೀಡುತ್ತಿದ್ದು,…

1 year ago