ನವೆಂಬರ್ ತಿಂಗಳಲ್ಲಿ ಬಿಡುಗಡೆಯಾಗಬೇಕಿದ್ದ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ರಕ್ತ ಕಾಶ್ಮೀರ’ ಚಿತ್ರವು ಮುಂದಕ್ಕೆ ಹೋಗಿದೆ. ಜನವರಿ ಅಥವಾ ಫೆಬ್ರವರಿ ತಿಂಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಈ ಮಧ್ಯೆ,…
ಈ ವರ್ಷದ ಆರಂಭದಲ್ಲಿ ಬಿಡಗಡೆಯಾದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಅಷ್ಟೇನೂ ಯಶಸ್ವಿಯಾಗಲಿಲ್ಲ. ಈ ಚಿತ್ರದ ನಂತರ ಶಿವರಾಜಕುಮಾರ್ ಅಭಿನಯದಲ್ಲಿ ಒಂದು ಚಿತ್ರ ಮತ್ತು ನಿರಂಜನ್…
ಸುಮಾರು ಎರಡು ವರ್ಷಗಳ ಹಿಂದೆ ರವಿಚಂದ್ರನ್ ಅವರ ಎರಡನೇ ಮಗ ವಿಕ್ರಮ್ ರವಿಚಂದ್ರನ್ ಅಭಿನಯದ ‘ಮುಧೋಳ್’ ಎಂಬ ಚಿತ್ರ ಸೆಟ್ಟೇರಿತ್ತು. ಈಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದ, ಮುಂದಿನ…
ಬಾಲಿವುಡ್‍ನ ಖ್ಯಾತ ನಟ ಸುನೀಲ್ ಶೆಟ್ಟಿ, ಈಗಾಗಲೇ ‘ಪೈಲ್ವಾನ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾಗಿದೆ. ಇದೀಗ ಅವರು ‘ಜೈ’ ಎಂಬ ಚಿತ್ರದ ಮೂಲಕ ಕನ್ನಡ…
ಕಳೆದ ವರ್ಷ, ರಾಧಿಕಾ ಕುಮಾರಸ್ವಾಮಿ ಅಭಿನಯದ ಮತ್ತು ನಿರ್ಮಾಣದ ‘ಭೈರಾದೇವಿ’ ಎಂಬ ಚಿತ್ರ ಬಿಡುಗಡೆಯಾಗಿದ್ದು ನೆನಪಿರಬಹುದು. ದೊಡ್ಡ ಪ್ರಚಾರದೊಂದಿಗೆ ಶುರುವಾದ ಈ ಚಿತ್ರ, ಬಿಡುಗಡೆಯ ನಂತರ ಹೆಚ್ಚು…
ಒಂದು ಕಡೆ ಕಾಳಿದಾಸ, ‘ಕೆಡಿ – ದಿ ಡೆವಿಲ್’ ಆಗಿ ಹವಾ ಸೃಷ್ಟಿಸುವುದಕ್ಕೆ ನೋಡುತ್ತಿದ್ದರೆ, ಇನ್ನೊಂದು ಕಡೆ ಕನಕನಹಳ್ಳಿ ದಾಸೆಗೌಡರ ಮಗ ‘ಮೈ ನೇಮ್ ಈಸ್ ಕಡೆ’…
ನಮ್ಮಲ್ಲಿ ಹಲವು ಸಂಘಗಳಿವೆ. ಅದರಲ್ಲಿ ‘ಸಾಲಗಾರರ ಸಹಕಾರ ಸಂಘ’ ಎಂಬ ಸಂಘವೊಂದಿದೆ. ಅದರ ಬಗ್ಗೆ ಗೊತ್ತಿದೆಯಾ? ಗೊತ್ತಿಲ್ಲದಿದ್ದರೆ ಇಲ್ಲಿ ಕೇಳಿ. ಸಾಲಗಾರರ ಕುರಿತು ವಿಕ್ರಮ್ ಧನಂಜಯ್ ಕಥೆ,…
25 ವರ್ಷಗಳ ಹಿಂದೆ, ಅಂದರೆ 2000ನೇ ಇಸವಿಯಲ್ಲಿ ವಿಷ್ಣುವರ್ಧನ್ ಅಭಿನಯದ ‘ಯಜಮಾನ’ ಚಿತ್ರ ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಇದೀಗ ಹೊಸ ತಂತ್ರಜ್ಞಾನದಲ್ಲಿ ಚಿತ್ರವನ್ನು ಇದೇ ನವೆಂಬರ್.7ರಂದು ರಾಜ್ಯಾದ್ಯಂತ ಮರು…
ಕಳೆದ ವಾರವಷ್ಟೇ ರಾಮ್ ಅಭಿನಯದ ‘ದಿಲ್ಮಾರ್’ ಬಿಡುಗಡೆಯಾಯಿತು. ಈ ಚಿತ್ರದಲ್ಲಿ ರಾಮ್ ಅಭಿನಯದ ಬಗ್ಗೆ ಮೆಚ್ಚುಗೆ ವ್ಯಕ್ತವಾದರೂ, ಚಿತ್ರ ಅಷ್ಟೇನೂ ಸದ್ದು ಮಾಡಲಿಲ್ಲ. ಹೀಗಿರುವಾಗಲೇ ರಾಮ್, ‘ರೂಬಿ’…
‘ದುನಿಯಾ’ ವಿಜಯ್ ಅಭಿನಯದ ‘ಲ್ಯಾಂಡ್‍ಲಾರ್ಡ್’ ಚಿತ್ರವು ಕಳೆದ ವರ್ಷ ಪ್ರಾರಂಭವಾಗಿತ್ತು. ಈ ವರ್ಷದ ಕೊನೆಗೆ ಚಿತ್ರ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಇತ್ತು. ಆದರೆ, ಚಿತ್ರವು ಮುಂದಿನ ವರ್ಷದ…