ನಿರ್ದೇಶಕ ವೆಂಕಟ್ ಭಾರದ್ವಾಜ್ ಸಿನಿಮಾ ಮೇಲೆ ಸಿನಿಮಾ ಮಾಡುವುದಕ್ಕೆ ಜನಪ್ರಿಯರು. ಅವರ ‘ಹೇ ಪ್ರಭು’ ಎಂಬ ಚಿತ್ರವು ನವೆಂಬರ್ 07ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಅವರ…
ಕಳೆದ ವರ್ಷದ ಕೊನೆಯಲ್ಲಿ ಪ್ರಾರಂಭವಾಗಿದ್ದ ‘Congratulations ಬ್ರದರ್’ ಚಿತ್ರವು ಇದೀಗ ಬಿಡುಗಡೆಯ ಹಂತಕ್ಕೆ ಬಂದಿದೆ. ನವೆಂಬರ್.21ರಂದು ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಅದಕ್ಕೂ ಮೊದಲು ಚಿತ್ರತಂಡ ಚಾಮರಾಜನಗರದಿಂದ ಬೀದರ್‌ವರೆಗೂ…
ಈ ಹಿಂದೆ ಹರ್ಷಿಕಾ ಪೂಣಾಚ್ಚ ಅಭಿನಯದ ‘ಚಿಟ್ಟೆ’ ಎಂಬ ಹಾರರ್ ಚಿತ್ರವನ್ನು ನಿರ್ದೇಶಿಸಿದ್ದ ಸಂಭಾಷಣೆಕಾರ ಎಂ.ಎಲ್. ಪ್ರಸನ್ನ, ಈ ಬಾರಿ ಮಕ್ಕಳ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ. ಹೆಸರು ‘ಭಾರತಿ…
ರಾಮ್‍ಕುಮಾರ್ ಮಗ ಧೀರೇನ್ ರಾಮ್‍ಕುಮಾರ್ ಅಭಿನಯದ ‘ಪಬ್ಬಾರ್’ ಎಂಬ ಚಿತ್ರ ಕೆಲವು ದಿನಗಳ ಹಿಂದೆ ಪ್ರಾರಂಭವಾಗಿತ್ತು. ಈ ಚಿತ್ರವನ್ನು ಶಿವರಾಜಕುಮಾರ್ ಮತ್ತು ಗೀತಾ ಶಿವರಾಜಕುಮಾರ್ ನಿರ್ಮಿಸುತ್ತಿದ್ದು, ಚಿತ್ರದ…
‘ಕೋಣ’ ಎಂಬ ಚಿತ್ರದಲ್ಲಿ ಕೋಮಲ್ ನಟಿಸುತ್ತಿರುವ ಸುದ್ದಿ ನೆನಪಿದೆಯಲ್ಲಾ? ಕಳೆದ ವರ್ಷ ಚಿತ್ರದ ಪೋಸ್ಟರ್ ಬಿಡುಗಡೆಯಾಗಿತ್ತು. ಈಗ ಚಿತ್ರವು ಸದ್ದಿಲ್ಲದೆ ತಯಾರಾಗಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಅಕ್ಟೋರ್.31ರಂದು ಚಿತ್ರವು…
ಎಸ್. ನಾರಾಯಣ್ ನಿರ್ದೇಶನದ, ‘ದುನಿಯಾ’ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ‘ಮಾರುತ’ ಚಿತ್ರವು ಅಕ್ಟೋಬರ್ 31ರಂದು ಬಿಡುಗಡೆ ಆಗಬೇಕಿತ್ತು. ಇದೀಗ ಚಿತ್ರವು ಮೂರು…
ಪೂರ್ಣಚಂದ್ರ ತೇಜಸ್ವಿ ಅವರ ‘ಜುಗಾರಿ ಕ್ರಾಸ್’ ಕಾದಂಬರಿಯನ್ನು ಕನ್ನಡಿಗರು ಓದದೆ ಇರಲು ಸಾಧ್ಯವೇ ಇಲ್ಲ. ಕನ್ನಡ ಸಾಹಿತ್ಯ ಲೋಕದ ಓದಲೇಬೇಕಾದ ಬಹುಮುಖ್ಯ ಕಾದಂಬರಿಗಳಲ್ಲಿ 'ಜುಗಾರಿ ಕ್ರಾಸ್' ಕೂಡ…
ಪ್ರೀತಿಯ ಹಾಡಾದ್ದರಿಂದ, ಅದನ್ನು ವಿಶೇಷವಾಗಿ ಬಿಡುಗಡೆ ಮಾಡಬೇಕು, ಸಾಧ್ಯವಾದರೆ ನಿಜಜೀವನದ ಪ್ರೇಮಿಗಳಿಂದ ಬಿಡುಗಡೆ ಮಾಡಿಸಬೇಕು ಎಂಬುದು ರೂಪೇಶ್ ಶೆಟ್ಟಿ ಆಸೆ ಆಗಿತ್ತಂತೆ. ಅದರಂತೆ ಅವರು ಗುರುಕಿರಣ್, ನಿರಂಜನ್…
‘ಜೋಗಿ’ ಪ್ರೇಮ್ ನಿರ್ದೇಶನದ ‘ಕೆಡಿ – ದಿ ಡೆವಿಲ್’ ಚಿತ್ರವು ದೀಪಾವಳಿಗೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಇತ್ತು. ನಿರ್ದೇಶಕ ಪ್ರೇಮ್ ಸಹ ದೀಪಾವಳಿ ಹೊತ್ತಿಗೆ…
ಯುವ ಅಭಿನಯದ ‘ಎಕ್ಕ’ ಚಿತ್ರವು ಜುಲೈ ತಿಂಗಳಲ್ಲಿ ಬಿಡುಗಡೆಯಾಗಿ ಒಂದಿಷ್ಟು ಸದ್ದು ಮಾಡಿತಾದರೂ, ದೊಡ್ಡ ಯಶಸ್ಸನ್ನೇನೂ ಕಾಣಲಿಲ್ಲ. ಚಿತ್ರ ಗೆದ್ದಿದೆ ಎಂದು ಚಿತ್ರತಂಡದವರು ಸಂಭ್ರಮಪಟ್ಟರಾದರೂ, ಆ ಸಂಭ್ರಮ…