sandalwood

ಡಿಜಾಂಗೋ ಕೃಷ್ಣಮೂರ್ತಿಯಾದ ಗಣೇಶ್‍: ಶೀರ್ಷಿಕೆ ಅನಾವರಣ

ಈಗಾಗಲೇ ಗಣೇಶ್‍ ಅಭಿನಯದ ಹೊಸ ಚಿತ್ರದ ಮುಹೂರ್ತ ಕೆಲವು ತಿಂಗಳುಗಳ ಹಿಂದೆಯೇ ಆಗಿದ್ದು, ಚಿತ್ರದ ಒಂದು ಹಂತದ ಚಿತ್ರೀಕರಣ ಸಹ ಆಗಿದೆ. ಆದರೆ, ಚಿತ್ರತಂಡ ಮಾತ್ರ ಇದುವರೆಗೂ…

6 months ago

ಕನ್ನಡ ಚಿತ್ರರಂಗ ಬಹಳ ಹಿಂದುಳಿದಿದೆ ಎಂದ ಪ್ರಕಾಶ್‍ ಬೆಳವಾಡಿ

ಕನ್ನಡ ಚಿತ್ರರಂಗ ಮತ್ತು ಇಲ್ಲಿಯ ಕೆಲವು ಬೆಳವಣಿಗೆಗಳ ಕುರಿತು ಕಲಾವಿದರು ಮತ್ತು ತಂತ್ರಜ್ಞರು ಆಗಾಗ ಬೇಸರ ವ್ಯಕ್ತಪಡಿಸುತ್ತಿರುತ್ತಾರೆ. ಇದೀಗ ನಟ-ನಿರ್ದೇಶಕ ಪ್ರಕಾಶ್‍ ಬೆಳವಾಡಿ, ಕನ್ನಡ ಚಿತ್ರರಂಗದ ಬಗ್ಗೆ…

6 months ago

ಬೆಂಗಳೂರು ಭೂಗತ ಜಗತ್ತಿನ ಸುತ್ತ ‘ಕ್ಯಾಪಿಟಲ್‍ ಸಿಟಿ’…

ಈ ಹಿಂದೆ ‘ಜಮಾನ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ರಾಜೀವ್‍ ರೆಡ್ಡಿ, ಇದೀಗ ಒಂದು ದೊಡ್ಡ ಗ್ಯಾಪ್‍ನೊಂದಿಗೆ ವಾಪಸ್ಸಾಗಿದ್ದಾರೆ. ಕೋವಿಡ್‍ ಮುಗಿದ ಮೇಲೆ ಅವರ ಅಭಿನಯದಲ್ಲಿ ‘ಕ್ಯಾಪಿಟಲ್‍…

6 months ago

10 ವರ್ಷಗಳ ನಂತರ ಮತ್ತೆ ‘ರಂಗಿತರಂಗ’; ಜುಲೈ.04ರಂದು ಬಿಡುಗಡೆ

ಅನೂಪ್‍ ಭಂಡಾರಿ ನಿರ್ದೇಶನದ ಮತ್ತು ನಿರೂಪ್‍ ಭಂಡಾರಿ ನಾಯಕನಾಗಿ ನಟಿಸಿದ ‘ರಂಗಿತರಂಗ’ ಚಿತ್ರವು 2015ರ ಜುಲೈ.3ರಂದು ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಪರಭಾಷೆಗಳ ದೊಡ್ಡದೊಡ್ಡ ಚಿತ್ರಗಳ ನಡುವೆ ತೆರೆ ಕಂಡಿದ್ದ…

6 months ago

ಕೊನೆಗೂ ‘ಫೀನಿಕ್ಸ್’ ಚಿತ್ರದ ಚಿತ್ರೀಕರಣ ಮುಗಿಸಿದ ಓಂಪ್ರಕಾಶ್ ರಾವ್‍

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ನಿರ್ದೇಶಕ ಓಂ ಪ್ರಕಾಶ್ ರಾವ್ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗದೆ ಏಳು ವರ್ಷಗಳೇ ಆಗಿವೆ. ಕೃಷ್ಣ ಅಭಿನಯದ ‘ಹುಚ್ಚ 2’…

6 months ago

ಚಿತ್ರರಂಗ : ಆದ್ಯತೆ, ಸಮಯಪ್ರಜ್ಞೆ, ಮಾದಕ ದ್ರವ್ಯ ವ್ಯಸನ ಇತ್ಯಾದಿ

ಜನಪ್ರಿಯ ನಟ ಡಾ. ರಾಜಕುಮಾರ್ ಅಭಿನಯದ ಚಿತ್ರಗಳ ಗಳಿಕೆ ಕಡಿಮೆ ಆಗುತ್ತಿದೆ ಎನ್ನುವ ಮಾತು ಕೇಳುತ್ತಿದ್ದಂತೆ ಅವರದೇ ಹಂಚಿಕಾ ಸಂಸ್ಥೆ ಸ್ಥಾಪನೆ ಆಯಿತು. ರಾಜ್ ಚಿತ್ರಗಳಿಂದ ನಷ್ಟ…

6 months ago

ಕಾಡಿನಲ್ಲಿ ಪ್ರೇಮಿಗಳು; ‘ಜಂಗಲ್ ಮಂಗಲ್’ ಟ್ರೇಲರ್ ಬಿಡುಗಡೆ

‘ಸೂಜಿದಾರ’ ನಂತರ ಯಶ್‍ ಶೆಟ್ಟಿ ನಾಯಕನಾಗಿ ನಟಿಸಿರಲಿಲ್ಲ. ಇದೀಗ ಅವರು ಸದ್ದಿಲ್ಲದೆ ‘ಜಂಗಲ್‍ ಮಂಗಲ್‍’ ಎಂಬ ಚಿತ್ರದದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವು ಜುಲೈ 04ರಂದು ಬಿಡುಗಡೆಯಾಗುತ್ತಿದೆ.…

6 months ago

ನಾಯಕನಾದ ‘ಕೌರವ ವೆಂಕಟೇಶ್‍; ‘ಒಂದು ಸುಂದರ ದೆವ್ವದ ಕಥೆ’ ಪ್ರಾರಂಭ

ನೂರಾರು ಚಿತ್ರಗಳಿಗೆ ಫೈಟರ್ ಆಗಿ, ಸಾಹಸ ನಿರ್ದೇಶಕರಾಗಿ ಕೆಲಸ ಮಾಡಿರುವ ‘ಕೌರವ ವೆಂಕಟೇಶ್‍, ಕೆಲವು ದಿನಗಳ ಹಿಂದೆ ಪ್ರಥಮ್‍ ಅಭಿನಯದ ಚಿತ್ರವೊಂದರ ನಿರ್ದೇಶನಕ್ಕೆ ಕೈಹಾಕಿದ್ದರು. ಇದೀಗ ಅವರು,…

6 months ago

ಕನ್ನಡ ಚಿತ್ರರಂಗದ ಸುತ್ತ ಸುತ್ತುವ ‘ಫಸ್ಟ್ ಡೇ ಫಸ್ಟ್ ಶೋ’

ಗಿರೀಶ್ ನಿರ್ದೇಶನದ ‘ಫಸ್ಟ್ ಡೇ ಫಸ್ಟ್ ಶೋ’ ಚಿತ್ರವು ಜುಲೈ 04ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ಬೆಂಗಳೂರಿನ ಕಲಾವಿದರ‌ ಸಂಘದಲ್ಲಿ ಇತ್ತೀಚೆಗೆ…

6 months ago

ಶಿವರಾಜಕುಮಾರ್‌, ಧನಂಜಯ್‍ ಹೊಸ ಚಿತ್ರಕ್ಕೆ ಹೇಮಂತ್ ರಾವ್ ನಿರ್ದೇಶನ

ಧನಂಜಯ್‍ ಅಭಿನಯದಲ್ಲಿ ಹೇಮಂತ್‍ ರಾವ್‍ ಒಂದು ಚಿತ್ರ ನಿರ್ದೇಶಿಸುವ ಸಾಧ್ಯತೆ ಇದೆ, ಅದರಲ್ಲಿ ಶಿವರಾಜಕುಮಾರ್‌ ಸಹ ಒಂದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬ ಸುದ್ದಿಯೊಂದು ಕೆಲವು ದಿನಗಳ…

7 months ago