Mysore
22
broken clouds

Social Media

ಶುಕ್ರವಾರ, 02 ಜನವರಿ 2026
Light
Dark

sandalwood

Homesandalwood

‘ಹೆಬ್ಬುಲಿ ಕಟ್’ ಎಂಬ ಹೊಸಬರ ಚಿತ್ರವು ಜುಲೈ.04ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ನೋಡಿದ ಸತೀಶ್‍ ನೀನಾಸಂ ಬಹಳ ಖುಷಿಯಾಗಿ, ತಮ್ಮ ಬೆಂಬಲ ಘೋಷಿಸಿದ್ದಾರೆ. ತಮ್ಮದೇ ಸತೀಶ್ ಪಿಕ್ಚರ್ ಹೌಸ್ ಬ್ಯಾನರ್‌ನಡಿ ಈ ಚಿತ್ರವನ್ನು ಅರ್ಪಿಸುವುದರ ಜೊತೆಗೆ, ಇತ್ತೀಚೆಗೆ ಚಿತ್ರದ ಟ್ರೇಲರ್‍ ಸಹ …

‘ರಾಮ ರಾಮಾ ರೇ’ ಚಿತ್ರದ ಮೂಲಕ ನಿರ್ದೇಶಕರಾದ ಸತ್ಯಪ್ರಕಾಶ್‍, ನಂತರ ನಿರ್ಮಾಪಕರಾದರು, ವಿತರಕರೂ ಆದರು. ಇದೀಗ ‘X&Y’ ಚಿತ್ರದ ಮೂಲಕ ಅವರು ಸದ್ದಿಲ್ಲದೆ ಹೀರೋ ಸಹ ಆಗಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸುವುದರ ಜೊತೆಗೆ ತಮ್ಮ ಸತ್ಯ …

‘ಬೆಂಗಳೂರು ಬಾಯ್ಸ್’ ನಂತರ ಸಚಿವ ಚೆಲುವರಾಯಸ್ವಾಮಿ ಮಗ ಸಚಿನ್‍ ಚೆಲುವರಾಯಸ್ವಾಮಿ ಸದ್ದಿಲ್ಲದೆ ಹೊಸ ಚಿತ್ರವೊಂದರಲ್ಲಿ ನಟಿಸುತ್ತಿದ್ದಾರೆ. ತಮ್ಮ ಮೊದಲ ಚಿತ್ರದಂತೆ, ಈ ಬಾರಿಯೂ ಚಿತ್ರವನ್ನು ಅವರ ತಾಯಿ ಬಿ.ಕೆ. ಧನಲಕ್ಷ್ಮೀ ನಿರ್ಮಿಸಿದರೆ, ನಟ ರಾಜವರ್ಧನ್‍ ಚಿತ್ರಕ್ಕೆ ಕ್ರಿಯೇಟಿವ್ ಹೆಡ್‍ ಆಗಿ ಕೆಲಸ …

ಕಳೆದ ವರ್ಷ ರಾಜ್ಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ ಪದವೆಂದರೆ ಅದು ‘ಪೆನ್‍ ಡ್ರೈವ್‍’. ಈಗ ಅದೇ ಹೆಸರಿನ ಚಿತ್ರವೊಂದು ತಯಾರಾಗಿದ್ದು, ಜುಲೈ 04ರಂದು ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಮಾಲಾಶ್ರೀ, ತನಿಷಾ ಕುಪ್ಪುಂಡ, ಕಿಶನ್‍ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದು, ಇತ್ತೀಚೆಗೆ ಚಿತ್ರದ …

ಕಳೆದ ವರ್ಷ ‘ದ್ವಂದ್ವ’ ಚಿತ್ರದಲ್ಲಿ ಕನ್ನಡಿಗರಿಗೆ ಮುಖ ತೋರಿಸಿದ್ದ ತಿಲಕ್‍, ಈಗ ಇನ್ನೊಂದು ಹೊಸ ಚಿತ್ರದೊಂದಿಗೆ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಈ ಬಾರಿ ಅವರು ‘ಉಸಿರು’ ಎಂಬ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವನ್ನು ಆರ್.ಎಸ್.ಪಿ. ಪ್ರೊಡಕ್ಷನ್ಸ್ ಬ್ಯಾನರ್‍ನಲ್ಲಿ ಲಕ್ಷ್ಮಿ ಹರೀಶ್‍ …

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿ ರಚಿತಾ ರಾಮ್‌ ವಿರುದ್ಧ ಫಿಲ್ಮ್‌ ಚೇಂಬರ್‌ನಲ್ಲಿ ದೂರು ಸಲ್ಲಿಕೆಯಾಗಿದ್ದು, ಕ್ರಮಕ್ಕೆ ಖ್ಯಾತ ನಿರ್ದೇಶಕ ಒತ್ತಾಯಿಸಿದ್ದಾರೆ. ಸಂಜು ವೆಡ್ಸ್‌ ಗೀತಾ 2 ಚಿತ್ರದ ನಿರ್ದೇಶಕ ನಾಗಶೇಖರ್‌ ತಮ್ಮದೇ ಸಿನಿಮಾದ ನಾಯಕಿ ರಚಿತಾ ರಾಮ್‌ ವಿರುದ್ಧ ಮಂಗಳವಾರ ಫಿಲ್ಸ್‌ ಚೇಂಬರ್‌ಗೆ …

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ನಟ ಡಾಲಿ ಧನಂಜಯ್‌ ಹಾಗೂ ಪತ್ನಿ ಧನ್ಯತಾ ಭೇಟಿ ನೀಡಿ, ಪ್ರಕೃತಿ ಸೌಂದರ್ಯಕ್ಕೆ ಮಾರು ಹೋಗಿದ್ದಾರೆ. ನಾಗರಹೊಳೆ ಅರಣ್ಯದಲ್ಲಿ ಸಫಾರಿ ಕೈಗೊಂಡಿದ್ದ ಧನಂಜಯ್‌ ಹಾಗೂ ಧನ್ಯತಾ ಅವರು, ಹುಲಿ, ಆನೆ, ಜಿಂಕೆ ಸೇರಿದಂತೆ ಅನೇಕ ಪಕ್ಷಿಗಳನ್ನ …

ಶಿವರಾಜಕುಮಾರ್‍, ಉಪೇಂದ್ರ ಮತ್ತು ರಾಜ್‍ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’ ಚಿತ್ರವು ಆಗಸ್ಟ್.15ರಂದು ಪ್ಯಾನ್‍ ಇಂಡಿಯಾ ಚಿತ್ರವಾಗಿ ಬಿಡುಗಡೆಯಾಗುತ್ತಿದೆ. ಈ ಚಿತ್ರದ ಒಂದು ಹಾಡನ್ನು ಹೊರತುಪಡಿಸಿದರೆ, ಮಿಕ್ಕಂತೆ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕ್ಷನ್‍ ಕೆಲಸಗಳು ಸಹ ಮುಗಿಯುತ್ತಾ …

dhoora theera yaana

ಕಳೆದ ವರ್ಷ ಪ್ರಾರಂಭವಾಗಿದ್ದ ಮಂಸೋರೆ ನಿರ್ದೇಶನದ ‘ದೂರ ತೀರ ಯಾನ’ ಚಿತ್ರದ ಕೆಲಸಗಳು ಮುಕ್ತಾಯದ ಹಂತಕ್ಕೆ ಬಂದಿದ್ದು, ಇದೀಗ ಚಿತ್ರ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ. ಜುಲೈ.11ರಂದು ಚಿತ್ರ ಬಿಡುಗಡೆ ಆಗುತ್ತಿದೆ. ಚಿತ್ರದ ಬಿಡುಗಡೆ ದಿನಾಂಕ ಘೋಷಿಸುವುದರ ಜೊತೆಗೆ ಚಿತ್ರದ ಶೀರ್ಷಿಕೆ ಗೀತೆಯನ್ನು ಬಿಡುಗಡೆ …

gst movie

ಶಿವರಾಜಕುಮಾರ್ ಅಭಿನಯದ ‘ಘೋಸ್ಟ್’ ಚಿತ್ರದ ನಂತರ ಮೈಸೂರಿನ ಸಂದೇಶ್‍ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಯಾವುದೇ ಹೊಸ ಚಿತ್ರ ಬಿಡುಗಡೆಯಾಗಿರಲಿಲ್ಲ. ಈಗ ಈ ಸಂಸ್ಥೆಯ ಹೊಸ ಚಿತ್ರ ‘GST’ ಬಿಡುಗಡೆಯಾಗುವುದಕ್ಕೆ ಸಜ್ಜಾಗಿದೆ. ಈ ಚಿತ್ರದಲ್ಲಿ ಸೃಜನ್‍ ನಾಯಕನಾಗಿ ನಟಿಸುತ್ತಿರುವುದಷ್ಟೇ ಅಲ್ಲ, ಮೊದಲ ಬಾರಿಗೆ ನಿರ್ದೇಶನ …

Stay Connected​
error: Content is protected !!