Mysore
25
haze

Social Media

ಬುಧವಾರ, 31 ಡಿಸೆಂಬರ್ 2025
Light
Dark

sandalwood

Homesandalwood
ganesh

‘ಪಿನಾಕ’ ಚಿತ್ರವು ತಮ್ಮ ವೃತ್ತಿ ಬದುಕಿನಲ್ಲೇ ಒಂದು ವಿಭಿನ್ನವಾದ ಚಿತ್ರವಾಗಲಿದೆ ಎಂದು ಗಣೇಶ್‍ ಈ ಹಿಂದೆ ಹೇಳಿಕೊಂಡಿದ್ದರು. ಈಗ ಚಿತ್ರೀಕರಣ ಸಾಗುತ್ತಿದ್ದಂತೆ, ಆ ನಂಬಿಕೆ ಮತ್ತಷ್ಟು ಬಲವಾಗಿದೆ. ಈಗ ಮತ್ತೊಮ್ಮೆ ಅವರು ಇದೇ ಮಾತುಗಳನ್ನು ಹೇಳಿಕೊಂಡಿದ್ದಾರೆ. ‘ಪಿನಾಕ’ ಚಿತ್ರಕ್ಕಾಗಿ ನೆಲಮಂಗಲ ಬಳಿ  …

x&y movie

‘ರಾಮ ರಾಮಾ ರೇ’ ಖ್ಯಾತಿಯ ಡಿ. ಸತ್ಯಪ್ರಕಾಶ್‍ ನಿರ್ದೇಶಿಸುವುದರ ಜೊತೆಗೆ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ‘X&Y’ ಚಿತ್ರವು ಬಿಡುಗಡೆ ಸಜ್ಜಾಗಿದೆ. ಚಿತ್ರದ ಬಿಡುಗಡೆ ದಿನಾಂಕ ಹೊರಬಿದ್ದಿದ್ದು, ಚಿತ್ರವು ಜೂನ್‍.26ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ. ಈ ಚಿತ್ರದಲ್ಲಿ ‘ಆಂಬು ಆಟೋ’ ಎಂಬ …

devasasya kannada movie teaser (1)

ಈ ಹಿಂದೆ ಬಸ್‍, ಆಟೋ ಓಡಿಸುತ್ತಿದ್ದ ಹಲವರು ಕನ್ನಡ ಚಿತ್ರರಂಗದಲ್ಲಿ ಹೀರೋಗಳಾಗಿ ಮಿಂಚಿದ್ದಾರೆ. ಇದೀಗ ಟ್ರ್ಯಾಕ್ಟರ್ ಓಡಿಸಿಕೊಂಡಿದ್ದ ಯುವಕನೊಬ್ಬ ಸದ್ದಿಲ್ಲದೆ ಹೀರೋ ಆಗಿದ್ದಾರೆ. ಕನ್ನಡದಲ್ಲಿ ‘ದೇವಸಸ್ಯ’ ಎಂಬ ಚಿತ್ರ ಸದ್ದಿಲ್ಲದೆ ನಿರ್ಮಾಣವಾಗುತ್ತಿದ್ದು, ಈ ಚಿತ್ರದ ಮೂಲಕ ಸೆಲ್ವಿನ್‍ ದೇಸಾಯಿ ಹೀರೋ ಆಗುತ್ತಿದ್ದಾರೆ. …

khela film song

ಹಲವು ವರ್ಷಗಳ ಹಿಂದೆ ‘ಡಾ.ಬಿ.ಆರ್.ಅಂಬೇಡ್ಕರ್’ ಚಿತ್ರ ನಿರ್ಮಿಸುವುದರ ಜೊತೆಗೆ ಅಂಬೇಡ್ಕರ್ ಅವರ ಪಾತ್ರ ನಿರ್ವಹಿಸಿದ್ದ ವಿಷ್ಣುಕಾಂತ್‍ ಅವರ ಮಗ ಭರತ್, ಇದೀಗ ಸದ್ದಿಲ್ಲದೆ ಒಂದು ಚಿತ್ರವನ್ನು ಬಹುತೇಕ ನಿರ್ಮಿಸಿ-ನಿರ್ದೇಶಿಸಿದ್ದಾರೆ. ಹೆಸರು ‘ಖೇಲಾ’. ಕೆಲವು ದಿನಗಳ ಹಿಂದೆ ಈ ಚಿತ್ರದ ತಾಯಿ ಸೆಂಟಿಮೆಂಟ್‍ …

shruti

ನಟಿ ಶ್ರುತಿ ಹಲವಾರು ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಹೆಚ್ಚಾಗಿ ಸೆಂಟಿಮೆಂಟ್‍ ಪಾತ್ರಗಳಲ್ಲೇ ನಟಿಸಿದ್ದ ಅವರು, ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳತೊಡಗಿದ ನಂತರ ವಿಭಿನ್ನ ಪಾತ್ರಗಳು ಸಿಕ್ಕಿವೆಯಂತೆ. ಅದರಲ್ಲೂ ‘ಮಾದೇವ’ ಚಿತ್ರದಲ್ಲಿ ಸಿಕ್ಕ ತೃಪ್ತಿ ಯಾವ ಚಿತ್ರದಲ್ಲೂ ಸಿಗಲಿಲ್ಲ ಎಂದು ಹೇಳಿಕೊಂಡಿದ್ದಾರೆ. ವಿನೋದ್‍ ಪ್ರಭಾಕರ್ …

2020ರಲ್ಲಿ ‘ಸೆಪ್ಟೆಂಬರ್ 10’ ಎಂಬ ಚಿತ್ರ ಮಾಡುತ್ತಿರುವುದಾಗಿ ಘೋಷಿಸಿದ್ದರು ಹಿರಿಯ ನಿರ್ದೇಶಕ ಸಾಯಿಪ್ರಕಾಶ್‍. ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ ಎಂಬ ಸಂದೇಶ ಸಾರುವ ಈ ಚಿತ್ರದ ಚಿತ್ರೀಕರಣ ಮುಗಿದು ನಾಲ್ಕು ವರ್ಷಗಳಾದರೂ ಚಿತ್ರ ಬಿಡುಗಡೆ ಮಾಡುವುದಕ್ಕೆ ಸಾಧ್ಯವಾಗಿರಲಿಲ್ಲ. ಈಗ ಚಿತ್ರವನ್ನು ಜುಲೈ ತಿಂಗಳಲ್ಲಿ …

upcoming movie bullet

ಧರ್ಮ ಕೀರ್ತಿರಾಜ್‍ ಅಭಿನಯದ ‘ತಲ್ವಾರ್’ ಮತ್ತು ‘ದಾಸರಹಳ್ಳಿ ಎಂಬ ಎರಡು ಚಿತ್ರಗಳು ಈಗಾಗಲೇ ಈ ವರ್ಷ ಬಿಡುಗಡೆಯಾಗಿದೆ. ಈ ಮಧ್ಯೆ, ಅವರ ಮೂರನೆಯ ಚಿತ್ರ ಬಿಡುಗಡೆಗೆ ಸಜ್ಜಾಗಿದ್ದು, ಜೂನ್‍ 20ರಂದು ಬಿಡುಗಡೆಯಾಗುತ್ತಿದೆ. ಅಂದಹಾಗೆ, ಧರ್ಮ ಅಭಿನಯದ ಹೊಸ ಚಿತ್ರದ ಹೆಸರು ಬುಲೆಟ್‍. …

kuladalli keelyavudo

ಕಳೆದ ವಾರ ಬಿಡುಗಡೆಯಾದ ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವು ಎರಡನೇ ವಾರಕ್ಕೆ ಕಾಲಿಟ್ಟಿದೆ. ಮನು ಅವರಿಂದ ಸಾಕಷ್ಟು ಮುಜುಗರ ಅನುಭವಿಸಿರುವ ಚಿತ್ರತಂಡವು, ಇದೀಗ ಪೋಸ್ಟರ್‌ನಿಂದ ಅವರನ್ನು ಕೈಬಿಟ್ಟಿದೆ. ನಾಯಕನೇ ಇಲ್ಲದೆ ಚಿತ್ರತಂಡ ಪೋಸ್ಟರ್‌ ಬಿಡುಗಡೆ ಮಾಡಿದೆ. ‘ಕುಲದಲ್ಲಿ ಕೀಳ್ಯಾವುದೋ’ …

chalanachitra vanijya mandali

ಇದು ಕನ್ನಡ ಚಿತ್ರೋದ್ಯಮದ ಒಳಗಿನ ಪ್ರತಿಭಟನೆಯೋ, ಅಸಹಕಾರಗಳೋ ಅಲ್ಲ. ವೈಯಕ್ತಿಕ ಮಟ್ಟದವು. ಆದರೆ ಚೋದ್ಯ ಎಂದರೆ ಒಂದಲ್ಲ ಒಂದು ವಿವಾದ ಉದ್ಯಮದ ಸುತ್ತ ಗಿರಕಿ ಹೊಡೆಯುತ್ತಿರುವುದು. ಮೊನ್ನೆ ಚಲನಚಿತ್ರ ವಾಣಿಜ್ಯ ಮಂಡಳಿ ಪತ್ರಿಕಾಗೋಷ್ಠಿಯೊಂದನ್ನು ಕರೆದಿತ್ತು. ಮಧ್ಯಾಹ್ನ ಮೂರು ಗಂಟೆಗೆ ಪತ್ರಿಕಾಗೋಷ್ಠಿ ಎನ್ನುವುದಾಗಿತ್ತು …

ekka film release

ಯುವ ಅಭಿನಯದ ‘ಎಕ್ಕ’ ಚಿತ್ರವು ಜೂನ್‍.06ರಂದು ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಇದೀಗ ಚಿತ್ರದ ಬಿಡುಗಡೆ ಮುಂದಕ್ಕೆ ಹೋಗಿದ್ದು, ಚಿತ್ರವು ಇದೀಗ ಜುಲೈ.18ರಂದು ಬಿಡುಗಡೆಯಾಗಲಿದೆ. ಈ ಸಂಬಂಧ ಚಿತ್ರತಂಡವು ಸೋಷಿಯಲ್‍ ಮೀಡಿಯಾದಲ್ಲಿ ಅಧಿಕೃತವಾಗಿ ಘೋಷಿಸಿದೆ. `ಎಕ್ಕ’ ಚಿತ್ರದ ಚಿತ್ರೀಕರಣ ಕಳೆದ ವರ್ಷದ ಕೊನೆಯಲ್ಲಿ …

Stay Connected​
error: Content is protected !!