Mysore
17
few clouds

Social Media

ಸೋಮವಾರ, 29 ಡಿಸೆಂಬರ್ 2025
Light
Dark

sandalwood

Homesandalwood
Madhenuru Manu

‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ಮಡೆನೂರು ಮನು ನಾಯಕನಾಗಿ ಅಭಿನಯಿಸಿರುವ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರವು ಇದೇ ಶುಕ್ರವಾರ (ಮೇ 23) ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಬಿಡುಗಡೆಗೂ ಒಂದು ದಿನ ಮೊದಲು ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಗುರುವಾರ ಬಂಧಿಸಲಾಗಿದೆ. ಮನು ವಿರುದ್ಧ ನಗರದ …

ವರ್ಷಗಳ ಹಿಂದಿನ ಮಾತು. ಕನ್ನಡ ಚಿತ್ರಗಳ ನಿರ್ಮಾಣ ಸಂಖ್ಯೆ ಕಡಿಮೆಯ ದಿನಗಳು. ಚಲನಚಿತ್ರ ವಾಣಿಜ್ಯ ಮಂಡಳಿಗೆ ಚಿತ್ರೋದ್ಯಮದ ಮೇಲೆ ನಿಯಂತ್ರಣ ಇದ್ದ ಸಂದರ್ಭ. ನಿರ್ಮಾಪಕ, ವಿತರಕ, ಪ್ರದರ್ಶಕ - ಮೂರೂ ವಲಯಗಳ ಮಂದಿ ಅಲ್ಲಿ ಸರದಿಯಂತೆ ಆಡಳಿತ ನಡೆಸುತ್ತಿದ್ದ ಸಮಯ. ಕಿರುತೆರೆಯ …

Upendra

‘UI’ ಚಿತ್ರ ನಿರ್ದೇಶಿಸುತ್ತಿದ್ದರಿಂದ ಉಪೇಂದ್ರ ಯಾವೊಂದು ಹೊಸ ಚಿತ್ರವನ್ನೂ ಒಪ್ಪಿರಲಿಲ್ಲ. ಈಗ ‘UI’ ಬಿಡುಗಡೆಯಾಗಿ ಟಿವಿಯಲ್ಲೂ ಪ್ರಸಾರವಾಗಿದೆ. ಈಗ ಉಪೇಂದ್ರ ಒಂದರ ಹಿಂದೊಂದು ಚಿತ್ರಗಳಲ್ಲಿ ನಟಿಸುತ್ತಿರುವ ಸುದ್ದಿ ಬರುತ್ತಿದೆ. ನಾಗಣ್ಣ ನಿರ್ದೇಶನದ ‘ಭಾರ್ಗವ’ ಚಿತ್ರದಲ್ಲಿ ಉಪೇಂದ್ರ ನಟಿಸುತ್ತಿರುವ ಸುದ್ದಿ ಕಳೆದ ತಿಂಗಳು …

nagathihalli chandrasheka

ಕನ್ನಡ ಚಿತ್ರರಂಗದ ಜನಪ್ರಿಯ ನಟ-ನಿರ್ದೇಶಕ ಜೋಡಿಗಳ ಪೈಕಿ ರಮೇಶ್‍ ಅರವಿಂದ್‍ ಮತ್ತು ನಾಗತಿಹಳ್ಳಿ ಚಂದ್ರಶೇಖರ್ ಜೋಡಿ ಸಹ ಒಂದು. ಕನ್ನಡ ಚಿತ್ರರಂಗದ ಅತ್ಯಂತ ಬುದ್ಧಿವಂತ ಜೋಡಿ ಎಂದೇ ಹೆಸರಾಗಿರುವ ನಾಗತಿಹಳ್ಳಿ ಮತ್ತು ರಮೇಶ್‍, ಇದುವರೆಗೂ ಜೊತೆಯಾಗಿ ಮಾಡಿರುವುದು ಎರಡೇ ಚಿತ್ರವಾದರೂ, ಎರಡೂ …

bhageeeratha movie

ಮೈಸೂರು ಮೂಲದ ಜಯಪ್ರಕಾಶ್‍ ಅಲಿಯಾಸ್‍ ಜೆಪಿ ಅಭಿನಯದ ‘ಭಗೀರಥ’ ಚಿತ್ರವು ಫೆಬ್ರವರಿ 07ರಂದು ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಈ ಚಿತ್ರವು ಇದೀಗ 100 ದಿನಗಳನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ಚಿತ್ರತಂಡ ಘೋಷಿಸಿದೆ. ಚಿತ್ರವು ಬೆಂಗಳೂರಿನ ಸಪ್ನ ಮುಂತಾದ ಕಡೆ 100 ದಿನ ಪ್ರದರ್ಶನವಾಗಿದೆ …

ravichandran junior movie

ರವಿಚಂದ್ರನ್‍ ತಮ್ಮದೇ ನಿರ್ದೇಶನದ ಚಿತ್ರದಲ್ಲಿ ಕಳೆದ ಒಂದು ವರ್ಷದಿಂದ ಬ್ಯುಸಿಯಾಗಿದ್ದಾರೆ. ಈ ಮಧ್ಯೆ, ಅವರು ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ಅಭಿನಯದ ‘ಜ್ಯೂನಿಯರ್’ ಚಿತ್ರದಲ್ಲೂ ನಟಿಸಿದ್ದಾರೆ. ಈ ಚಿತ್ರವು ಜುಲೈ.18ರಂದು ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಮೊದಲ ಹಾಡು …

manju swaraj

‘ಶ್ರಾವಣಿ ಸುಬ್ರಹ್ಮಣ್ಯ’ ಮುಂತಾದ ಚಿತ್ರಗಳನ್ನು ನಿರ್ದೇಶಿಸಿರುವ ಮಂಜು ಸ್ವರಾಜ್‍ ನಿರ್ದೇಶನದ ಚಿತ್ರವೊಂದು ಬಿಡುಗಡೆಯಾಗಿ ಆರು ವರ್ಷಗಳೇ ಆಗಿತ್ತು. 2019ರಲ್ಲಿ ಬಿಡುಗಡೆಯಾದ ‘ಮನೆ ಮಾರಾಟಕ್ಕಿದೆ’, ಮಂಜು ಅಭಿನಯದ ಕೊನೆಯ ಚಿತ್ರವಾಗಿತ್ತು. ಇದೀಗ ಅವರು 1970ರ ಕಾಲಘಟ್ಟದ ಕಥೆಯೊಂದನ್ನು ಚಿತ್ರ ಮಾಡಿದ್ದು, ಚಿತ್ರ ಸದ್ಯದಲ್ಲೇ …

mathondu heluve

ರೇಡಿಯೋ ಜಾಕಿಗಳಾಗಿ ಗುರುತಿಸಿಕೊಂಡ ಹಲವರು ನಟರಾಗಿ, ನಿರ್ದೇಶಕರಾಗಿ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ಆ ಸಾಲಿಗೆ ಮಯೂರ್ ಕಡಿ ಸಹ ಸೇರಿದ್ದಾರೆ. ಇವರು ‘ಮಾತೊಂದ ಹೇಳುವೆ’ ಚಿತ್ರವನ್ನು ನಿರ್ದೇಶಿಸುವುದರ ಜೊತೆಗೆ ನಟರಾಗಿಯೂ ಕೆಲಸ ಮಾಡಿದ್ದಾರೆ. ಈ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ …

karimani malika neenalla (1)

ಈ ಹಿಂದೆ ‘ಯೂ ಟರ್ನ್ 2’ ಚಿತ್ರ ನಿರ್ದೇಶಿಸಿದ್ದ ಚಂದ್ರು ಓಬಯ್ಯ, ಇದೀಗ ‘ಕರಿಮಣಿ ಮಾಲೀಕ ನೀನಲ್ಲ’ ಎಂಬ ಚಿತ್ರವನ್ನು ಸದ್ದಿಲ್ಲದೆ ಮಾಡಿ ಮುಗಿಸಿದ್ದಾರೆ. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿ, ಚಿತ್ರವನ್ನೂ ನಿರ್ಮಿಸಿದ್ದಾರೆ. ಮೂರು ಹಾಡುಗಳಿಗೆ …

kuladalli keelyavudo

ಮಂಡ್ಯ: ಯೋಗರಾಜ್ ಸಿನಿಮಾಸ್ ಅರ್ಪಿಸುವ ಪರ್ಲ್ ಸಿನಿಕ್ರಿಯೇಷನ್ಸ್ ಅಡಿಯಲ್ಲಿ ನಿರ್ಮಾಣಗೊಂಡ ನಗುವಿನೊಂದಿಗೆ ಮಾಸ್ ಅಂಶಗಳಿರುವ ಒಂದು ಉತ್ತಮ ಸಂದೇಶ ನೀಡುವ ಕುಲದಲ್ಲಿ ಕೀಳ್ಯಾವುದೋ ಚಲನಚಿತ್ರವು ಮೇ.೨೩ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಲನಚಿತ್ರದ ನಾಯಕನಟ, ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೇನೂರು ಮನು ತಿಳಿಸಿದರು. …

Stay Connected​
error: Content is protected !!