Mysore
23
haze

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

sandalwood

Homesandalwood

‘ಏಪ್ರಿಲ್‍ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್‌ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್‍ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್‍.16ರಂದು ಏನು ಎಂದು ಅಭಿಮಾನಿಗಳು ಹುಳ ಬಿಟ್ಟುಕೊಂಡರು. ಕೆಲವರು ಚಿತ್ರದ ಮುಹೂರ್ತವಿರಬಹುದು ಎಂದರೆ, ಇನ್ನೂ ಕೆಲವರು ಇನ್ನೇನೋ ಘೋಷಣೆ ಇರಬಹುದು ಅಂದುಕೊಂಡರು. …

ಕನ್ನಡ ಚಿತ್ರರಂಗದಲ್ಲಿ ಹಲವರಿಗೆ ಸೂಕ್ತ ಅವಕಾಶ ಸಿಗದೆ, ಅವರ ಕುಟುಂಬದವರೇ ಚಿತ್ರ ನಿರ್ಮಾಣ ಮಾಡಿದ ಹಲವು ಉದಾಹರಣೆಗಳಿವೆ. ಈ ಸಾಲಿಗೆ ಇದೀಗ ಮೈಸೂರಿನ ಶಶಿ ಆರಕ್ಷಕ್ ಕುಟುಂಬ ಸಹ ಸೇರಿದೆ. ಚಿತ್ರರಂಗದಲ್ಲಿ ನೃತ್ಯ ನಿರ್ದೇಶಕರಾಗಿರುವ ಶಶಿ, ತಮ್ಮ ಮಗನನ್ನು ಹೀರೋ ಮಾಡುವುದಕ್ಕೆ …

ಮಡೆನೂರು ಮನು ಅಭಿನಯದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ‘ನಮ್ ಪೈಕಿ ಒಬ್ಬ ಹೋಗ್ಬುಟ …’ ಎಂಬ ಹಾಡನ್ನು ಬೆಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಈ ಹಾಡನ್ನು ಯೋಗರಾಜ್‍ ಭಟ್‍ ಬರೆದಿದ್ದರು. ಈಗ ಇದೇ ಚಿತ್ರದ ಇನ್ನೊಂದು ಹಾಡನ್ನು ಬಿಡುಗಡೆ …

ಪುನೀತ್‍ ರಾಜಕುಮಾರ್‍ ನೆನಪಲ್ಲಿ ಸೆಟ್ಟೇರುತ್ತಿರುವ ಚಿತ್ರಗಳ ಸಂಖ್ಯೆ ಹೆಚ್ಚುತ್ತಿದೆ. ‘ಅಪ್ಪು ಅಭಿಮಾನಿ’, ‘ಪುನೀತ್‍ ನಿವಾಸ’, ‘ಅಪ್ಪು ಟ್ಯಾಕ್ಸಿ’ ನಂತರ ಇದೀಗ ಇನ್ನೊಂದು ಚಿತ್ರ ಸದ್ದಿಲ್ಲದೆ ಸೋಮವಾರ ಪ್ರಾರಂಭವಾಗಿದೆ. ಅದೇ ‘ಪವರ್‍ ಸ್ಟಾರ್‍ ಧರೆಗೆ ದೊಡ್ಡವನು’. ಈ ಚಿತ್ರವನ್ನು ಸೂರ್ಯ ನಿರ್ದೇಶನ ಮಾಡುತ್ತಿದ್ದು, …

ಸತೀಶ್‍ ನೀನಾಸಂ ಅಭಿನಯದ ‘ಲವ್‍ ಇನ್‍ ಮಂಡ್ಯ’ ಚಿತ್ರದ ಮೂಲಕ ನಿರ್ದೇಶಕರಾದವರು ಅರಸು ಅಂತಾರೆ. ಒಂದು ಚಿತ್ರ ಮಾಡಿ ನಿರ್ದೇಶನದಿಂದ ದೂರವೇ ಉಳಿದಿದ್ದ ಅರಸು, ಇದೀಗ ತಮ್ಮ ನಿರ್ದೇಶನದ ಎರಡನೇ ಚಿತ್ರವನ್ನು ಶುರು ಮಾಡಿದ್ದಾರೆ. ಈ ಚಿತ್ರಕ್ಕೆ ಗಣೇಶ್ ನಾಯಕನಾದರೆ, ಅಮೃತಾ …

ಪುನೀತ್ ರಾಜಕುಮಾರ್‍ ನೆನಪಲ್ಲಿ ಈಗಾಗಲೇ ಕೆಲವು ಚಿತ್ರಗಳು ಪ್ರಾರಂಭವಾಗಿದ್ದು, ಆ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿವೆ. ಈ ಮಧ್ಯೆ, ಪುನೀತ್‍ ಅಭಿಮಾನಿಯ ಕಥೆ ಹೇಳುವ ‘ಪುನೀತ್‍ ನಿವಾಸ’ ಸದ್ದಿಲ್ಲದೆ ಮುಗಿದಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್‍ ಬಿಡುಗಡೆಯಾಗಿದೆ. ‘ಪುನೀತ್‍ ನಿವಾಸ’ ಚಿತ್ರದಲ್ಲಿ ಮಾಸ್ಟರ್ …

ರವಿ ಬಸ್ರೂರು ನಿರ್ದೇಶನದ ಯಕ್ಷಗಾನ ಕಲೆ ಆಧಾರಿತ ‘ವೀರ ಚಂದ್ರಹಾಸ’ ಚಿತ್ರವು ಏಪ್ರಿಲ್‍ 18ರಂದು ರಾಜ್ಯಾದ್ಯಂತ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಅದಕ್ಕೂ ಮೊದಲು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿತ್ರದ ಟ್ರೇಲರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ರವಿ …

ಕಳೆದ ವರ್ಷ ಬಿಡುಗಡೆಯಾದ ‘ಶಾಖಾಹಾರಿ’ ಚಿತ್ರದಲ್ಲಿ ತಮ್ಮ ಪಾತ್ರದ ಮೂಲಕ ಎಲ್ಲರಿಗೂ ಇಷ್ಟವಾಗಿದ್ದರು ರಂಗಾಯಣ ರಘು. ಈಗ ಆ ತರಹದ ಇನ್ನೊಂದು ವಿಭಿನ್ನ ಮತ್ತು ಗಂಭೀರವಾದ ಪಾತ್ರದೊಂದಿಗೆ ಅವರು ವಾಪಸ್ಸಾಗುತ್ತಿದ್ದಾರೆ, ಅದು ‘ಅಜ್ಞಾತವಾಸಿ’ ಚಿತ್ರದ ಮೂಲಕ. ಈ ‘ಅಜ್ಞಾತವಾಸಿ’ಯ ಒಂದು ವಿಶೇಷತೆಯೆಂದರೆ, …

ಅಜೇಯ್‍ ರಾವ್ ಅಭಿನಯದ ‘ಯುದ್ಧ ಕಾಂಡ’ ಚಿತ್ರದ ಸುದ್ದಿಯೇ ಇರಲಿಲ್ಲ. ಎರಡು ವರ್ಷಗಳ ಹಿಂದೆಯೇ ಘೋಷಣೆಯಾದರೂ, ಚಿತ್ರ ಯಾವ ಹಂತದಲ್ಲಿದೆ ಎಂಬ ಸೂಕ್ತವಾದ ಮಾಹಿತಿ ಇರಲಿಲ್ಲ. ಈಗ ಚಿತ್ರವನ್ನು ಸದ್ದಿಲ್ಲದೆ ಮುಗಿಸಿಕೊಂಡು ಬಂದಿದ್ದಾರೆ ಅಜೇಯ್‍ ರಾವ್‍. ಅಷ್ಟೇ ಅಲ್ಲ, ಚಿತ್ರವನ್ನು ಏ.18ಕ್ಕೆ …

ಪಿ.ಸಿ. ಶೇಖರ್‍ ನಿರ್ದೇಶನದ ‘ಬ್ಯಾಡ್‍’ ಚಿತ್ರ ಕಳೆದ ವಾರವಷ್ಟೇ ಬಿಡುಗಡೆಯಾಗಿದೆ. ಈ ಮಧ್ಯೆ, ಅವರ ಹೊಸ ಚಿತ್ರದ ಶೀರ್ಷಿಕೆ ಅನಾವರಣ ಸದ್ದಿಲ್ಲದೆ ಆಗಿದೆ. ಶೇಖರ್‍ ಈ ಬಾರಿ ವಿಜಯ್‍ ರಾಘವೇಂದ್ರ ಅಭಿನಯದಲ್ಲಿ ಚಿತ್ರವೊಂದನ್ನು ನಿರ್ದಶನ ಮಾಡುತ್ತಿದ್ದು, ಈ ಚಿತ್ರಕ್ಕೆ ‘ಮಹಾನ್‍’ ಎಂದು …

Stay Connected​
error: Content is protected !!