ಸರಿಯಾಗಿ ಒಂದು ವರ್ಷದ ಹಿಂದೆ ‘ಎಲ್ಟು ಮುತ್ತಾ’ ಎಂಬ ಚಿತ್ರದ ಶೀರ್ಷಿಕೆ ಅನಾವರಣದ ಜೊತೆಗೆ ನಿರ್ಮಾಣ ಸಂಸ್ಥೆಯ ಉದ್ಘಾಟನೆ ನಡೆದಿತ್ತು. ಹೊಂಬಾಳೆ ಸಂಸ್ಥೆಯ ಸಂಸ್ಥಾಪಕ ವಿಜಯ್ ಕಿರಗಂದೂರು ಪತ್ನಿ ಶೈಲಜಾ ವಿಜಯ್ ಕಿರಗಂದೂರು, ಗಾಯಕಿ ಸಂಗೀತ ಕಟ್ಟಿ, ಎ.ಎಂ.ಆರ್ ರಮೇಶ್ ಸಮಾರಂಭಕ್ಕೆ …
ಸರಿಯಾಗಿ ಒಂದು ವರ್ಷದ ಹಿಂದೆ ‘ಎಲ್ಟು ಮುತ್ತಾ’ ಎಂಬ ಚಿತ್ರದ ಶೀರ್ಷಿಕೆ ಅನಾವರಣದ ಜೊತೆಗೆ ನಿರ್ಮಾಣ ಸಂಸ್ಥೆಯ ಉದ್ಘಾಟನೆ ನಡೆದಿತ್ತು. ಹೊಂಬಾಳೆ ಸಂಸ್ಥೆಯ ಸಂಸ್ಥಾಪಕ ವಿಜಯ್ ಕಿರಗಂದೂರು ಪತ್ನಿ ಶೈಲಜಾ ವಿಜಯ್ ಕಿರಗಂದೂರು, ಗಾಯಕಿ ಸಂಗೀತ ಕಟ್ಟಿ, ಎ.ಎಂ.ಆರ್ ರಮೇಶ್ ಸಮಾರಂಭಕ್ಕೆ …
ಕಳೆದ ವರ್ಷ ಬಿಡುಗಡೆಯಾದ ಚಿತ್ರಗಳ ಪೈಕಿ ಹಣಕಾಸಿನ ವಿಷಯದಲ್ಲಿ ದೊಡ್ಡ ಸದ್ದು ಮಾಡದ ಮತ್ತು ಕಂಟೆಂಟ್ ವಿಷಯದಲ್ಲಿ ಗಮನಸೆಳೆದ ಚಿತ್ರಗಳೆಂದೆರೆ ಅದು ‘ಬ್ಲಿಂಕ್’ ಮತ್ತು ‘ಶಾಖಾಹಾರಿ’. ಆ ಚಿತ್ರಗಳ ನಂತರ ಆ ನಿರ್ಮಾಪಕರು, ಹೊಸ ಚಿತ್ರಗಳನ್ನು ನಿರ್ಮಿಸದಿದ್ದರೂ, ಒಂದಿಷ್ಟು ಚಿತ್ರಗಳ ವಿತರಣೆಯಲ್ಲಿ …
‘ನಾನು ಮತ್ತು ಗುಂಡ’ ಎಂಬ ಚಿತ್ರ ಐದು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದು ನೆನಪಿರಬಹುದು. ರಘು ಹಾಸನ್ ನಿರ್ಮಾಣದ ಈ ಚಿತ್ರವನ್ನು ಶ್ರೀನಿವಾಸ್ ತಿಮ್ಮಯ್ಯ ನಿರ್ದೇಶನ ಮಾಡಿದ್ದು ಶಿವರಾಜ್ ಕೆ.ಆರ್.ಪೇಟೆ ಮತ್ತು ಸಿಂಬ ಎಂಬ ಶ್ವಾನವು ‘ನಾನು ಮತ್ತು ಗುಂಡ’ನಾಗಿ ಅಭಿನಯಿಸಿದ್ದರು. ಈಗ …
ನಟಿ ಮತ್ತು ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್ ಒಂದು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ ಚಿತ್ರ ಯಾವುದು? ಯಾರು ನಟಿಸುತ್ತಿದ್ದಾರೆ? ಎಂಬ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿರಲಿಲ್ಲ. ಈಗ ಚಿತ್ರದ …
ದೀಕ್ಷಿತ್ ಶೆಟ್ಟಿ ಅಭಿನಯದ ‘ಬ್ಲಿಂಕ್’ ಮತ್ತು ‘ಕೆಟಿಎಂ’ ಚಿತ್ರಗಳು ಕಳೆದ ವರ್ಷ ಬಿಡುಗಡೆಯಾದ ನಂತರ, ಅವರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಲಿಲ್ಲ. ಕನ್ನಡಕ್ಕಿಂತ ತೆಲುಗಿನಲ್ಲೇ ಹೆಚ್ಚು ಬ್ಯುಸಿಯಾಗಿರುವ ದೀಕ್ಷಿತ್, ಈ ಮಧ್ಯೆ ಸದ್ದಿಲ್ಲದೆ ಒಂದು ಚಿತ್ರವನ್ನು ಮುಗಿಸಿದ್ದಾರೆ. ಅದೇ ‘ಬ್ಯಾಂಕ್ ಆಫ್ …
ರಕ್ಷಿತ್ ಶೆಟ್ಟಿ ನಿರ್ಮಾಣದ ‘ಮಿಥ್ಯ’ ಚಿತ್ರವು ಮಾರ್ಚ್ 07ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರದ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬಂದಿದ್ದರೂ, ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈಗ ಈ ಚಿತ್ರವು ಅಮೇಜಾನ್ ಪ್ರೈಮ್‍ನಲ್ಲಿ ಸ್ಟ್ರೀಮ್ ಆಗುತ್ತಿದೆ. ರಕ್ಷಿತ್ ಶೆಟ್ಟಿ ಪರಂವಃ ಪಿಕ್ಚರ್ಸ್ …
ಚಂದನ್ ಶೆಟ್ಟಿ (Chandan Shetty) ಪ್ರಮುಖ ಪಾತ್ರದಲ್ಲಿ ನಟಿಸಿದ್ದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವು ಕಳೆದ ವರ್ಷ ಬಿಡುಗಡೆಯಾದರೂ, ಅಷ್ಟೇನೂ ಸದ್ದು ಮಾಡಲಿಲ್ಲ. ಇದೀಗ ಅವರು ಹೊಸ ಚಿತ್ರವೊಂದರ ಮೂಲಕ ಬರಲು ಸಜ್ಜಾಗಿದ್ದಾರೆ. ಚಂದನ್ ಹೊಸ ಚಿತ್ರ ‘ಸೂತ್ರಧಾರಿ’. ಸುಮಾರು ಎರಡು ವರ್ಷಗಳ …
ಶರಣ್ ಬರೀ ನಟರಾಗಿಯಷ್ಟೇ ಅಲ್ಲ, ಗಾಯಕರಾಗಿಯೂ ಜನಪ್ರಿಯರು. ‘ರಾಜ ರಾಜೇಂದ್ರ’ ಚಿತ್ರದ ‘ಮಧ್ಯಾಹ್ನ ಕನಸಿನಲ್ಲಿ …’, ‘ವಜ್ರಕಾಯ’ ಚಿತ್ರದ ‘ತೂಕಟ ಗಡಬಡ …’, ‘ಬುಲೆಟ್ ಬಸ್ಯ’ ಚಿತ್ರದ ‘ಕಾಲ್ ಕೆಜಿ ಕಳ್ಳೇಕಾಯ್ …’, ‘ದನ ಕಾಯೋನು’ ಚಿತ್ರದ ಹಾಲು ಕುಡಿದ ಮಕ್ಳೇ …
ಮಧ್ಯಮ ವರ್ಗದ ಯುವಕರ ಕುರಿತಾದ ಹಲವು ಚಿತ್ರಗಳು ಇದುವರೆಗೂ ಕನ್ನಡದಲ್ಲಿ ಮೂಡಿ ಬಂದಿವೆ. ಈಗ ಆ ಸಾಲಿಗೆ ‘ವಿಕ್ಕಿ’ ಎಂಬ ಹೊಸ ಚಿತ್ರ ಸಹ ಸೇರಿದೆ. ಅದೇ ‘ವಿಕ್ಕಿ’. ದೀಪಕ್ ಎಸ್. ಅವಂದಕರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ …
ಕನ್ನಡದಲ್ಲಿ ಪ್ಯಾನ್ ಇಂಡಿಯಾ ಚಿತ್ರಗಳು ಆಗಾಗ ತಯಾರಾಗುತ್ತಿದ್ದರೂ, ಆ ಚಿತ್ರಗಳನ್ನು ಬೇರೆ ರಾಜ್ಯಗಳಲ್ಲಿ ಪ್ರಚಾರ ಮಾಡುವುದಕ್ಕೆ, ಬಿಡುಗಡೆ ಮಾಡುವುದಕ್ಕೆ ಚಿತ್ರತಂಡಗಳು ಮುಂದಾಗುವುದೇ ಇಲ್ಲ. ಮೇಲ್ನೋಟಕ್ಕೆ ಪ್ಯಾನ್ ಇಂಡಿಯಾ ಚಿತ್ರ ಎಂದು ಹೇಳಲಾಗುತ್ತದಾದರೂ, ಚಿತ್ರ ಕರ್ನಾಟಕ ಬಿಟ್ಟು ಎಲ್ಲೂ ಹೋಗುವುದಿಲ್ಲ. ‘45’ ಚಿತ್ರವನ್ನು …