‘ಕೆಡಿ – ದಿ ಡೆವಿಲ್’ ಚಿತ್ರದ ಮೊದಲ ಹಾಡು, ‘ಶಿವ ಶಿವ’ ಅತೀ ಹೆಚ್ಚು ವೀಕ್ಷಣೆಯಾಗುವ ಮೂಲಕ ಎಲ್ಲಾ ಕಡೆ ವೈರಲ್ ಆಗಿತ್ತು. ಇದೀಗ ಚಿತ್ರದ ಮತ್ತೊಂದು ಹಾಡು ‘ಸೆಟ್ಟಾಗಲ್ಲಾ ಕಣೆ ನಂಗೂ ನಿಂಗೂ …’ ಬಿಡುಗಡೆಯಾಗಿದೆ. ಪ್ರೇಮ್ ಅವರೇ ರಚಿಸಿರುವ …
‘ಕೆಡಿ – ದಿ ಡೆವಿಲ್’ ಚಿತ್ರದ ಮೊದಲ ಹಾಡು, ‘ಶಿವ ಶಿವ’ ಅತೀ ಹೆಚ್ಚು ವೀಕ್ಷಣೆಯಾಗುವ ಮೂಲಕ ಎಲ್ಲಾ ಕಡೆ ವೈರಲ್ ಆಗಿತ್ತು. ಇದೀಗ ಚಿತ್ರದ ಮತ್ತೊಂದು ಹಾಡು ‘ಸೆಟ್ಟಾಗಲ್ಲಾ ಕಣೆ ನಂಗೂ ನಿಂಗೂ …’ ಬಿಡುಗಡೆಯಾಗಿದೆ. ಪ್ರೇಮ್ ಅವರೇ ರಚಿಸಿರುವ …
ಕನ್ನಡದ ಜನಪ್ರಿಯ ನಿರ್ದೇಶಕ ಓಂ ಪ್ರಕಾಶ್ ರಾವ್, ಕಳೆದ ವರ್ಷ ‘ಫೀನಿಕ್ಸ್’ ಎಂಬ ಹೊಸ ಚಿತ್ರದ ಮುಹೂರ್ತ ಮಾಡಿದ್ದರು. ಆ ಚಿತ್ರದ ಚಿತ್ರೀಕರಣ ಮುಗಿಯುವುದರೊಳಗೆ, ಅವರು ಇನ್ನೂ ಒಂದು ಹೊಸ ಚಿತ್ರಕ್ಕೆ ಕಥೆ ಹಾಕಿದ್ದಾರೆ. ವಿಶೇಷವೆಂದರೆ, ಇದು ಅವರ ನಿರ್ದೇಶನದ 50ನೇ …
ಶಶಾಂಕ್ ತಮ್ಮ ಪ್ರತೀ ಚಿತ್ರದಲ್ಲೂ ಬೇರೆ ಬೇರೆ ತರಹದ ಕಥೆಗಳನ್ನು ಹುಡುಕುತ್ತಾರೆ. ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದಲ್ಲಿ ತಾಯಿ-ಮಗನ ಕಥೆ ಹೇಳಿದ್ದ ಶಶಾಂಕ್, ಇದೀಗ ಹೊಸ ಚಿತ್ರದಲ್ಲಿ ತಂದೆ-ಮಗನ ಸಂಘರ್ಷವನ್ನು ಹೇಳುವ ಪ್ರಯತ್ನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರು ‘ಬ್ರ್ಯಾಟ್’ ಎಂಬ …
ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮೂರು ತಿಂಗಳಾಗಿದೆ. ಚಿತ್ರವು ಓಟಿಟಿಯಲ್ಲಿ ಯಾವಾಗ ಪ್ರಸಾರವಾಗುತ್ತದೆ ಎಂಬ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ಯುಗಾದಿ ಹಬ್ಬದ ಪ್ರಯುಕ್ತ ಚಿತ್ರವು ಏಕಕಾಲಕ್ಕೆ ಓಟಿಟಿ ಮತ್ತು ಟಿವಿಯಲ್ಲಿ ಪ್ರೀಮಿಯರ್ ಆಗಲಿದೆ. ‘UI’ ಚಿತ್ರದ ಟಿವಿ ಮತ್ತು …
ಬೆಂಗಳೂರು: ತಾಯಿ ಚಾಮುಂಡೇಶ್ವರಿ ಕುರಿತು ಹೇಳುವಷ್ಟು ದೊಡ್ಡವನಲ್ಲ ಎಂದು ರಕ್ಷಕ್ ಬುಲೆಟ್ ಕ್ಷಮೆಯಾಚಿಸಿದ್ದಾರೆ. ಶೋವೊಂದರಲ್ಲಿ ಡೈಲಾಗ್ ಮೂಲಕ ನಾಡದೇವಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ ಎಂದು ದೇವಿ ಆರಾಧಕರು ತಿರುಗಿ ಬಿದ್ದಿದ್ದರು. ಈ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ನಟ ರಕ್ಷಕ್ …
ಈ ಹಿಂದೆ ‘ಸುಂಟರಗಾಳಿ’ ಚಿತ್ರದ ಕ್ಲೈಮ್ಯಾಕ್ಸ್ ಭಾಗದಲ್ಲಿ ದರ್ಶನ್, ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ವಿಜಯ್ ರಾಘವೇಂದ್ರ ಸಹ ವೀರಗಾಸೆ ಕಲಾವಿದನ ವೇಷದಲ್ಲಿ ಕಾಣಿಸಿಕೊಂಡಿದ್ದಾರೆ ಕರ್ನಾಟಕದ ಜನಪ್ರಿಯ ಜಾನಪದ ಕಲೆಗಳಲ್ಲಿ ವೀರಗಾಸೆ ಸಹ ಒಂದು. ವೀರಗಾಸೆ ಕಲೆ ಹಾಗೂ ಅದರ …
ಮೊದಲು ಅಪ್‍ಗ್ರೇಡ್ ಆಗಬೇಕು. ಚೆನ್ನಾಗಿ ಕೆಲಸ ಕಲಿಯಬೇಕು. ದೊಡ್ಡ ಗುರಿಗಳನ್ನು ಇಟ್ಟುಕೊಳ್ಳಬೇಕು. ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಯಾರ ಮುಂದೆಯೇ ನಾವು ಕಡಿಮೆ ಎಂಬ ಯೋಚನೆ ಇರಬಾರದು. ಬೇರೆಯವರೆಲ್ಲರೂ ನಮಗೆ ಗೌರವ ಕೊಡುವಂತೆ ದುಡಿಯಬೇಕು ಎಂದು ನಟ ಯಶ್ ಹೇಳಿದ್ದಾರೆ. ಯೋಗರಾಜ್ ಭಟ್ ನಿರ್ದೇಶನದ …
ಗುಲ್ಬರ್ಗಾದಲ್ಲಿ ಕೆಲವು ವರ್ಷಗಳ ಹಿಂದೆ ರೌಡಿ ಶೀಟರ್ ಒಬ್ಬನನ್ನು ಸೆರೆಹಿಡಿಯುವ ಸಂದರ್ಭದಲ್ಲಿ ಪಿಎಸ್ಐ ಮಲ್ಲಿಕಾರ್ಜುನ ಬಂಡೆ ಹುತಾತ್ಮರಾದರು. ಅವರ ಕುರಿತು ಚಿತ್ರ ಮಾಡುವುದಾಗಿ ಆ ಸಂದರ್ಭದಲ್ಲಿ ಕೆಲವರು ಘೋಷಿಸಿದ್ದರು. ಸುದೀಪ್ ಅಥವಾ ದರ್ಶನ್ ಅಭಿನಯದಲ್ಲಿ ‘ಬಂಡೆ’ ಎಂಬ ಚಿತ್ರ ಮಾಡುವುದಾಗಿ ಪ್ರಚಾರ …
ನಾಗಭೂಷಣ್ ಅಭಿನಯದ ‘ಟಗರು ಪಲ್ಯ’ ಬಿಡುಗಡೆಯಾಗಿ ಒಂದೂವರೆ ವರ್ಷಗಳಾಗಿವೆ. ಚಿತ್ರ ಯಶಸ್ವಿಯಾದರೂ ನಾಗಭೂಷಣ್, ‘ವಿದ್ಯಾಪತಿ’ ಎಂಬ ಚಿತ್ರದಲ್ಲಿ ನಟಿಸಿದ್ದು ಬಿಟ್ಟರೆ, ಮಿಕ್ಕಂತೆ ಯಾವ ಚಿತ್ರದಲ್ಲೂ ನಟಿಸಿಲ್ಲ. ಇಷ್ಟಕ್ಕೂ ನಾಗಭೂಷಣ್ ಯಾಕೆ ಸಿನಿಮಾಗಳಲ್ಲಿ ನಟಿಸುತ್ತಿಲ್ಲ? ಈ ಪ್ರಶ್ನೆ ಮುಂದಿಟ್ಟರೆ, ನನ್ನ ಜೊತೆಗೆ ಸಿನಿಮಾ …
‘ಮೆಜೆಸ್ಟಿಕ್ 2’ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಚಿತ್ರದ ಇತರೆ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ 'ನಾಯಕ ನಾನೇ' ಎಂಬ ಮೊದಲ ಹಾಡು ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ರಾಮು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದರೆ, …