‘ಮೆಜೆಸ್ಟಿಕ್ 2’ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಚಿತ್ರದ ಇತರೆ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ 'ನಾಯಕ ನಾನೇ' ಎಂಬ ಮೊದಲ ಹಾಡು ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ರಾಮು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದರೆ, …
‘ಮೆಜೆಸ್ಟಿಕ್ 2’ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಚಿತ್ರದ ಇತರೆ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ 'ನಾಯಕ ನಾನೇ' ಎಂಬ ಮೊದಲ ಹಾಡು ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ರಾಮು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದರೆ, …
ಮೂರು ತಿಂಗಳ ಹಿಂದೆ ಪ್ರಾರಂಭವಾಗಿದ್ದ ‘Congratulations ಬ್ರದರ್’ ಚಿತ್ರದ ಚಿತ್ರೀಕರಣ ಮುಗಿದು, ಇದೀಗ ಪೋಸ್ಟ್ ಪ್ರೊಡಕ್ಷನ್ ಕೆಲಸ ಸಹ ಪ್ರಾರಂಭವಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ, ಚಿತ್ರವು ಜೂನ್ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಏಪ್ರಿಲ್ ತಿಂಗಳಲ್ಲಿ ಚಿತ್ರದ ಮೊದಲ ಹಾಡು ದುಬೈನಲ್ಲಿ …
ಕಳೆದ ತಿಂಗಳು ಬಿಡುಗಡೆಯಾದ ಪೃಥ್ವಿ ಅಂಬಾರ್ ಮತ್ತು ಪ್ರಮೋದ್ ಅಭಿನಯದ ‘ಭುವನಂ ಗಗನಂ’ ಚಿತ್ರವು 25 ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳುವುದಕ್ಕೆ ಚಿತ್ರದ ನಿರ್ಮಾಪಕ ಮುನೇಗೌಡ, ಸಮಾರಂಭ ಆಯೋಜಿಸಿ ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ತಂತ್ರಜ್ಞರನ್ನು ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ …
ಧನ್ವೀರ್ ಗೌಡ ಅಭಿನಯದ ‘ವಾಮನ’ ಚಿತ್ರವು 2023ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗುತ್ತದೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಅಂದುಕೊಂಡಂತೆ ಚಿತ್ರ ಬಿಡುಗಡೆಯಾಗಲೇ ಇಲ್ಲ. ಅದಾದ ಮೇಲೆ ಧನ್ವೀರ್ ಅಭಿನಯದ ‘ಕೈವ’ ಚಿತ್ರ ಬಿಡುಗಡೆಯಾದರೂ ‘ವಾಮನ’ ಮಾತ್ರ ಬರಲಿಲ್ಲ. ನಾಯಕ ಮತ್ತು ನಿರ್ಮಾಪಕರ ನಡುವಿನ …
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು ಅವರ ಮಗ ರವಿಕಿರಣ್ ಈ ಹಿಂದೆ ‘ತಾರಕಾಸುರ’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ‘ಅಪ್ಪು ಅಭಿಮಾನಿ’ಯಾಗಿ ಅವರು ಹೊಸ ಚಿತ್ರವೊಂದರ ಮೂಲಕ ಬರುತ್ತಿದ್ದಾರೆ. ‘ಅಪ್ಪು ಅಭಿಮಾನಿ’ ಎಂಬ ಹೆಸರೇ ಹೇಳುವಂತೆ, ಈ …
2014ರಲ್ಲಿ ಬಿಡುಗಡೆಯಾದ ‘ಲವ್ ಇನ್ ಮಂಡ್ಯ’ ಚಿತ್ರದ ನಂತರ ಅರಸು ಅಂತಾರೆ ಯಾವೊಂದು ಚಿತ್ರವನ್ನೂ ನಿರ್ದೇಶನ ಮಾಡಿರಲಿಲ್ಲ. ಹಲವು ಚಿತ್ರಗಳಿಗೆ ಹಾಡುಗಳನ್ನು ಬರೆಯುವುದರಲ್ಲಿ ತೊಡಗಿಸಿಕೊಂಡಿದ್ದ ಅರಸು, ಇದೀಗ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಈ ಬಾರಿ ಗಣೇಶ್ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಸಜ್ಜಾಗಿದ್ದಾರೆ. …
ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಕಳೆದ ವರ್ಷವಷ್ಟೇ ವಿಚ್ಛೇದನ ಪಡೆದು ದೂರಾದರು. ಪ್ರೀತಿಸಿ ಮದುವೆಯಾದವರು, ನಾಲ್ಕು ವರ್ಷದ ದಾಂಪತ್ಯ ಮುಗಿಸಿ ಪರಸ್ಪರ ದೂರಾದರು. ಈಗ ಪುನಃ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದು ಹೊಸ ಚಿತ್ರವೊಂದಕ್ಕಾಗಿ. ಚಂದನ್ ಮತ್ತು …
ಕನ್ನಡದ ಕ್ಲಾಸಿಕ್ ಚಿತ್ರಗಳ ಪೈಕಿ ವಿಷ್ಣುವರ್ಧನ್ ನಾಯಕನಾಗಿ ಅಭಿನಯಿಸಿದ ಮೊದಲ ಚಿತ್ರ ‘ನಾಗರಹಾವು’ ಚಿತ್ರ ಸಹ ಒಂದು. ತ.ರಾ.ಸು ಕಾದಂಬರಿ ಆಧರಿಸಿದ ಈ ಚಿತ್ರವನ್ನು ಪುಟ್ಟಣ್ಣ ಕಣಗಾಲ್ ನಿರ್ದೇಶನ ಮಾಡಿದ್ದರು. ವಿಷ್ಣುವರ್ಧನ್, ಅಂಬರೀಷ್, ಆರತಿ, ಶುಭಾ, ಧೀರೇಂದ್ರ ಗೋಪಾಲ್ ಸೇರಿದಂತೆ ಸಾಕಷ್ಟು …
ಮೈಸೂರು: ಡೆವಿಲ್ ಚಿತ್ರದ ಚಿತ್ರೀಕರಣ ಇಂದಿನಿಂದ ಮೈಸೂರಿನಲ್ಲಿ ಪುನರಾರಂಭಗೊಂಡಿದ್ದು, ಶೂಟಿಂಗ್‌ಗೂ ಮುನ್ನ ನಟ ದರ್ಶನ್ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್ ಜಾಮೀನಿನ ಮೇಲೆ ಹೊರಬಂದು ಈಗ …
ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ನಡೆ ಈಗ ಅಭಿಮಾನಿಗಳಲ್ಲಿ ಭಾರೀ ಅಚ್ಚರಿ ಮೂಡಿಸಿದೆ. ದರ್ಶನ್ ತಮ್ಮ ಇನ್ಸ್‌ಸ್ಟಾಗ್ರಾಂ ಖಾತೆಯಲ್ಲಿ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಷ್, ಅವಿವಾ ಬಿದ್ದಪ್ಪ ಸೇರಿದಂತೆ ಆರು ಮಂದಿ ಆಪ್ತರನ್ನು ಅನ್‌ಫಾಲೋ ಮಾಡಿ ಅಭಿಮಾನಿಗಳಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. …