Mysore
27
overcast clouds

Social Media

ಶುಕ್ರವಾರ, 10 ಜುಲೈ 2026
Light
Dark

sandalwood

Homesandalwood

ನಾಗಭೂಷಣ್‍ ಅಭಿನಯದ ‘ಟಗರು ಪಲ್ಯ’ ಬಿಡುಗಡೆಯಾಗಿ ಒಂದೂವರೆ ವರ್ಷಗಳಾಗಿವೆ. ಚಿತ್ರ ಯಶಸ್ವಿಯಾದರೂ ನಾಗಭೂಷಣ್‍, ‘ವಿದ್ಯಾಪತಿ’ ಎಂಬ ಚಿತ್ರದಲ್ಲಿ ನಟಿಸಿದ್ದು ಬಿಟ್ಟರೆ, ಮಿಕ್ಕಂತೆ ಯಾವ ಚಿತ್ರದಲ್ಲೂ ನಟಿಸಿಲ್ಲ. ಇಷ್ಟಕ್ಕೂ ನಾಗಭೂಷಣ್‍ ಯಾಕೆ ಸಿನಿಮಾಗಳಲ್ಲಿ ನಟಿಸುತ್ತಿಲ್ಲ? ಈ ಪ್ರಶ್ನೆ ಮುಂದಿಟ್ಟರೆ, ನನ್ನ ಜೊತೆಗೆ ಸಿನಿಮಾ …

‘ಮೆಜೆಸ್ಟಿಕ್ 2’ ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಚಿತ್ರದ ಇತರೆ ಕೆಲಸಗಳು ನಡೆಯುತ್ತಿವೆ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗಲಿದ್ದು, ಅದಕ್ಕೂ ಮೊದಲು ಚಿತ್ರದ 'ನಾಯಕ ನಾನೇ' ಎಂಬ ಮೊದಲ ಹಾಡು ಬಿಡುಗಡೆಯಾಗಿದೆ. ಈ ಚಿತ್ರಕ್ಕೆ ರಾಮು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದರೆ, …

ಮೂರು ತಿಂಗಳ ಹಿಂದೆ ಪ್ರಾರಂಭವಾಗಿದ್ದ ‘Congratulations ಬ್ರದರ್’ ಚಿತ್ರದ ಚಿತ್ರೀಕರಣ ಮುಗಿದು, ಇದೀಗ ಪೋಸ್ಟ್ ಪ್ರೊಡಕ್ಷನ್‍ ಕೆಲಸ ಸಹ ಪ್ರಾರಂಭವಾಗಿದೆ. ಎಲ್ಲಾ ಅಂದುಕೊಂಡಂತೆ ಆದರೆ, ಚಿತ್ರವು ಜೂನ್‍ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಅದಕ್ಕೂ ಮೊದಲು ಏಪ್ರಿಲ್‍ ತಿಂಗಳಲ್ಲಿ ಚಿತ್ರದ ಮೊದಲ ಹಾಡು ದುಬೈನಲ್ಲಿ …

ಕಳೆದ ತಿಂಗಳು ಬಿಡುಗಡೆಯಾದ ಪೃಥ್ವಿ ಅಂಬಾರ್‍ ಮತ್ತು ಪ್ರಮೋದ್‍ ಅಭಿನಯದ ‘ಭುವನಂ ಗಗನಂ’ ಚಿತ್ರವು 25 ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳುವುದಕ್ಕೆ ಚಿತ್ರದ ನಿರ್ಮಾಪಕ ಮುನೇಗೌಡ, ಸಮಾರಂಭ ಆಯೋಜಿಸಿ ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ತಂತ್ರಜ್ಞರನ್ನು ಗೌರವಿಸಿದ್ದಾರೆ. ಈ ಸಂದರ್ಭದಲ್ಲಿ …

ಧನ್ವೀರ್‍ ಗೌಡ ಅಭಿನಯದ ‘ವಾಮನ’ ಚಿತ್ರವು 2023ರ ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗುತ್ತದೆ ಎಂದು ಚಿತ್ರತಂಡ ಘೋಷಿಸಿತ್ತು. ಆದರೆ, ಅಂದುಕೊಂಡಂತೆ ಚಿತ್ರ ಬಿಡುಗಡೆಯಾಗಲೇ ಇಲ್ಲ. ಅದಾದ ಮೇಲೆ ಧನ್ವೀರ್‍ ಅಭಿನಯದ ‘ಕೈವ’ ಚಿತ್ರ ಬಿಡುಗಡೆಯಾದರೂ ‘ವಾಮನ’ ಮಾತ್ರ ಬರಲಿಲ್ಲ. ನಾಯಕ ಮತ್ತು ನಿರ್ಮಾಪಕರ ನಡುವಿನ …

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ನರಸಿಂಹಲು ಅವರ ಮಗ ರವಿಕಿರಣ್‍ ಈ ಹಿಂದೆ ‘ತಾರಕಾಸುರ’ ಎಂಬ ಚಿತ್ರದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ‘ಅಪ್ಪು ಅಭಿಮಾನಿ’ಯಾಗಿ ಅವರು ಹೊಸ ಚಿತ್ರವೊಂದರ ಮೂಲಕ ಬರುತ್ತಿದ್ದಾರೆ. ‘ಅಪ್ಪು ಅಭಿಮಾನಿ’ ಎಂಬ ಹೆಸರೇ ಹೇಳುವಂತೆ, ಈ …

2014ರಲ್ಲಿ ಬಿಡುಗಡೆಯಾದ ‘ಲವ್‍ ಇನ್ ಮಂಡ್ಯ’ ಚಿತ್ರದ ನಂತರ ಅರಸು ಅಂತಾರೆ ಯಾವೊಂದು ಚಿತ್ರವನ್ನೂ ನಿರ್ದೇಶನ ಮಾಡಿರಲಿಲ್ಲ. ಹಲವು ಚಿತ್ರಗಳಿಗೆ ಹಾಡುಗಳನ್ನು ಬರೆಯುವುದರಲ್ಲಿ ತೊಡಗಿಸಿಕೊಂಡಿದ್ದ ಅರಸು, ಇದೀಗ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ಈ ಬಾರಿ ಗಣೇಶ್‍ ಅಭಿನಯದ ಚಿತ್ರವೊಂದನ್ನು ನಿರ್ದೇಶಿಸುವುದಕ್ಕೆ ಸಜ್ಜಾಗಿದ್ದಾರೆ. …

ಚಂದನ್‍ ಶೆಟ್ಟಿ ಮತ್ತು ನಿವೇದಿತಾ ಗೌಡ ಕಳೆದ ವರ್ಷವಷ್ಟೇ ವಿಚ್ಛೇದನ ಪಡೆದು ದೂರಾದರು. ಪ್ರೀತಿಸಿ ಮದುವೆಯಾದವರು, ನಾಲ್ಕು ವರ್ಷದ ದಾಂಪತ್ಯ ಮುಗಿಸಿ ಪರಸ್ಪರ ದೂರಾದರು. ಈಗ ಪುನಃ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದು ಹೊಸ ಚಿತ್ರವೊಂದಕ್ಕಾಗಿ. ಚಂದನ್‍ ಮತ್ತು …

ಕನ್ನಡದ ಕ್ಲಾಸಿಕ್‍ ಚಿತ್ರಗಳ ಪೈಕಿ ವಿಷ್ಣುವರ್ಧನ್‍ ನಾಯಕನಾಗಿ ಅಭಿನಯಿಸಿದ ಮೊದಲ ಚಿತ್ರ ‘ನಾಗರಹಾವು’ ಚಿತ್ರ ಸಹ ಒಂದು. ತ.ರಾ.ಸು ಕಾದಂಬರಿ ಆಧರಿಸಿದ ಈ ಚಿತ್ರವನ್ನು ಪುಟ್ಟಣ್ಣ ಕಣಗಾಲ್‍ ನಿರ್ದೇಶನ ಮಾಡಿದ್ದರು. ವಿಷ್ಣುವರ್ಧನ್‍, ಅಂಬರೀಷ್‍, ಆರತಿ, ಶುಭಾ, ಧೀರೇಂದ್ರ ಗೋಪಾಲ್‍ ಸೇರಿದಂತೆ ಸಾಕಷ್ಟು …

ಮೈಸೂರು: ಡೆವಿಲ್‌ ಚಿತ್ರದ ಚಿತ್ರೀಕರಣ ಇಂದಿನಿಂದ ಮೈಸೂರಿನಲ್ಲಿ ಪುನರಾರಂಭಗೊಂಡಿದ್ದು, ಶೂಟಿಂಗ್‌ಗೂ ಮುನ್ನ ನಟ ದರ್ಶನ್‌ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ನಟ ದರ್ಶನ್‌ ಜಾಮೀನಿನ ಮೇಲೆ ಹೊರಬಂದು ಈಗ …

Stay Connected​
error: Content is protected !!