Mysore
27
overcast clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

sandalwood

Homesandalwood

ಹೊಸ ವರ್ಷ ಪ್ರಾರಂಭವಾಗುತ್ತಿದ್ದಂತೆಯೇ, ಹೊಸ ಚಿತ್ರಗಳು ಬಿಡುಗಡೆ ಆಗುವುದಕ್ಕೆ ದೊಡ್ಡ ಪೈಪೋಟಿ ನಡೆಸಿವೆ. ಈಗಾಗಲೇ ವರ್ಷದ ಮೊದಲ ಶುಕ್ರವಾರ ಮೂರು ಚಿತ್ರಗಳು ಬಿಡುಗಡೆಯಾಗಿದ್ದು, ಮುಂದಿನ ನಾಲ್ಕು ಶುಕ್ರವಾರಗಳಂದು ಹಲವು ಚಿತ್ರಗಳು ಬಿಡುಗಡೆಯಾಗುವುದಕ್ಕೆ ಕ್ಯೂನಲ್ಲಿ ನಿಂತಿವೆ. ಬಿಡುಡೆಯಾಗುವುದಕ್ಕೆ ಸಜ್ಜಾಗಿರುವ ಚಿತ್ರಗಳ ಪೈಕಿ ದೊಡ್ಡ …

ಗುರುನಂದನ್‍ ಅಭಿನಯದ ಹೊಸ ಚಿತ್ರವೊಂದು ಕೆಲವು ತಿಂಗಳುಗಳ ಹಿಂದೆ ಪ್ರಾರಂಭವಾಗಿದ್ದು ನೆನಪಿರಬಹುದು. ಈ ಚಿತ್ರವನ್ನು ಅವರು ಮಂಡಿಮನೆ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆಯ ಮೂಲಕ ನಿರ್ಮಿಸುತ್ತಿದ್ದು, ಈ ಚಿತ್ರಕ್ಕೆ ಅಶ್ವಿನಿ ಪುನೀತ್‍ ರಾಜಕುಮಾರ್ ಚಾಲನೆ ನೀಡಿದ್ದರು. ಇದೀಗ ಚಿತ್ರದ ಶೇ. 75ರಷ್ಟು …

‘ನಾನು ಯಾಕೆ ವ್ಯಂಗ್ಯ ಮಾಡಬೇಕು? ಅದರಿಂದ ಏನು ಸಿಗುತ್ತದೆ? ನಾವೇನು ಛತ್ರಪತಿಗಳಾ? ಅಥವಾ ಚಕ್ರವರ್ತಿಗಳಾ? ವಯಸ್ಸಾಗಿ ನಾವು ಸಹ ಒಂದು ದಿನ ಹೋಗುವವರೇ. ಬದುಕಿರಬೇಕಾದರೆ, ಸಿನಿಮಾ ನಮ್ಮ ಕೈ ಹಿಡಿದಿರಬೇಕಾದರೆ, ಬೆಳೆಯುವ ಪ್ರಯತ್ನ ಮಾಡಬೇಕು. ಇನ್ನಷ್ಟು ಒಳ್ಳೆಯ ಚಿತ್ರಗಳನ್ನು ಮಾಡಬೇಕು…’ ಹಾಗಂತ …

ಬೆಂಗಳೂರು: ಕನ್ನಡ ಚಿತ್ರರಂಗದ ನಟ ಹ್ಯಾಟ್ರಿಕ್‌ ಹೀರೊ ಶಿವರಾಜ್‌ಕುಮಾರ್‌ ಕ್ಯಾನ್ಸರ್‌ ಮುಕ್ತವಾಗಿದ್ದಾರೆ. ಅಮೆರಿಕಾದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಅವರು ತಮ್ಮ ವೈದ್ಯಕೀಯ ವರದಿ ಹಾಗೂ ಅಂತಿಮವಾಗಿ ಕ್ಯಾನ್ಸರ್‌ನಿಂದ ಮುಕ್ತವಾಗಿರುವುದ ಬಗ್ಗೆ ತಿಳಿಸಿದ್ದಾರೆ. ಹೊಸ ವರ್ಷದ ಸಂದರ್ಭದಲ್ಲಿ ಈ ಸುದ್ದಿಯನ್ನು ಶಿವರಾಜ್‌ಕುಮಾರ್‌ ಮತ್ತು ಅವರ …

ನಾಗಶೇಖರ್‍ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ 10ರಂದು ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರಕ್ಕಾಗಿ ಕವಿರಾಜ್ ಬರೆದ ‘ಮಳೆಯಂತೇ ಬಾ …’ ಎಂಬ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಈ ಹಾಡನ್ನು ಸುದೀಪ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ …

ಧರ್ಮ ಕೀರ್ತಿರಾಜ್‍ ಅಭಿನಯದ ‘ತಲ್ವಾರ್’ ಎಂಬ ಚಿತ್ರವು ಸುಮಾರು ಐದು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು. ಚಿತ್ರದ ಮುಹೂರ್ತಕ್ಕೆ ದರ್ಶನ್‍ ಆಗಮಿಸಿ ಚಿತ್ರತಂಡಕ್ಕೆ ಶುಭಕೋರಿದ್ದರು. ಆದರೆ, ಚಿತ್ರ ಮಾತ್ರ ಕಾರಣಾಂತರಗಳಿಂದ ಬಿಡುಗಡೆ ಆಗಿರಲಿಲ್ಲ. ಈಗ ಚಿತ್ರಕ್ಕೆ ಕೊನೆಗೂ ಬಿಡುಗಡೆಯ ಭಾಗ್ಯ ಸಿಕ್ಕಿದ್ದು, ಮುಂದಿನ …

ಯೋಗರಾಜ್‍ ಭಟ್‍ ನಿರ್ದೇಶನದ ‘ಮನದ ಕಡಲು’ ಚಿತ್ರದ ಚಿತ್ರೀಕರಣ ಮುಗಿದಿದೆ. ಚಿತ್ರವು ಫೆಬ್ರವರಿಯಲ್ಲಿ ಬಿಡುಗಡೆ ಆಗುತ್ತಿದೆ. ಈ ಮಧ್ಯೆ, ಚಿತ್ರದ ಮೊದಲ ಹಾಡು ಭಾನುವಾರ ಬಿಡುಗಡೆ ಆಗಿದೆ. ಹಾಡು ಅದೇ ದಿನ ಬಿಡುಗಡೆ ಆಗುವುದಕ್ಕೂ ಕಾರಣವಿದೆ. ಅದೇನೆಂದರೆ, 18 ವರ್ಷಗಳ ಹಿಂದೆ …

ಉಪೇಂದ್ರ ಅಭಿನಯದ ‘UI’ ಚಿತ್ರ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಚಿತ್ರವು ಮೊದಲ ವಾರ 26 ಕೋಟಿ ರೂ ಗಳಿಕೆ ಮಾಡಿದೆ ಎಂದು ಹೇಳಲಾಗುತ್ತಿದೆ. ಚಿತ್ರಕ್ಕೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಉಪೇಂದ್ರ ಮತ್ತು ‘UI’ ಚಿತ್ರತಂಡದವರು ಖುಷಿಯಾಗಿದ್ದಾರೆ. ಇದೇ ಸಂಭ್ರಮದಲ್ಲಿ ಕೇಕು …

ದಿನಕರ್‍ ತೂಗುದೀಪ ನಿರ್ದೇಶನದಲ್ಲಿ ವಿರಾಟ್‍ ಅಭಿನಯಿಸಿರುವ ‘ರಾಯಲ್‍’ ಚಿತ್ರವು ಜನವರಿ 24ರಂದು ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗುತ್ತಿದೆ. ಇದಕ್ಕೂ ಮೊದಲು ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿದ್ದು, ಸದ್ಯದಲ್ಲೇ ಚಿತ್ರದ ಟ್ರೇಲರ್‍ ಬಿಡುಗಡೆ ಆಗಲಿದೆ. ‘ರಾಯಲ್’ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ದಿನಕರ್ …

ನಾಗವಲ್ಲಿಯನ್ನು ಚಿತ್ರರಂಗದವರು ಬಿಡುವ ಹಾಗೆ ಕಾಣುತ್ತಿಲ್ಲ. 1993ರಲ್ಲಿ ಬಿಡುಗಡೆಯಾದ ‘ಮಣಿಚಿತ್ರತಾಳ್‍’ ಚಿತ್ರದ ನಾಗವಲ್ಲಿ ಎಂಬ ಪಾತ್ರ ಅದೆಷ್ಟು ಜನಪ್ರಿಯವಾಯಿತೆಂದರೆ, ಆ ಪಾತ್ರ ಮತ್ತು ಆ ಹೆಸರು ಬರೀ ಮಲಯಾಳಂ ಚಿತ್ರರಂಗದಲ್ಲಷ್ಟೇ ಅಲ್ಲ, ಬೇರೆ ಭಾಷೆಯ ಚಿತ್ರರಂಗಗಳಲ್ಲೂ ಜನಪ್ರಿಯವಾಗಿವೆ. ಕನ್ನಡದ ‘ಆಪ್ತಮಿತ್ರ’ ಮತ್ತು …

Stay Connected​
error: Content is protected !!