Mysore
18
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

sandalwood

Homesandalwood

ರಕ್ಷಿತ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ರಿಚರ್ಡ್ ಆ್ಯಂಟೋನಿ’ ಯಾವಾಗ? ಇಂಥದ್ದೊಂದು ಪ್ರಶ್ನೆ ಒಂದು ವರ್ಷದಿಂದ ಕೇಳಿ ಬರುತ್ತಲೇ ಇದೆ. ಈ ಚಿತ್ರ ಘೋಷಣೆಯಾಗಿಯೇ ಮೂರು ವರ್ಷಗಳೇ ಆಗಿವೆ. ಆದರೆ, ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಗಳಲ್ಲಿ ರಿಷಭ್‍ ಬ್ಯುಸಿ ಇದ್ದ ಕಾರಣ, …

ಇತ್ತೀಚೆಗೆ ನಡೆದ ‘ ಲಾಫಿಂಗ್‍ ಬುದ್ಧ’ ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ಆ ಚಿತ್ರದ ನಿರ್ಮಾಪಕ ರಿಷಭ್‍ ಶೆಟ್ಟಿ ಸಹ ಹಾಜರಿದ್ದರು. ಈ ಸಂದರ್ಭದಲ್ಲಿ ‘ಕಾಂತಾರ – ಅಧ್ಯಾಯ 1’ ಎಲ್ಲಿಯವರೆಗೂ ಬಂತು ಎಂಬ ಪ್ರಶ್ನೆಯೂ ಕೇಳಿಬಂತು. ಅದಕ್ಕೆ ಉತ್ತರಿಸಿದ್ದ ರಿಷಭ್ ಶೆಟ್ಟಿ, ಹೇಳುವುದಕ್ಕೂ …

ಸಿನಿಮಾಗಳಿಗೆ ಏನೇನೋ ಸ್ಫೂರ್ತಿಯಾಗುತ್ತಿರುತ್ತವೆ. ಹಾಗೆಯೇ, ಈ ಚಿತ್ರಕ್ಕೆ ಲಂಗೋಟಿಯೇ ಸ್ಫೂರ್ತಿ ಎಂದರೆ ಆಶ್ಚರ್ಯವಾಗಬಹುದು. ಬೇರೆ ಯಾರಾದರೂ ಈ ಮಾತನ್ನು ಹೇಳಿದ್ದರೆ ನಂಬುವುದು ಕಷ್ಟವಾಗುತ್ತಿತ್ತು. ಆದರೆ, ನಿರ್ದೇಶಕರೇ ಹೇಳಿರುವುದರಿಂದ ನಂಬಲೇಬೇಕು. ಸುಮಾರು 10 ವರ್ಷಗಳ ಹಿಂದೆ ‘ಮಿರ್ಚಿ ಮಂಡಕ್ಕಿ ಖಡಕ್‍ ಚಾಯ್‍’ ಚಿತ್ರವನ್ನು …

ಈ ಅಕ್ಟೋಬರ್ 27 ಬಂದರೆ ಒಂದು ವರ್ಷ ಆಗುತ್ತದೆ ‘ಟಗರು ಪಲ್ಯ’ ಬಿಡುಗಡೆಯಾಗಿ. ಚಿತ್ರ ಬಿಡುಗಡೆಯಾದರೂ ಅದರಲ್ಲಿ ನಾಯಕಿಯಾಗಿದ್ದ ‘ನೆನಪಿರಲಿ’ ಪ್ರೇಮ್‍’ ಮಗಳು ಇನ್ನೊಂದು ಚಿತ್ರ ಒಪ್ಪಿಕೊಂಡಿರಲಿಲ್ಲ. ಈ ಬಗ್ಗೆ ಪ್ರೇಮ್‍, ಒಳ್ಳೆಯ ಪಾತ್ರಗಳು ಮತ್ತು ಕಥೆಗಳಿಗೆ ಮಾತ್ರ ಆದ್ಯತೆ ಎಂದು …

ಉಪೇಂದ್ರ ಅಭಿನಯದ ಮತ್ತು ನಿರ್ದೇಶನದ ‘ಯು/ಐ’ ಚಿತ್ರವು ಈ ವರ್ಷ ಬಿಡುಗಡೆಯಾಗುವುದೇ ಸಂಶಯ ಎಂಬಂತಹ ಮಾತುಗಳಿದ್ದವು. ಏಕೆಂದರೆ, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಇನ್ನೂ ಮುಗಿದಿಲ್ಲವಾದ್ದರಿಂದ, ಚಿತ್ರತಂಡ ಇನ್ನೂ ಬಿಡುಗಡೆ ದಿನಾಂಕವನ್ನೇ ಘೋಷಿಸಿರಲಿಲ್ಲ. ಈಗ ಚಿತ್ರವನ್ನು ಅಕ್ಟೋಬರ್‍ನಲ್ಲಿ ಬಿಡುಗಡೆ ಮಾಡುವುದಾಗಿ ಉಪೇಂದ್ರ …

‘ನನಗೆ ನೀವು ಪ್ರೀತಿಯಿಂದ ‘ಗೋಲ್ಡನ್‍ ಸ್ಟಾರ್’ ಅಂತ ಕರೆದಿದ್ದೀರಿ. ಅಷ್ಟು ಸಾಕು. ‘ಜಿ ಬಾಸ್’ ಎಂದು ಕರೆಯಬೇಡಿ’ ಎಂದು ಗಣೇಶ್‍ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರವು ಗುರುವಾರ ಬಿಡುಗಡೆಯಾಗಿ ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ …

ಮಂಸೋರೆ ಚಿತ್ರಗಳೆಂದರೆ ಏನಾದರೂ ಸಾಮಾಜಿಕ ಸಮಸ್ಯೆ, ಕಾಳಜಿ ಇರಬೇಕು ಎನ್ನುವಷ್ಟರ ಮಟ್ಟಿಗೆ ಆ ತರಹದ ಚಿತ್ರಗಳನ್ನೇ ಮಾಡುತ್ತಿದ್ದರು ಮಂಸೋರೆ. ಅದಕ್ಕೆ ಉದಾಹರಣೆಯಾಗಿ ‘ಆ್ಯಕ್ಟ್ 1978’, ‘ಹರಿವು’, ’19.20.21’ ಮುಂತಾದ ಚಿತ್ರಗಳು ಸಿಗುತ್ತವೆ. ಅದೇ ತರಹದ ಚಿತ್ರಗಳನ್ನು ಮಾಡುತ್ತಿದ್ದರೆ, ಬ್ರಾಂಡ್‍ ಆಗಿಬಿಡಬಹುದು ಎಂದು …

‘ದುನಿಯಾ’ ವಿಜಯ್‍ ಅಭಿನಯದ ‘ಭೀಮ’ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ವಾರ ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಮತ್ತು ‘ಗೌರಿ’ ಚಿತ್ರಗಳೆರಡೂ ಬಿಡುಗಡೆಯಾಗುತ್ತಿದ್ದರೂ, ತನ್ನ ಚಿತ್ರಮಂದಿರಗಳನ್ನು ಉಳಿಸಿಕೊಂಡಿದೆ. ಈ ಮಧ್ಯೆ, ವಿಜಯ್‍ ಅಭಿನಯದ ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆ …

ಕನ್ನಡ ಚಿತ್ರರಂಗಕ್ಕೆ ಬೇರೆಬೇರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಹಲವರು ಇತ್ತೀಚಿನ ದಿನಗಳಲ್ಲಿ ಬರುತ್ತಿದ್ದಾರೆ. ಈಗ ಆ ಸಾಲಿಗೆ ಸತೀಶ್‍ ಕುಮಾರ್‍ ಸಹ ಸೇರಿದ್ದಾರೆ. ಮೂಲತಃ ಮಾರ್ಷಲ್ ಆರ್ಟ್ಸ್ ಪಟುವಾಗಿರುವ ಸತೀಶ್‍, ಇದುವರೆಗೂ ಸಾಕಷ್ಟು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾಗವಹಿಸಿ ಪದಕ ಪಡೆದಿದ್ದಾರೆ. ಬೆಂಗಳೂರಿನ ಕೆಲವು …

ಗಾಯಕ ಮತ್ತು ಸಂಗೀತ ನಿರ್ದೇಶಕ ಅನೂಪ್‍ ಸೀಳಿನ್‍ ಚಿತ್ರರಂಗಕ್ಕೆ ಬಂದು 16 ವರ್ಷಗಳಾಗಿವೆಯಂತೆ. ಇನ್ನು, ಅವರು ಜೆಪಿ ಮ್ಯೂಸಿಕ್‍ ಎಂಬ ಆಡಿಯೋ ಸಂಸ್ಥೆ ಪ್ರಾರಂಭಿಸಿ 10 ವರ್ಷಗಳಾಗಿವೆಯಂತೆ. ಇವೆರಡೂ ಸಂಭ್ರಮವನ್ನುಉ ಹಂಚಿಕೊಳ್ಳುವುದಕ್ಕೆ ಅವರೊಂದು ಆಲ್ಬಂ ಸಾಂಗ್ ಮಾಡಿದ್ದಾರೆ. ‘ಪ್ರೀತಿ ಅನ್ನೋ ದ್ಯಾವ್ರು’ …

Stay Connected​
error: Content is protected !!