Mysore
27
overcast clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

sandalwood

Homesandalwood

ಬೆಳಕಿನ ಹಬ್ಬ ದೀಪಾವಳಿಗೆ ಇನ್ನೇನು ಎರಡು ದಿನಗಳಷ್ಟೇ ಬಾಕಿ ಇದೆ. ಪ್ರತೀ ಬಾರಿ ದೀಪಾವಳಿಗೆ ಬೇರೆಬೇರೆ ಭಾಷೆಗಳಲ್ಲಿ ಒಂದಿಷ್ಟು ನಿರೀಕ್ಷೆಯ ಮತ್ತು ದೊಡ್ಡ ಬಜೆಟ್‍ನ ಚಿತ್ರಗಳು ಬಿಡುಗಡೆಯಾಗುತ್ತವೆ. ಅದಕ್ಕೆ ಈ ಬಾರಿ ಸಹ ಹೊರತಲ್ಲ. ಈ ಬಾರಿಯೂ ಒಂದಿಷ್ಟು ನಿರೀಕ್ಷಿತ ಚಿತ್ರಗಳು …

ಬೆಂಗಳೂರು: ನಗುವಿನ ಒಡೆಯ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅಗಲಿಕೆಗೆ ಮೂರು ವರ್ಷ. ಇಂದು(ಅ.29) ಪುನೀತ್‌ ಅವರ ಪತ್ನಿ ಅಶ್ವಿನ್‌ ಪುನೀರ್‌ ರಾಜ್‌ಕುಮಾರ್‌ ಕುಟುಂಬದೊಂದಿಗೆ ಇಲ್ಲಿ ಕಂಠೀರವ ಸ್ಟುಡಿಯೋದರಲ್ಲಿರುವ ಪುನೀತ್‌ ಅವರ ಸಮಾಧಿಗೆ ಪೂಜೆ ಸಲ್ಲಿಸಿದರು. ಪುನೀತ್ ಮಗಳು ವಂದಿತಾ, ನಟ ರಾಘವೇಂದ್ರ …

ಎರಡು ದಶಕಗಳ ಹಿಂದೆ ‘ಚೈತ್ರದ ಪ್ರೇಮಾಂಜಲಿ’, ‘ಕರ್ಪೂರದ ಗೊಂಬೆ’, ‘ಲಕ್ಷ್ಮಿ ಮಹಾಲಕ್ಷ್ಮಿ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಶ್ವೇತಾ, ಇದೀಗ ಹಲವು ವರ್ಷಗಳ ನಂತರ ಮತ್ತೊಮ್ಮೆ ಕನ್ನಡ ಚಿತ್ರವೊಂದರಲ್ಲಿ ನಟಿಸಿದ್ದಾರೆ. ತಮಿಳು ಮತ್ತು ಮಲಯಾಳಂ ಚಿತ್ರರಂಗದಲ್ಲಿ ವಿನೋದಿನಿ ಎಂಬ ಹೆಸರಿನಿಂದ ಜನಪ್ರಿಯವಾಗಿರುವ …

ಕನ್ನಡ ಚಿತ್ರರಂಗದಲ್ಲಿ ನಟರಾಗಿ, ನಿರ್ಮಾಪಕರಾಗಿ ಮತ್ತು ನಿರ್ದೇಶಕರಾಗಿ ಗುರುತಿಸಿಕೊಂಡಿರುವ ಜಗ್ಗೇಶ್‍, ಇದೀಗ ಮಲ್ಲೇಶ್ವರದ ಮನೆಯ ಪಕ್ಕದಲ್ಲೇ ಒಂದು ಅತ್ಯಾಧುನಿಕ ಪೋಸ್ಟ್ ಪ್ರೊಡಕ್ಷನ್‍ ಸ್ಟುಡಿಯೋ ಪ್ರಾರಂಭಿಸಿದ್ದಾರೆ. ಚಿತ್ರರಂಗಕ್ಕೆ ಬೇಕಾದ ಹಲವು ಸೌಲಭ್ಯಗಳನ್ನು ಈ ಸ್ಟುಡಿಯೋದ ಮೂಲಕ ನಿರ್ಮಾಪಕರಿಗೆ ಕೊಡುವುದಕ್ಕೆ ಸಜ್ಜಾಗಿದ್ದಾರೆ. ಈಗಾಗಲೇ ಕೋಮಲ್‍ …

ಆರ್‍. ಚಂದ್ರು ಈ ವರ್ಷ ಪ್ರಾರಂಭಿಸಿದ ಆರ್‍.ಸಿ.ಸ್ಟುಡಿಯೋಸ್‍ನಡಿ ಪ್ರಾರಂಭವಾದ ಮೊದಲ ಚಿತ್ರ ‘ಫಾದರ್’, ಇದೀಗ ಮುಕ್ತಾಯದ ಹಂತಕ್ಕೆ ಬಂದಿದೆ. ತಂದೆ-ಮಗನ ಸಂಬಂಧದ ಕುರಿತಾದ ಚಿತ್ರ ಇದಾಗಿದ್ದು, ತಂದೆಯಾಗಿ ಪ್ರಕಾಶ್‍ ರೈ ಮತ್ತು ಮಗನಾಗಿ ‘ಡಾರ್ಲಿಂಗ್‍’ ಕೃಷ್ಣ ನಟಿಸುತ್ತಿದ್ದಾರೆ. ರಾಜ್ ಮೋಹನ್ ನಿರ್ದೇಶನದಲ್ಲಿ …

ಧ್ರುವ ಸರ್ಜಾ ಅಭಿನಯದ ‘ಮಾರ್ಟಿನ್‍ ಕಳೆದ ಶುಕ್ರವಾರ ದೇಶಾದ್ಯಂತ ಬಿಡುಗಡೆಯಾಗಿದೆ. ಕನ್ನಡದ ಅತೀ ಹೆಚ್ಚು ಬಜೆಟ್‍ನ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಾರ್ಟಿನ್‍ ಬಿಡುಗಡೆಯಾದ 10 ದಿನಗಳಲ್ಲಿ ಕೊನೆಗೂ 20 ಕೋಟಿ ರೂ. ಗಳಿಕೆ ಮಾಡಿದೆ ಎಂದು ಹೇಳಲಾಗಿದೆ. ಮಾರ್ಟಿನ್‍ ಚಿತ್ರ …

ನಟ ಸುದೀಪ್‍ ಅವರ ತಾಯಿ ಸರೋಜ ಸಂಜೀವ್‍, ಭಾನುವಾರ ಬೆಳಿಗ್ಗೆ ವಯೋಸಹಜ ಖಾಯಿಲೆಗಳಿಂದ ನಿಧನರಾಗಿದ್ದಾರೆ. ಅಂದು ಸಂಜೆ ವಿಲ್ಸನ್‍ ಗಾರ್ಡನ್‍ ಚಿತಾಗಾರದಲ್ಲಿ ಅವರ ಅಂತ್ಯಸಂಸ್ಕಾರವೂ ನಡೆದಿದೆ. ಸುದೀಪ್‍ ತಮ್ಮ ತಾಯಿಯನ್ನು ಭಾರವಾದ ಹೃದಯದಿಂದಲೇ ಬೀಳ್ಕೊಟ್ಟಿದ್ದಾರೆ. ಆ ನಂತರ ಸೋಮವಾರ ಸೋಷಿಯಲ್‍ ಮೀಡಿಯಾದಲ್ಲಿ …

‘ಯುವ’ ಚಿತ್ರದ ನಂತರ ಯುವ ರಾಜಕುಮಾರ್‍ ಅಭಿನಯದ ಮುಂದಿನ ಚಿತ್ರ ಯಾವುದು, ಯಾರು ನಿರ್ಮಿಸುತ್ತಾರೆ, ಯಾರು ನಿರ್ದೇಶನ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ, ಎರಡನೇ ಚಿತ್ರಕ್ಕಿಂತ ಯುವ ಡೈವೋರ್ಸ್ ಪ್ರಕರಣ ಮುನ್ನಲೆಗೆ ಬಂದು, ಮಿಕ್ಕಿದ್ದೆಲ್ಲವೂ ಹಿಂದೆ ಸರಿಯಿತು. ಇದೀಗ …

ಕನ್ನಡದ ಹಲವು ನಟಿಯರಿಗೆ ಕನ್ನಡದಲ್ಲೇ ಕೆಲಸವಿಲ್ಲ ಎನ್ನುವಂತಹ ಸ್ಥಿತಿ ಇರುವಾಗ ಕೊಡಗಿನ ಹುಡುಗಿ ರೀಷ್ಮಾ ನಾಣಯ್ಯ ಮಾತ್ರ ಕನ್ನಡದಲ್ಲಿ ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಈಗಾಗಲೇ ಉಪೇಂದ್ರ ಜೊತೆಗೆ ‘ಯುಐ’ ಮತ್ತು ಧ್ರುವ ಸರ್ಜಾ ಜೊತೆಗೆ ‘ಕೆಡಿ – ದಿ ಡೆವಿಲ್‍’ …

‘ದುನಿಯಾ’ ವಿಜಯ್‍ ಅಭಿನಯದ 29ನೇ ಚಿತ್ರಕ್ಕೆ ಚಿತ್ರೀಕರಣ ಕೆಲವು ತಿಂಗಳ ಹಿಂದೆಯೇ ಪ್ರಾರಂಭವಾಗಿದ್ದು, ಈಗಾಗಲೇ ಎರಡು ಹಂತಗಳ ಚಿತ್ರೀಕರಣ ಸಹ ಮುಗಿದಿದೆ. ಇದೀಗ ಮೂರನೇ ಹಂತದ ಚಿತ್ರೀಕರಣ ಸೋಮವಾರದಿಂದ ಪ್ರಾರಂಭವಾಗಿದ್ದು, ಚಿತ್ರಕ್ಕೆ ‘ರಾಚಯ್ಯ’ ಎಂದು ಹೆಸರಿಡಲಾಗಿದೆ. ಈ ಹಿಂದೆ ‘ರಾಜಹಂಸ’, ‘ಜಂಟಲ್‍ಮ್ಯಾನ್‍’ …

Stay Connected​
error: Content is protected !!