Mysore
20
overcast clouds
Light
Dark

sandalwood

Homesandalwood

ಮಂಸೋರೆ ಚಿತ್ರಗಳೆಂದರೆ ಏನಾದರೂ ಸಾಮಾಜಿಕ ಸಮಸ್ಯೆ, ಕಾಳಜಿ ಇರಬೇಕು ಎನ್ನುವಷ್ಟರ ಮಟ್ಟಿಗೆ ಆ ತರಹದ ಚಿತ್ರಗಳನ್ನೇ ಮಾಡುತ್ತಿದ್ದರು ಮಂಸೋರೆ. ಅದಕ್ಕೆ ಉದಾಹರಣೆಯಾಗಿ ‘ಆ್ಯಕ್ಟ್ 1978’, ‘ಹರಿವು’, ’19.20.21’ ಮುಂತಾದ ಚಿತ್ರಗಳು ಸಿಗುತ್ತವೆ. ಅದೇ ತರಹದ ಚಿತ್ರಗಳನ್ನು ಮಾಡುತ್ತಿದ್ದರೆ, ಬ್ರಾಂಡ್‍ ಆಗಿಬಿಡಬಹುದು ಎಂದು …

‘ದುನಿಯಾ’ ವಿಜಯ್‍ ಅಭಿನಯದ ‘ಭೀಮ’ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ವಾರ ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಮತ್ತು ‘ಗೌರಿ’ ಚಿತ್ರಗಳೆರಡೂ ಬಿಡುಗಡೆಯಾಗುತ್ತಿದ್ದರೂ, ತನ್ನ ಚಿತ್ರಮಂದಿರಗಳನ್ನು ಉಳಿಸಿಕೊಂಡಿದೆ. ಈ ಮಧ್ಯೆ, ವಿಜಯ್‍ ಅಭಿನಯದ ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆ …

ಕನ್ನಡ ಚಿತ್ರರಂಗಕ್ಕೆ ಬೇರೆಬೇರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡಿರುವ ಹಲವರು ಇತ್ತೀಚಿನ ದಿನಗಳಲ್ಲಿ ಬರುತ್ತಿದ್ದಾರೆ. ಈಗ ಆ ಸಾಲಿಗೆ ಸತೀಶ್‍ ಕುಮಾರ್‍ ಸಹ ಸೇರಿದ್ದಾರೆ. ಮೂಲತಃ ಮಾರ್ಷಲ್ ಆರ್ಟ್ಸ್ ಪಟುವಾಗಿರುವ ಸತೀಶ್‍, ಇದುವರೆಗೂ ಸಾಕಷ್ಟು ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಭಾಗವಹಿಸಿ ಪದಕ ಪಡೆದಿದ್ದಾರೆ. ಬೆಂಗಳೂರಿನ ಕೆಲವು …

ಗಾಯಕ ಮತ್ತು ಸಂಗೀತ ನಿರ್ದೇಶಕ ಅನೂಪ್‍ ಸೀಳಿನ್‍ ಚಿತ್ರರಂಗಕ್ಕೆ ಬಂದು 16 ವರ್ಷಗಳಾಗಿವೆಯಂತೆ. ಇನ್ನು, ಅವರು ಜೆಪಿ ಮ್ಯೂಸಿಕ್‍ ಎಂಬ ಆಡಿಯೋ ಸಂಸ್ಥೆ ಪ್ರಾರಂಭಿಸಿ 10 ವರ್ಷಗಳಾಗಿವೆಯಂತೆ. ಇವೆರಡೂ ಸಂಭ್ರಮವನ್ನುಉ ಹಂಚಿಕೊಳ್ಳುವುದಕ್ಕೆ ಅವರೊಂದು ಆಲ್ಬಂ ಸಾಂಗ್ ಮಾಡಿದ್ದಾರೆ. ‘ಪ್ರೀತಿ ಅನ್ನೋ ದ್ಯಾವ್ರು’ …

ಸಿನಿಮಾ ಪತ್ರಿಕೋದ್ಯಮದಲ್ಲಿ ಪತ್ರಕರ್ತರಾಗಿ ಕೆಲಸ ಮಾಡಿರುವ ಹಲವರು ನಟನೆ, ನಿರ್ದೇಶನ, ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಆ ಸಾಲಿಗೆ ಪಬ್ಲಿಕ್‍ ಟಿವಿಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದ ಹರೀಶ್‍ ಸೀನಪ್ಪ ಸಹ ಸೇರಿದ್ದಾರೆ. ಹರೀಶ್‍, ಇದೀಗ ‘ಕ್ರೆಡಿಟ್‍ ಕುಮಾರ’ ಎಂಬ ಸಿನಿಮಾಗೆ ನಾಯಕನಾಗಿ, …

ಸಂಗೀತ ನಿರ್ದೇಶಕ ಅರ್ಜುನ್‍ ಜನ್ಯ ಅದೆಷ್ಟು ಬ್ಯುಸಿಯಾಗಿರುತ್ತಾರೆ ಎಂದರೆ, ತಮ್ಮದೇ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭಕ್ಕೂ ಬರುವುದಿಲ್ಲ. ಬಹುಶಃ ‘ಗಾಳಿಪಟ 2’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದೇ ಕೊನೆ. ಆ ನಂತರ ಅವರು ತಮ್ಮ ‘45’ ಚಿತ್ರದ ಪತ್ರಿಕಾಗೋಷ್ಠಿಗೆ ಬಂದಿದ್ದರು. …

ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ನಾಲ್ಕನೇ ಹಾಡು ಭಾನುವಾರ ಬಿಡುಗಡೆಯಾಗಿದೆ. ಇದುವರೆಗೂ ಬಿಡುಗಡೆಯಾಗಿರುವ ಮೂರೂ ಹಾಡುಗಳು ಜನಪ್ರಿಯವಾಗಿದ್ದು, ಅದರಲ್ಲೂ ಜಸ್ಕರಣ್‍ ಸಿಂಗ್‍ ಹಾಡಿರುವ ‘ದ್ವಾಪರ’ ಹಾಡಂತೂ ಸಾಕಷ್ಟು ಜನಪ್ರಿಯವಾಗಿದೆ. ‘ದ್ವಾಪರ’ ಹಾಡು ಯೂಟ್ಯೂಬ್‍ನ ಆನಂದ್ ಆಡಿಯೋ ಚಾನಲ್‍ನಲ್ಲಿ ಬಿಡುಗಡೆ …

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ಸದ್ಯ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‍ ಕುರಿತು ಹಲವು ನಟ-ನಟಿಯರು ಇದುವರೆಗೂ ಮಾತನಾಡಿದ್ದಾರೆ. ಹಲವರು ದರ್ಶನ್‍ ಪರ ನಿಂತಿದ್ದಾರೆ. ಆದರೆ, ಇದುವರೆಗೂ ಹಿರಿಯ ನಟ ಅನಂತ್ ನಾಗ್‍ ಅವರು ಈ ವಿಷಯದ ಬಗ್ಗೆ …

ಕೋವಿಡ್‍ಗೂ ಮುನ್ನ ಜಯಂತ್‍ ಕಾಯ್ಕಿಣಿ ಅವರ ಕಥೆಯನ್ನಾಧರಿಸಿ ‘ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಚಿತ್ರ ಮಾಡಿದ್ದರು ಪದ್ಮಶ್ರೀ ಪುರಸ್ಕೃತ ಹಿರಿಯ ನಿರ್ದೇಶಕ ಗಿರೀಶ್‍ ಕಾಸರವಳ್ಳಿ. ಆ ನಂತರ ಅವರು ಯಾವೊಂದು ಚಿತ್ರವನ್ನೂ ನಿರ್ದೇಶಿಸಿರಲಿಲ್ಲ. ಬಹುಶಃ ಅದೇ ತಮ್ಮ ಕೊನೆಯ ಚಿತ್ರವಾಗುವ ಸಾಧ್ಯತೆ ಇದೆ …

ಕನ್ನಡ ಚಿತ್ರರಂಗ ಈ ವರ್ಷ ಸತತ ಸೋಲುಗಳನ್ನು ನೋಡುತ್ತಿದೆ. ಕಳೆದ ಏಳು ತಿಂಗಳುಗಳಲ್ಲಿ 130ಕ್ಕೂ ಹೆಚ್ಚು ಚಿತ್ರಗಳು ಬಿಡುಗಡೆಯಾಗಿದ್ದು, ಯಾವೊಂದು ಚಿತ್ರ ಸಹ ದೊಡ್ಡ ಯಶಸ್ಸು ಕಂಡಿಲ್ಲ. ಬರೀ ಅಷ್ಟೇ ಅಲ್ಲ, ಜನ ಚಿತ್ರಮಂದಿರಗಳಿಗೆ ಚಿತ್ರ ನೋಡುವುದಕ್ಕೆ ಬರುತ್ತಿಲ್ಲ. ಬರೀ ಕನ್ನಡ …