Mysore
33
scattered clouds

Social Media

ಮಂಗಳವಾರ, 17 ಮಾರ್ಚ್ 2026
Light
Dark

sandalwood

Homesandalwood

ಸಂಗೀತ ನಿರ್ದೇಶಕ ಅರ್ಜುನ್‍ ಜನ್ಯ ಅದೆಷ್ಟು ಬ್ಯುಸಿಯಾಗಿರುತ್ತಾರೆ ಎಂದರೆ, ತಮ್ಮದೇ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭಕ್ಕೂ ಬರುವುದಿಲ್ಲ. ಬಹುಶಃ ‘ಗಾಳಿಪಟ 2’ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದೇ ಕೊನೆ. ಆ ನಂತರ ಅವರು ತಮ್ಮ ‘45’ ಚಿತ್ರದ ಪತ್ರಿಕಾಗೋಷ್ಠಿಗೆ ಬಂದಿದ್ದರು. …

ಗಣೇಶ್‍ ಅಭಿನಯದ ‘ಕೃಷ್ಣಂ ಪ್ರಣಯ ಸಖಿ’ ಚಿತ್ರದ ನಾಲ್ಕನೇ ಹಾಡು ಭಾನುವಾರ ಬಿಡುಗಡೆಯಾಗಿದೆ. ಇದುವರೆಗೂ ಬಿಡುಗಡೆಯಾಗಿರುವ ಮೂರೂ ಹಾಡುಗಳು ಜನಪ್ರಿಯವಾಗಿದ್ದು, ಅದರಲ್ಲೂ ಜಸ್ಕರಣ್‍ ಸಿಂಗ್‍ ಹಾಡಿರುವ ‘ದ್ವಾಪರ’ ಹಾಡಂತೂ ಸಾಕಷ್ಟು ಜನಪ್ರಿಯವಾಗಿದೆ. ‘ದ್ವಾಪರ’ ಹಾಡು ಯೂಟ್ಯೂಬ್‍ನ ಆನಂದ್ ಆಡಿಯೋ ಚಾನಲ್‍ನಲ್ಲಿ ಬಿಡುಗಡೆ …

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ಸದ್ಯ ಪರಪ್ಪನ ಅಗ್ರಹಾರದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‍ ಕುರಿತು ಹಲವು ನಟ-ನಟಿಯರು ಇದುವರೆಗೂ ಮಾತನಾಡಿದ್ದಾರೆ. ಹಲವರು ದರ್ಶನ್‍ ಪರ ನಿಂತಿದ್ದಾರೆ. ಆದರೆ, ಇದುವರೆಗೂ ಹಿರಿಯ ನಟ ಅನಂತ್ ನಾಗ್‍ ಅವರು ಈ ವಿಷಯದ ಬಗ್ಗೆ …

ಕೋವಿಡ್‍ಗೂ ಮುನ್ನ ಜಯಂತ್‍ ಕಾಯ್ಕಿಣಿ ಅವರ ಕಥೆಯನ್ನಾಧರಿಸಿ ‘ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ’ ಚಿತ್ರ ಮಾಡಿದ್ದರು ಪದ್ಮಶ್ರೀ ಪುರಸ್ಕೃತ ಹಿರಿಯ ನಿರ್ದೇಶಕ ಗಿರೀಶ್‍ ಕಾಸರವಳ್ಳಿ. ಆ ನಂತರ ಅವರು ಯಾವೊಂದು ಚಿತ್ರವನ್ನೂ ನಿರ್ದೇಶಿಸಿರಲಿಲ್ಲ. ಬಹುಶಃ ಅದೇ ತಮ್ಮ ಕೊನೆಯ ಚಿತ್ರವಾಗುವ ಸಾಧ್ಯತೆ ಇದೆ …

ಕನ್ನಡ ಚಿತ್ರರಂಗ ಈ ವರ್ಷ ಸತತ ಸೋಲುಗಳನ್ನು ನೋಡುತ್ತಿದೆ. ಕಳೆದ ಏಳು ತಿಂಗಳುಗಳಲ್ಲಿ 130ಕ್ಕೂ ಹೆಚ್ಚು ಚಿತ್ರಗಳು ಬಿಡುಗಡೆಯಾಗಿದ್ದು, ಯಾವೊಂದು ಚಿತ್ರ ಸಹ ದೊಡ್ಡ ಯಶಸ್ಸು ಕಂಡಿಲ್ಲ. ಬರೀ ಅಷ್ಟೇ ಅಲ್ಲ, ಜನ ಚಿತ್ರಮಂದಿರಗಳಿಗೆ ಚಿತ್ರ ನೋಡುವುದಕ್ಕೆ ಬರುತ್ತಿಲ್ಲ. ಬರೀ ಕನ್ನಡ …

ನಿರ್ಮಾಪಕ ಕೆ. ಮಂಜು ಅವರ ಮಗ ಶ್ರೇಯಸ್ ಮಂಜು ಅಭಿನಯದ ‘ವಿಷ್ಣುಪ್ರಿಯ’ ಮುಗಿದು ಯಾವ ಕಾಲವಾಯ್ತೋ ಗೊತ್ತಿಲ್ಲ. ಕೆಲವು ವರ್ಷಗಳ ಹಿಂದೆ ಪುನೀತ್‍ ರಾಜಕುಮಾರ್ ಚಿತ್ರದ ಟೀಸರ್‍ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದರು. ಕಾರಣಾಂತರಗಳಿಂದ ಚಿತ್ರ ಇನ್ನೂ ಬಿಡುಗಡೆ ಆಗಿಲ್ಲ. …

ತರುಣ್‍ ಸುಧೀರ್ ಹಾಗೂ ಸೋನಲ್‍ ಇದೇ ಆಗಸ್ಟ್ 11ರಂದು ಮದುವೆಯಾಗುತ್ತಿದ್ದಾರೆ. ಈ ವಿಷಯವನ್ನು ಈಗಾಗಲೇ ಇಬ್ಬರೂ ಅಧಿಕೃತವಾಗಿ ಘೋಷಿಸಿದ್ದು, ಆಹ್ವಾನ ಪತ್ರಿಕೆಯನ್ನೂ ಹಂಚುವುದರಲ್ಲಿ ಬ್ಯುಸಿಯಾಗಿದ್ದಾರೆ. ಈ ಮಧ್ಯೆ, ಇಬ್ಬರೂ ಶನಿವಾರ ಮಾಧ್ಯಮದವರ ಮುಂದೆ ಬಂದು ಆಹ್ವಾನಿಸುವುದರ ಜೊತೆಗೆ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. …

‘ಅಳಿದು ಉಳಿದವರು’ ಚಿತ್ರದ ಮೂಲಕ ಹೀರೋ ಆದವರು ನಿರ್ಮಾಪಕ ಅಶು ಬೆದ್ರ ವಫಾ. ಐದು ವರ್ಷಗಳ ಹಿಂದೆ ಬಿಡುಗಡೆಯಾದ ಈ ಚಿತ್ರದ ನಂತರ ಅವರು ಧನಂಜಯ್‍ ಅಭಿಯದ ‘ಹೆಡ್‍ ಬುಷ್‍’ ಚಿತ್ರ ನಿರ್ಮಿಸದಬೇಕಿತ್ತು. ಕಾರಣಾಂತರಗಳಿಂದ ಅವರು ಹಿಂದೆ ಸರಿದು, ನಿರ್ಮಾಣದ ಜವಾಬ್ದಾರಿಯನ್ನು …

ತರುಣ್‍ ಸುಧೀರ್ ಹಾಗೂ ಸೋನಲ್‍ ಮುಂದಿನ ತಿಂಗಳು ಮದುವೆಯಾಗುತ್ತಿರುವ ವಿಷಯ ಗೊತ್ತೇ ಇದೆ. ಆದರೆ, ಇಬ್ಬರೂ ಈ ವಿಷಯವನ್ನು ಅಧಿಕೃತವಾಗಿ ಘೋಷಿಸಿರಲಿಲ್ಲ. ಸೋಮವಾರ ಬೆಳಿಗ್ಗೆ ಹೊಸ ವೀಡಿಯೋ ಬಿಡುಗಡೆ ಮಾಡುವ ಮೂಲಕ ಸೋನಲ್‍ ಮತ್ತು ತರುಣ್‍ ತಮ್ಮ ಮದುವೆ ಸುದ್ದಿಯನ್ನು ಖಾತ್ರಿಪಡಿಸಿದ್ದಾರೆ. …

ಇತ್ತೀಚೆಗೆಷ್ಟೇ, ಶಿವರಾಜಕುಮಾರ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರ ಅಭಿನಯದ ಹಲವು ಚಿತ್ರಗಳು ಘೋಷಣೆಯಾಗಿವೆ. ಈ ಪೈಕಿ ಮೊದಲು ಯಾವುದು ಪ್ರಾರಂಭವಾಗುತ್ತವೆ ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಆ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಶಿವರಾಜಕುಮಾರ್‍ ಅಭಿನಯದ ಶಿವಣ್ಣ 131 (ತಾತ್ಕಾಲಿಕ ಹೆಸರು) ಮೊದಲು …

Stay Connected​
error: Content is protected !!