Mysore
18
overcast clouds

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

sandalwood

Homesandalwood

ಬೆಂಗಳೂರು:  ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂಬ ಸುದ್ದಿ ಬಂದಿದ್ದು, ಭಾರತಿ ವಿಷ್ಣುವರ್ಧನ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ನಟ ಅನಿರುದ್ಧ ಜಟ್ಕರ್ ಮಾಹಿತಿ ನೀಡಿದ್ದಾರೆ. . ಕನ್ನಡ ಚಿತ್ರರಂಗದ ಖ್ಯಾತ ನಟ ವಿಷ್ಣುವರ್ಧನ್ ಅವರ ಪತ್ನಿ …

ನಿನ್ನೆ ಕನ್ನಡದ ರೋಸಿ ಸಿನಿಮಾದ ಪೋಸ್ಟರ್‌ ಒಂದು ಬಿಡುಗಡೆಯಾಗಿದೆ. ಲೂಸ್‌ ಮಾದ ಯೋಗಿ ನಾಯಕನಾಗಿ ಕಾಣಿಸಿಕೊಂಡಿರುವ ಈ ಚಿತ್ರದಲ್ಲಿ ತಮಿಳಿನ ಕೊರಿಯೋಗ್ರಫರ್‌ ಸ್ಯಾಂಡಿ ಮಾಸ್ಟರ್‌ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೆಡ್‌ ಬುಷ್‌ ಖ್ಯಾತಿಯ ನಿರ್ದೇಶಕ ಶೂನ್ಯ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರದ …

Allu Aravind about Rocking Star Yash

ರಾಕಿಂಗ್ ಸ್ಟಾರ್ ಯಶ್.. ಸಿಲ್ಲಿ ಲಲ್ಲಿ ರೀತಿಯ ಧಾರಾವಾಹಿಗಳಲ್ಲಿ ಸಣ್ಣ ಪಾತ್ರ ನಿರ್ವಹಿಸಿ ಬಳಿಕ ತನ್ನ ಪ್ರತಿಭೆಯಿಂದ ಚಲನಚಿತ್ರಗಳಲ್ಲಿ ಸಣ್ಣ ರೋಲ್‌ಗಳನ್ನು ಗಿಟ್ಟಿಸಿಕೊಂಡು ನಾಯಕ ನಟನಾಗಿ ಬಡ್ತಿ ಪೆಡೆದು ಸ್ಟಾರ್ ಆದ ನಟ. ಯಾವುದೇ ಫ್ಯಾಮಿಲಿ ಬ್ಯಾಕ್‌ಗ್ರೌಂಡ್ ಇಲ್ಲದೇ ಬಣ್ಣದ ಲೋಕಕ್ಕೆ …

ಬನ್ನೇರುಘಟ್ಟ : ಬೆಂಗಳೂರು ದಕ್ಷಿಣ ಭಾಗದ ಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಶ್ರೀಂಗಧದ ಮರ ಕಳ್ಳತನ ಮಾಡುತ್ತಿದ್ದವರ ಮೇಲೆ ಫಾರೆಸ್ಟ್​ಗಾರ್ಡ್​​ ಫೈರಿಂಗ್​ ಮಾಡಿದ್ದು ಒಬ್ಬ ಸಾವನ್ನಪ್ಪಿದ್ದು, ಮತ್ತೋರ್ವ ಪರಾರಿಯಾಗಿದ್ದಾನೆ. ಮೃತನ ಗುರುತು ಪತ್ತೆಯಾಗಿದ್ದು. 40 ವರ್ಷದ ತಿಮ್ಮರಾಯಪ್ಪ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. …

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದು, ಈ ಬಾರಿಯ ಬಜೆಟ್ ನಲ್ಲಿ ಚಿತ್ರರಂಗಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ. ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಚಿತ್ರನಗರಿ ಕುರಿತು ಈ ಬಾರಿಯೂ ಬಜೆಟ್ ನಲ್ಲಿ ಘೋಷಣೆ ಮಾಡಿದ್ದು, …

ಕರ್ನಾಟಕ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದು, ಪಕ್ಷ ಸಂಘಟನೆಯಲ್ಲಿ ಬ್ಯುಸಿಯಾಗಿದ್ದರು ನಟ ನಿಖಿಲ್ ಕುಮಾರಸ್ವಾಮಿ. ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿದ್ದರಿಂದ ಚಿತ್ರೀಕರಣದಲ್ಲಿ …

ಕನ್ನಡದ ನಟ 39 ವರ್ಷದ ನಿತಿನ್​ ಗೋಪಿ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೆಲ ಸಿನಿಮಾಗಳು ಸೇರಿದಂತೆ ಕನ್ನಡ ಕಿರುತೆರೆಯಲ್ಲಿ ಅಭಿನಯಿಸುವ ಮೂಲಕ ನಿತಿನ್ ಗೋಪಿ ಖ್ಯಾತಿ ಪಡೆದಿದ್ದರು. ನಿತಿನ್ ಗೋಪಿ ಅವರು ಕೊಳಲು ವಾದಕ ಗೋಪಿ ಅವರ …

ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಗೆ ಸ್ಯಾಂಡಲ್ ವುಡ್ ಹಿರಿಯ ನಟ ಅಂಬರೀಶ್ ಹೆಸರಿಡಲು ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ಕೊಟ್ಟಿದ್ದಾರೆ. ಇದೇ ವಾರದಲ್ಲೇ ಹೆಸರು ಇಡುವ ಕಾರ್ಯಕ್ರಮ ಕೂಡ ನಡೆಯಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಅಂಬರೀಶ್ ಅವರ ಹೆಸರನ್ನು …

ಸ್ಯಾಂಡಲ್‌ವುಡ್  ನಟಿ  ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿ  ಆಪ್ತರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಇಬ್ಬರು ಕ್ರಿಯೇಟಿವ್ ಪೋಸ್ಟ್ ಮೂಲಕ ತಮ್ಮ ಪ್ರೀತಿಯ ವಿಷ್ಯ ತಿಳಿಸಿದ್ದರು. ಇದೀಗ ಎಂಗೇಜ್‌ಮೆಂಟ್ ಫೋಟೋಗಳು ಹೊರಬಿದ್ದಿದೆ. ಚಂದನವನದ ಸದ್ಯದ ಹಾಟ್ ನ್ಯೂಸ್ ಎಂದರೆ …

ಬೆಂಗಳೂರು: ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದ ವೇಳೆ ಮಾತನಾಡಿದರು. ಭಾರತಿಯವರು ಖುದ್ದಾಗಿ ಬಂದು …

Stay Connected​
error: Content is protected !!