Mysore
30
scattered clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

sandalwood

Homesandalwood

ಕರ್ನಾಟಕ ವಿಧಾನಸಭೆ ಚುನಾವಣಾ ಹಿನ್ನೆಲೆಯಲ್ಲಿ ಚಿತ್ರರಂಗದಿಂದ ದೂರವಿದ್ದು, ಪಕ್ಷ ಸಂಘಟನೆಯಲ್ಲಿ ಬ್ಯುಸಿಯಾಗಿದ್ದರು ನಟ ನಿಖಿಲ್ ಕುಮಾರಸ್ವಾಮಿ. ಎರಡು ಚಿತ್ರಗಳನ್ನು ಅವರು ಒಪ್ಪಿಕೊಂಡಿದ್ದರೂ, ಎರಡಕ್ಕೂ ಶೂಟಿಂಗ್ ಗಾಗಿ ಗ್ರೀನ್ ಸಿಗ್ನಲ್ ಕೊಟ್ಟಿರಲಿಲ್ಲ. ರಾಜ್ಯ ಪ್ರವಾಸ ಮಾಡಿ ಪಕ್ಷ ಸಂಘಟಿಸುವ ಹೊಣೆ ಹೊತ್ತಿದ್ದರಿಂದ ಚಿತ್ರೀಕರಣದಲ್ಲಿ …

ಕನ್ನಡದ ನಟ 39 ವರ್ಷದ ನಿತಿನ್​ ಗೋಪಿ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕೆಲ ಸಿನಿಮಾಗಳು ಸೇರಿದಂತೆ ಕನ್ನಡ ಕಿರುತೆರೆಯಲ್ಲಿ ಅಭಿನಯಿಸುವ ಮೂಲಕ ನಿತಿನ್ ಗೋಪಿ ಖ್ಯಾತಿ ಪಡೆದಿದ್ದರು. ನಿತಿನ್ ಗೋಪಿ ಅವರು ಕೊಳಲು ವಾದಕ ಗೋಪಿ ಅವರ …

ಬೆಂಗಳೂರು: ನಗರದ ರೇಸ್ ಕೋರ್ಸ್ ರಸ್ತೆಗೆ ಸ್ಯಾಂಡಲ್ ವುಡ್ ಹಿರಿಯ ನಟ ಅಂಬರೀಶ್ ಹೆಸರಿಡಲು ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಗೆ ಕೊಟ್ಟಿದ್ದಾರೆ. ಇದೇ ವಾರದಲ್ಲೇ ಹೆಸರು ಇಡುವ ಕಾರ್ಯಕ್ರಮ ಕೂಡ ನಡೆಯಲಿದೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯು ಅಂಬರೀಶ್ ಅವರ ಹೆಸರನ್ನು …

ಸ್ಯಾಂಡಲ್‌ವುಡ್  ನಟಿ  ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಜೋಡಿ  ಆಪ್ತರ ಸಮ್ಮುಖದಲ್ಲಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದಾರೆ. ಈ ಬಗ್ಗೆ ಇಬ್ಬರು ಕ್ರಿಯೇಟಿವ್ ಪೋಸ್ಟ್ ಮೂಲಕ ತಮ್ಮ ಪ್ರೀತಿಯ ವಿಷ್ಯ ತಿಳಿಸಿದ್ದರು. ಇದೀಗ ಎಂಗೇಜ್‌ಮೆಂಟ್ ಫೋಟೋಗಳು ಹೊರಬಿದ್ದಿದೆ. ಚಂದನವನದ ಸದ್ಯದ ಹಾಟ್ ನ್ಯೂಸ್ ಎಂದರೆ …

ಬೆಂಗಳೂರು: ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದ ವೇಳೆ ಮಾತನಾಡಿದರು. ಭಾರತಿಯವರು ಖುದ್ದಾಗಿ ಬಂದು …

ಬೆಂಗಳೂರು: ನಟಿ ರಮ್ಯಾ ಅವರು ಚಿತ್ರರಂಗದಲ್ಲಿ ಈಗ ಸಕ್ರಿಯರಾಗಿದ್ದಾರೆ. ರಾಜಕೀಯದಿಂದ ದೂರ ಉಳಿದುಕೊಂಡಿರುವ ಅವರು ಬಣ್ಣದ ಲೋಕದ ಕಡೆಗೆ ಮತ್ತೆ ಆಕರ್ಷಿತರಾಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕಮ್​ಬ್ಯಾಕ್​ ಮಾಡಿದ್ದಾರೆ. ನಿರ್ಮಾಪಕಿಯಾಗಿ ತಮ್ಮದೇ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಅವರ ಮೊದಲ ನಿರ್ಮಾಣದ ಸಿನಿಮಾಗೆ …

ಬೆಂಗಳೂರು : ಕನ್ನಡ ಚಿತ್ರರಂಗದ ನಟ ದ್ರುವ ಸರ್ಜಾ ಅವರ ಪತ್ನಿ ಪ್ರೇರಣಾ ಅವರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಬೆಂಗಳೂರಿನ ಬನಶಂಕರಿಯ ಅಕ್ಷ ಆಸ್ಪತ್ರೆಯಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿತು ತಾಯಿ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಈ ಶುಭ ಸುದ್ದಿಯನ್ನು …

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಮತ್ತೆ ಮೀ ಟೂ ಸದ್ದು ಮಾಡುತ್ತಿದೆ. ಈಗಾಗಲೇ ನಟಿ ಶ್ರುತಿ ಹರಿಹರನ್ ಸೇರಿದಂತೆ ಕೆಲವು ನಟಿಯರು ಮೀ ಟೂ ಬಾಂಬ್ ಸಿಡಿಸಿದ್ದರು. ಇದೀಗ ಮತ್ತೋರ್ವ ಕನ್ನಡದ ನಟಿ ಮೀ ಟೂ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ತನಗೂ ಕೆಟ್ಟ …

ಬೆಂಗಳೂರು: ಇದೇ ಮೊದಲ ಬಾರಿಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸೈಮಾ 2022 (SIIMA) ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿದ್ದು ಶನಿವಾರ ರಾತ್ರಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಚಿತ್ರರಂಗದ ಘಟಾನುಘಟಿಗಳು ಭಾಗವಹಿಸಿದ್ದರು. ಭಾನುವಾರವೂ ಕಾರ್ಯಕ್ರಮ ಮುಂದುವರಿಯಲಿದೆ. ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ (Bengaluru Palace …

Stay Connected​
error: Content is protected !!