Mysore
23
mist

Social Media

ಬುಧವಾರ, 31 ಡಿಸೆಂಬರ್ 2025
Light
Dark

sandalwood

Homesandalwood

ಸಾಮಾನ್ಯವಾಗಿ ರಚಿತಾ ರಾಮ್ ತಮ್ಮ ಹುಟ್ಟುಹಬ್ಬವನ್ನು ಹೆಚ್ಚು ಸದ್ದುಗದ್ದಲವಿಲ್ಲದೆ ಆಚರಿಸಿಕೊಳ್ಳುತ್ತಿದ್ದರು. ಈ ವರ್ಷ, ರಾಜರಾಜೇಶ್ವರಿ ನಗರದಲ್ಲಿರುವ ತಮ್ಮ‌ನಿವಾಸದಲ್ಲಿ ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ ರಚಿತಾ ರಾಮ್ ನಾಯಕಿಯಾಗಿ ಅಭಿನಯಿಸಿರುವ ‘ಲ್ಯಾಂಡ್‍ಲಾರ್ಡ್’ ಚಿತ್ರದ ಪಾತ್ರ ಪರಿಚಯಿಸುವ …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಚಾಪ್ಟರ್ 1’ ಚಿತ್ರವು ಜಗತ್ತಿನಾದ್ಯಂತ ಗುರುವಾರ ಬಿಡುಗಡೆಯಾಗಿದೆ. ಚಿತ್ರಕ್ಕೆ ಒಳ್ಳೆಯ ಓಪನಿಂಗ್‍ ಸಿಕ್ಕಿದ್ದು, ಕಳೆದ ಮೂರು ದಿನಗಳಲ್ಲಿ ಎಲ್ಲಾ ಕಡೆ ಹೌಸ್‍ಫುಲ್‍ ಪ್ರದರ್ಶನಗಳನ್ನು ಕಾಣುತ್ತಿದೆ. ‘ಕಾಂತಾರ – ಚಾಪ್ಟರ್ 1’ ಚಿತ್ರವು …

ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಅಭಿನಯದ ‘ಮ್ಯಾಂಗೋ ಪಚ್ಚ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಸಂಚಿತ್ ಚೊಚ್ಚಲ ಸಿನಿಮಾದ ಟೀಸರ್ ಅನ್ನು ಸುದೀಪ್ ಅವರೇ ಬಿಡುಗಡೆ ಮಾಡಿದ್ದಾರೆ. ‘ಮ್ಯಾಂಗೋ ಪಚ್ಚ’ ಮೈಸೂರು ಭಾಗದ ಕಥೆ. ಈ ದಸರ ಸಂಭ್ರಮದಲ್ಲೇ ಮೈಸೂರು …

ಕಳೆದ ವರ್ಷವೇ ಶ್ರೀಮುರಳಿ ಅಭಿನಯದ ‘ಪರಾಕ್‍’ ಚಿತ್ರದ ಘೋಷಣೆಯಾಗಿತ್ತು. ‘ಬಘೀರ’ ಬಿಡುಗಡೆಯಾದರೂ ಚಿತ್ರದ ಬಗ್ಗೆ ಸುದ್ದಿಯೇ ಇರಲಿಲ್ಲ. ಇದೀಗ ‘ಪರಾಕ್‍’ ಕೊನೆಗೂ ಸೆಟ್ಟೇರಿದೆ. ಸೋಮವಾರ ಬೆಂಗಳೂರಿನ ಬಂಡೆ ಮಹಾಂಕಾಳಿ ದೇಗುಲದಲ್ಲಿ ‘ಪರಾಕ್’ ಚಿತ್ರದ ಮುಹೂರ್ತ ನೆರವೇರಿದೆ. ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ …

ಕೋಮಲ್ ಬ್ಯಾಕ್‍ ಟು ಬ್ಯಾಕ್‍ ಕೆಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದರೆ, ಅವರ ಚಿತ್ರವೊಂದು ಬಿಡುಗಡೆಯಾಗಿ ಒಂದು ವರ್ಷವೇ ಆಗಿವೆ. ಕಳೆದ ವರ್ಷ ಇದೇ ಹೊತ್ತಿನಲ್ಲಿ ಅವರು ‘ಯಲಾ ಕುನ್ನಿ’ ಚಿತ್ರ ಹೆಚ್ಚು ಪ್ರಚಾರವಿಲ್ಲದೆ ಬಿಡುಗಡೆಯಾಗಿತ್ತು. ಇದೀಗ ಅವರ ಇನ್ನೊಂದು ಚಿತ್ರ ‘ಕೋಣ’ …

gardan

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಟಕ್ಕರ್’ ಚಿತ್ರದ ನಂತರ, ದರ್ಶನ್‍ ಸಂಬಂಧಿ ಮನೋಜ್‍ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಿರಲಿಲ್ಲ. ಒಂದೆರಡು ಚಿತ್ರಗಳಲ್ಲಿ ಅವರ ಹೆಸರು ಕೇಳಿಬಂದಿತ್ತಾದರೂ, ಯಾವ ಚಿತ್ರವೂ ಶುರುವಾಗಿರಲಿಲ್ಲ. ಈಗ ಮನೋಜ್‍ ಅಭಿನಯಸ ‘ಗಾರ್ಡನ್‍’ ಎಂಬ ಚಿತ್ರ ಸದ್ದಿಲ್ಲದೆ ಸೆಟ್ಟೇರಿದೆ. …

‘ಸಿಂಪಲ್‍’ ಸುನಿ ಸದ್ದಿಲ್ಲದೆ ‘ಗತವೈಭವ’, ‘ದೇವರು ರುಜು ಮಾಡಿದನು’, ‘ಮೋಡ ಕವಿದ ವಾತಾವರಣ’, ‘ರಿಚ್ಚಿ ರಿಚ್‍’ ಹೀಗೆ ಒಂದರಹಿಂದೊಂದು ಸಿನಿಮಾಗಳನ್ನು ಮಾಡುತ್ತಲೇ ಇದ್ದಾರೆ. ಈ ಪೈಕಿ ಯಾವ ಚಿತ್ರ ಮೊದಲು ಬಿಡುಗಡೆಯಾಗುತ್ತದೆ ಎಂಬ ಪ್ರಶ್ನೆ ಎಲ್ಲರಲ್ಲೂ ಇದ್ದೇ ಇತ್ತು. ಈ ಪೈಕಿ …

‘ಒಳಿತು ಮಾಡು ಮನುಸ…’ ಹಾಡಿನ ಖ್ಯಾತಿಯ ನಮ್ ಋಷಿ, ನಿರ್ಮಾಣ, ನಿರ್ದೇಶನ ಹಾಗೂ ನಟನೆ ‘ಫ್ರಾಡ್ ಋಷಿ’ ಚಿತ್ರ ಪ್ರಾರಂಭವೇ ಆಗಿಲ್ಲ. ಆಗಲೇ ಎರಡು ಹಾಡುಗಳನ್ನು ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ ಎರಡನೇ ಹಾಡು ‘ಇವನೇ ಇವನೇ ಫ್ರಾಡು ಋಷಿ…’ ಇತ್ತೀಚೆಗೆ …

ಶ್ರೀಮುರಳಿ ಅಭಿನಯದ ‘ಬಘೀರ’ ಚಿತ್ರವು ಬಿಡುಗಡೆಯಾಗಿ ಒಂದು ವರ್ಷವಾಗಿದೆ. ಈ ಒಂದು ವರ್ಷದಲ್ಲಿ ಶ್ರೀಮುರಳಿ ಅಭಿನಯದ ಯಾವೊಂದು ಚಿತ್ರವೂ ಸೆಟ್ಟೇರಿಲ್ಲ. ಹಾಗೆಯೇ, ಅವರ ಮುಂದಿನ ಚಿತ್ರ ಯಾವುದು ಎಂಬುದರ ಬಗ್ಗೆಯೂ ಸ್ಪಷ್ಟತೆ ಇರಲಿಲ್ಲ. ಇದೀಗ ಮುರಳಿ ಅಭಿನಯದ ಹೊಸ ಚಿತ್ರದ ಘೋಷಣೆ …

‘ದುನಿಯಾ’ ವಿಜಯ್‍ ಮತ್ತು ಶ್ರೇಯಸ್‍ ಮಂಜು ‘ಮಾರುತ’ ಚಿತ್ರಕ್ಕೆ ಎಸ್‍.ನಾರಾಯಣ್‍ ಬರೆದಿರುವ ಪ್ರೇಮಗೀತೆಯೊಂದು ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿತ್ತು. ಇದೀಗ ಅವರು ಅದೇ ಚಿತ್ರಕ್ಕಾಗಿ ಭಕ್ತಿಗೀತೆಯೊಂದನ್ನು ಬರೆದು ಸಂಯೋಜಿಸಿದ್ದು, ನವರಾತ್ರಿ ಸಂದರ್ಭದಲ್ಲಿ ಈ ಹಾಡು ಬಿಡುಗಡೆಯಾಗಿದೆ. ಅನನ್ಯ ಭಟ್ ಅವರ ಗಾಯನದಲ್ಲಿ …

Stay Connected​
error: Content is protected !!