‘ಸಲಗ’ ಚಿತ್ರದಲ್ಲಿ ‘ಕಾಕ್ರೋಚ್’ ಪಾತ್ರದ ಮೂಲಕ ಬಹಳ ಜನಪ್ರಿಯವಾದ ಸುಧಿ, ನೆಗೆಟಿವ್ ಪಾತ್ರದಲ್ಲೇ ಹೆಚ್ಚಾಗಿ ಕಾಣಿಸಿಕೊಂಡವರು. ಹೀಗಿರುವಾಗಲೇ, ಅವರು ಹೊಸ ಚಿತ್ರವೊಂದಕ್ಕೆ ಹೀರೋ ಆಗಿದ್ದಾರೆ. ಸುಧಿ ಅಭಿನಯದ ‘ಚೈಲ್ಡು’ ಎಂಬ ಚಿತ್ರ ಇತ್ತೀಚೆಗೆ ಸೆಟ್ಟೇರಿದ್ದು, ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ. ಕಮಲ ಫಿಲಂಸ್ …










