‘ಜೋಗಿ’ ಪ್ರೇಮ್ ನಿರ್ದೇಶನದ ‘ಕೆಡಿ – ದಿ ಡೆವಿಲ್’ ಚಿತ್ರದಲ್ಲಿ ಸುದೀಪ್ ನಟಿಸುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಆದರೆ, ಸುದೀಪ್ ಆಗಲೀ, ನಿರ್ದೇಶಕ ಪ್ರೇಮ್ ಆಗಲೀ ಈ ಕುರಿತು ತುಟಿ ಬಿಚ್ಚಿರಲಿಲ್ಲ. ಸುದೀಪ್ ಚಿತ್ರದಲ್ಲಿ ನಿಜಕ್ಕೂ ನಟಿಸುತ್ತಿದ್ದಾರಾ? …
‘ಜೋಗಿ’ ಪ್ರೇಮ್ ನಿರ್ದೇಶನದ ‘ಕೆಡಿ – ದಿ ಡೆವಿಲ್’ ಚಿತ್ರದಲ್ಲಿ ಸುದೀಪ್ ನಟಿಸುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಆದರೆ, ಸುದೀಪ್ ಆಗಲೀ, ನಿರ್ದೇಶಕ ಪ್ರೇಮ್ ಆಗಲೀ ಈ ಕುರಿತು ತುಟಿ ಬಿಚ್ಚಿರಲಿಲ್ಲ. ಸುದೀಪ್ ಚಿತ್ರದಲ್ಲಿ ನಿಜಕ್ಕೂ ನಟಿಸುತ್ತಿದ್ದಾರಾ? …
ರಮೇಶ್ ಅರವಿಂದ್, ಬುಧವಾರವಷ್ಟೇ (ಸೆ. 10) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ‘ದೈಜಿ’ ತಂಡ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ರಮೇಶ್ ಅರವಿಂದ್‍ಗೆ ಶುಭ ಕೋರಿದ್ದಾರೆ. ರಮೇಶ್ ಇಷ್ಟು ವರ್ಷಗಳ ಚಿತ್ರಜೀವನದಲ್ಲಿ ಹಾರರ್ ಚಿತ್ರಗಳಲ್ಲಿ ನಟಿಸಿದ್ದು ವಿರಳ. ಈಗ …
‘ನಾಗರಹಾವು’ ಚಿತ್ರದ ಮುಂದುವರೆದ ಭಾಗವಾದ ‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಚಿತ್ರದ ಬಗ್ಗೆ ನೆನಪಿರಬಹುದು. ಕೆಲವು ತಿಂಗಳುಗಳ ಹಿಂದೆ ಚಿತ್ರತಂಡ, ಮಾಧ್ಯಮದವರ ಎದುರು ಚಿತ್ರದ ಬಗ್ಗೆ ಮಾತನಾಡಿದ್ದರು. ಇದೀಗ ಚಿತ್ರವು ಇದೇ ಸೆ.18ರಂದು ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ಜೋಳಿಗೆ …
ಕೆಲವು ವರ್ಷಗಳ ಹಿಂದೆ ‘ನನ್ ಮಗಳೇ ಹೀರೋಯಿನ್’ ಎಂಬ ಚಿತ್ರ ಕನ್ನಡದಲ್ಲಿ ಬಿಡುಗಡೆಯಾಗಿತ್ತು. ಇದೀಗ, ‘ನನ್ನ ಮಗಳೇ ಸೂಪರ್ ಸ್ಟಾರ್’ ಎಂಬ ವಿಭಿನ್ನ ಹೆಸರಿನ ಚಿತ್ರವೊಂದು ಸದ್ದಿಲ್ಲದೆ ಸೆಟ್ಟೇರಿದೆ. ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿಯಾದ ‘ಸೀತಾರಾಮ’ದಲ್ಲಿ ನಟಿಸಿ, ನೋಡುಗರ ಮನ ಗೆದ್ದಿದ್ದ …
ಕೆಲವು ವರ್ಷಗಳ ಹಿಂದೆ ಬಿಡುಗಡೆಯಾಗಿ ಯಶಸ್ವಿಯಾದ ಸತೀಶ್ ನೀನಾಸಂ ಅಭಿನಯದ ‘ಅಯೋಗ್ಯ’ ಚಿತ್ರವನ್ನು ನಿರ್ದೇಶಿಸಿದವರು ಮಹೇಶ್ ಕುಮಾರ್. ಈ ಚಿತ್ರದ ನಂತರ ಅವರು ‘ಮದಗಜ’ ಚಿತ್ರವನ್ನು ನಿರ್ದೇಶಿಸಿದರೂ, ಚಿತ್ರರಂಗದಲ್ಲಿ ‘ಅಯೋಗ್ಯ’ ಮಹೇಶ್ ಎಂದೇ ಜನಪ್ರಿಯರು. ಇದೀಗ ಮಹೇಶ್ ಹೊಸ ಚಿತ್ರವೊಂದನ್ನು ನಿರ್ದೇಶಿಸುತ್ತಿದ್ದು, …
ಕೆಲವು ವರ್ಷಗಳ ಹಿಂದೆ ಹಿರಿಯ ನಟ ದೇವರಾಜ್, ಡೈನಾಮಿಕ್ ವಿಷನ್ಸ್ ಎಂಬ ಸಂಸ್ಥೆಯನ್ನು ಹುಟ್ಟುಹಾಕಿ ‘ನೀನಾದೆ ನಾ’ ಎಂಬ ಚಿತ್ರವನ್ನು ನಿರ್ಮಿಸಿದ್ದರು. ಈ ಚಿತ್ರದಲ್ಲಿ ಅವರ ಮಗ ಪ್ರಜ್ವಲ್ ನಾಯಕನಾಗಿ ಕಾಣಿಸಿಕೊಂಡಿದ್ದರು. ಇದೀಗ ಪ್ರಜ್ವಲ್ ಸಹ ನಿರ್ಮಾಣದಲ್ಲಿ ತೊಡಗಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ. ಪ್ರಜ್ವಲ್ …
ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿರುವ MJ (ಮಂಜುನಾಥ್ ಜಯರಾಜ್) ಇದೀಗ ಸದ್ದಿಲ್ಲದೆ ಒಂದು ಚಿತ್ರಕ್ಕೆ ಹೀರೋ ಆಗುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದಾರೆ. ಈ ಚಿತ್ರ ಇದೀಗ ಸಂಪೂರ್ಣವಾಗಿದ್ದು, ಇತ್ತೀಚೆಗೆ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ …
2019ರಲ್ಲಿ ಬಿಡುಗಡೆಯಾದ ‘ರಾಂಧವ’ ಚಿತ್ರದಲ್ಲಿ ಹೀರೋ ಆಗಿ ನಟಿಸಿದ್ದರು ಭುವನ್ ಪೊನ್ನಣ್ಣ. ಆದರೆ, ಆ ನಂತರದ ದಿನಗಳಲ್ಲಿ ಅವರು ಹೀರೋ ಆಗಿ ಮುಂದುವರೆಯುವುದಕ್ಕೆ ಸಾಧ್ಯವಾಗಲೇ ಇಲ್ಲ. ಇದೀಗ ಅವರು ಯೋಗರಾಜ್ ಭಟ್ ಅಭಿನಯದ ಚಿತ್ರವೊಂದರಲ್ಲಿ ನಾಯಕರಾಗಿ ಮಿಂಚುವುದಕ್ಕೆ ರೆಡಿಯಾಗಿದ್ದಾರೆ. ಈ ವರ್ಷ …
ಕನ್ನಡದಲ್ಲಿ ಇದುವರೆಗೂ ‘ನಮ್ಮೂರ ರಾಮಾಯಣ’, ‘ಇಂದಿನ ರಾಮಾಯಣ’, ‘ಮನೆಮನೆ ರಾಮಾಯಣ’ ಮುಂತಾದ ಕೆಲವು ಚಿತ್ರಗಳು ಬಂದಿವೆ. ಈಗ ಆ ಸಾಲಿಗೆ ‘ಮಿಡಲ್ ಕ್ಲಾಸ್ ರಾಮಾಯಣ’ ಎಂಬ ಹೊಸ ಚಿತ್ರ ಸೇರಿದೆ. ಈ ಚಿತ್ರವು ಸೆ. 12ಕ್ಕೆ ಬಿಡುಗಡೆಯಾಗುತ್ತಿದೆ. ಇಷ್ಟಕ್ಕೂ ಈ ರಾಮಾಯಣ …
‘ವಿಕ್ರಾಂತ್ ರೋಣ’, ‘ರಂಗಿ ತರಂಗ’, ‘ಅಜ್ಞಾತವಾಸಿ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿರುವ ಸಿದ್ದು ಮೂಲಿಮನಿ ಇದೇ ಮೊದಲ ಬಾರಿಗೆ ‘ಸೀಟ್ ಎಡ್ಜ್’ ಎಂಬ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಇದೊಂದು ಹಾರರ್ ಕಾಮಿಡಿ ಚಿತ್ರವಾಗಿದ್ದು, ಈ ಚಿತ್ರದಲ್ಲಿ ಅವರು ವ್ಲಾಗರ್ ಆಗಿ ಅಭಿನಯಿಸಿದ್ದಾರೆ. …