Mysore
24
overcast clouds

Social Media

ಗುರುವಾರ, 01 ಜನವರಿ 2026
Light
Dark

sandalwood

Homesandalwood
kannada star heroines met siddaramaiah

ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಕನ್ನಡ ಚಿತ್ರರಂಗದ ಹಿರಿಯ ನಟಿಯರು ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದರು. ಇದನ್ನೂ ಓದಿ: ಅರಮನೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರಾಜವಂಶಸ್ಥರು ಕನ್ನಡ ಚಲನಚಿತ್ರ ರಂಗದ …

mark sudeep

ಕಳೆದ ವರ್ಷ ಕ್ರಿಸ್‌ಮಸ್ ಸಂದರ್ಭದಲ್ಲಿ ಸುದೀಪ್‍ ಅಭಿನಯದ ‘ಮ್ಯಾಕ್ಸ್’ ಚಿತ್ರ ಬಿಡುಗಡೆಯಾಗಿತ್ತು. ಈ ವರ್ಷದ ಕ್ರಿಸ್‌ಮಸ್ ಸಂದರ್ಭದಲ್ಲಿ ತಮ್ಮ ಹೊಸ ಚಿತ್ರ ಬಿಡುಗಡೆಯಾಗಲಿದೆ ಎಂದು ಸುದೀಪ್‍ ಮೊದಲೇ ಹೇಳಿದ್ದರು. ಆ ಮಾತನ್ನು ಸುದೀಪ್‍ ಉಳಿಸಿಕೊಂಡಿದ್ದಾರೆ. ಅದರ ಪ್ರಕಾರ, ಸುದೀಪ್‍ ಅವರ ಹೊಸ …

elu mali trailer (1)

ತರುಣ್‍ ಸುಧೀರ್ ನಿರ್ಮಾಣದ ‘ಏಳುಮಲೆ’ ಚಿತ್ರವು ಇದೇ ಸೆ.05ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಧನಂಜಯ್‍, ನವೀನ್‍ ಶಂಕರ್ ಮತ್ತು ಶರಣ್‍ ವಿಶೇಷ ಅತಿಥಿಗಳಾಗಿ ಬಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಈ ಚಿತ್ರದ …

45 Raj B Shetty

ಬೆಂಗಳೂರು : ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್. ಬಿ ಶೆಟ್ಟಿ ಚಿತ್ರವು ಆಗಸ್ಟ್ 15ರಂದು ಬಿಡುಗಡೆ ಆಗಬೇಕಿತ್ತು. ಆದರೆ, ಗ್ರಾಫಿಕ್ಸ್ ಕೆಲಸಗಳು ನಿಧಾನವಾದ್ದರಿಂದ ಚಿತ್ರ ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಯ್ತು. ಆದರೆ, ಚಿತ್ರವು ಮತ್ತಷ್ಟು ವಿಳಂಬವಾಗುವ ಸಾಧ್ಯತೆ …

vishnu fans

ಬೆಂಗಳೂರು : ಅಭಿಮಾನ್ ಸ್ಟೂಡಿಯೋದಲ್ಲಿದ್ದ ಸಾಹಸಸಿಂಹ ಡಾ.ವಿಷ್ಣುವರ್ಧನ್ ಸಮಾಧಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಫಿಲ್ಮ್ ಚೇಂಬರ್‌ಗೆ ವಿಷ್ಣು ಅಭಿಮಾನಿಗಳು ಸೋಮವಾರ ಮಧ್ಯಾಹ್ನ ಮುತ್ತಿಗೆ ಹಾಕಿದ್ದಾರೆ. ಸಾಹಸ ಸಿಂಹನಿಗೆ ಅವಮಾನ ಆಗಿದೆ ಯಾರು ನ್ಯಾಯ ಕೊಡಿಸ್ತಿಲ್ಲ, ತಾರತಮ್ಯ ಮಾಡಲಾಗ್ತಿದೆ ಎಂದು ಅಭಿಮಾನಿಗಳು ಆಕ್ರೋಶ …

Midnight duet by Muthanna’s son...

ಏಳು ವರ್ಷಗಳ ಹಿಂದೆ ಬಿಡುಗಡೆಯಾಗಿತ್ತು ದೇವರಾಜ್‍ ಅವರ ಎರಡನೇ ಮಗ ಪ್ರಣಾಮ್‍ ಅಭಿನಯದ ಮೊದಲ ಚಿತ್ರ ‘ಕುಮಾರ್ 21 ಎಫ್‍’. ಆ ಚಿತ್ರದ ನಂತರ ಪ್ರಣಾಮ್‍ ಇನ್ನೊಂದಿಷ್ಟು ಚಿತ್ರಗಳಲ್ಲಿ ನಟಿಸಿದರಾದರೂ, ಯಾವುದೂ ಬಿಡುಗಡೆಯಾಗಿಲ್ಲ. ಈ ಮಧ್ಯೆ, ಪ್ರಣಾಮ್‍ ಅಭಿನಯದ ಎರಡನೇ ಚಿತ್ರ …

balaramana dinagalu end; Shooting of Vinod Prabhakar's new film completed.

ವಿನೋದ್ ಪ್ರಭಾಕರ್ ಅಭಿನಯದ ‘ಮಾದೇವ’ ಇತ್ತೀಚೆಗೆ 25 ದಿನಗಳ ಪ್ರದರ್ಶನ ಕಂಡಿದೆ. ಈ ಮಧ್ಯೆ, ವಿನೋದ್‍ ಅಭಿನಯದ ‘ಬಲರಾಮನ ದಿನಗಳು’ ಚಿತ್ರದ ಚಿತ್ರೀಕರಣ ಮುಗಿದಿದೆ. ಇದು ವಿನೋದ್‍ ಪ್ರಭಾಕರ್ ಅಭಿನಯದ 25ನೇ ಸಿನಿಮಾ, ಕೆ.ಎಂ. ಚೈತನ್ಯ ನಿರ್ದೇಶನದ 10ನೇ ಸಿನಿಮಾ. ಇದೊಂದು …

muhurtha set for LT Muttha kannada cinema

ಕಳೆದ ಕೆಲವು ದಿನಗಳಿಂದ ಸುದ್ದಿ ಮಾಡುತ್ತಿರುವ ಚಿತ್ರಗಳ ಪೈಕಿ ‘ಎಲ್ಟು ಮುತ್ತಾ’ ಸಹ ಒಂದು. ಶೌರ್ಯ ಪ್ರತಾಪ್‍, ಪ್ರಿಯಾಂಕಾ ಮಳಲಿ ಮುಂತಾದವರು ಅಭಿನಯಿಸಿದ್ದ ಈ ಚಿತ್ರದ ಹಾಡುಗಳು ಬಿಡುಗುಡೆ ಸಮಾರಂಭ ಕೆಲವು ದಿನಗಳ ಹಿಂದೆ ನಡೆದಿತ್ತು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಬಿಡುಗಡೆ …

ಹಿರಿಯ ನಟಿ ಬಿ.ಸರೋಜಾದೇವಿಯವರು ತಮ್ಮ ೧೭ನೇ ವಯಸ್ಸಿನಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ೧೭ನೇ ವಯಸ್ಸಿನಲ್ಲಿ ಸೂಪರ್ ಸ್ಟಾರ್ ಎಂಬ ಬಿರುದು ಪಡೆದ ಮೊದಲ ನಾಯಕಿ . ೨೦೦ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಇದನ್ನೂ ಓದಿ: ಉದ್ಯೋಗಾವಕಾಶಗಳ ಸೃಷ್ಟಿ ಉತ್ತೇಜಕ ಯೋಜನೆ ಚಿತ್ರರಂಗದ …

sai prakash 105 september 10 Movie Update

ಸಾಯುವುದಕ್ಕೆ ಮಾಡುವ ಧೈರ್ಯವನ್ನು ಬದಕುವುದಕ್ಕೆ ಮಾಡಿ ಎಂಬ ಸಂದೇಶ ಸಾರುವ ಸಾಯಿಪ್ರಕಾಶ್‍ ನಿರ್ದೇಶನದ 105ನೇ ಚಿತ್ರವಾದ ‘ಸೆಪ್ಟೆಂಬರ್‌ 10’ ಸದ್ಯದಲ್ಲೇ ಬಿಡುಗಡೆ ಆಗಲಿದೆ. ಅದಕ್ಕೂ ಮೊದಲು ಚಿತ್ರದ ಮೂರನೇ ಹಾಡನ್ನು ಇತ್ತೀಚೆಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಬಿಡುಗಡೆ …

Stay Connected​
error: Content is protected !!