Mysore
28
overcast clouds

Social Media

ಗುರುವಾರ, 08 ಅಕ್ಟೋಬರ್ 2026
Light
Dark

sandalwood

Homesandalwood

ಪ್ರೀತಿಯ ಹಾಡಾದ್ದರಿಂದ, ಅದನ್ನು ವಿಶೇಷವಾಗಿ ಬಿಡುಗಡೆ ಮಾಡಬೇಕು, ಸಾಧ್ಯವಾದರೆ ನಿಜಜೀವನದ ಪ್ರೇಮಿಗಳಿಂದ ಬಿಡುಗಡೆ ಮಾಡಿಸಬೇಕು ಎಂಬುದು ರೂಪೇಶ್‍ ಶೆಟ್ಟಿ ಆಸೆ ಆಗಿತ್ತಂತೆ. ಅದರಂತೆ ಅವರು ಗುರುಕಿರಣ್‍, ನಿರಂಜನ್ ದೇಶಪಾಂಡೆ, ವಿನಯ್ ಗೌಡ, ರೂಪೇಶ್ ರಾಜಣ್ಣ ಮತ್ತು ಆರ್ಯವರ್ಧನ್ ಗುರೂಜಿ ದಂಪತಿಗಳಿಗೆ ಹಾಡು …

‘ಜೋಗಿ’ ಪ್ರೇಮ್‍ ನಿರ್ದೇಶನದ ‘ಕೆಡಿ – ದಿ ಡೆವಿಲ್‍’ ಚಿತ್ರವು ದೀಪಾವಳಿಗೆ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಇತ್ತು. ನಿರ್ದೇಶಕ ಪ್ರೇಮ್‍ ಸಹ ದೀಪಾವಳಿ ಹೊತ್ತಿಗೆ ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಆದರೆ, ಚಿತ್ರದ ಬಿಡುಗಡೆಗೆ ಇನ್ನೊಂದೇ ಒಂದು ವಾರವಿದ್ದರೂ, ಯಾವುದೇ …

ಯುವ ಅಭಿನಯದ ‘ಎಕ್ಕ’ ಚಿತ್ರವು ಜುಲೈ ತಿಂಗಳಲ್ಲಿ ಬಿಡುಗಡೆಯಾಗಿ ಒಂದಿಷ್ಟು ಸದ್ದು ಮಾಡಿತಾದರೂ, ದೊಡ್ಡ ಯಶಸ್ಸನ್ನೇನೂ ಕಾಣಲಿಲ್ಲ. ಚಿತ್ರ ಗೆದ್ದಿದೆ ಎಂದು ಚಿತ್ರತಂಡದವರು ಸಂಭ್ರಮಪಟ್ಟರಾದರೂ, ಆ ಸಂಭ್ರಮ ಹೆಚ್ಚು ದಿನ ಮುಂದುವರೆಯಲಿಲ್ಲ. ಈ ಚಿತ್ರದ ನಂತರ ಯುವ ಮುಂದಿನ ಚಿತ್ರ ಯಾವುದು …

ಕೆಲವು ವರ್ಷಗಳ ಹಿಂದೆ ಪ್ರಾರಂಭವಾಗಿದ್ದ ಉಪೇಂದ್ರ ಮತ್ತು ರಮ್ಯಾ ಅಭಿನಯದ ‘ಭೀಮೂಸ್‍ ಬ್ಯಾಂಗ್‍ ಬ್ಯಾಂಗ್ ‍ಕಿಡ್ಸ್’ ಈಗ ‘ರಕ್ತ ಕಾಶ್ಮೀರ’ ಎಂಬ ಹೊಸ ಹೆಸರಿನಲ್ಲಿ ಬಿಡುಗಡೆಯಾಗುತ್ತಿರುವ ವಿಷಯ ಗೊತ್ತೇ ಇದೆ. ಚಿತ್ರವನ್ನು ನವೆಂಬರ್.06ರಂದು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆ. MDM ಪ್ರೊಡಕ್ಷನ್ …

ಕಳೆದ ವರ್ಷ ಬಿಡುಗಡೆಯಾದ ‘ಬ್ಲಾಕ್‍ ಆ್ಯಂಡ್‍ ವೈಟ್‍’ ಚಿತ್ರದಲ್ಲಿ ನಟಿಸಿದ್ದ ಮಾಜಿ ಸಚಿವ ಎಚ್‍.ಎಂ. ರೇವಣ್ಣ ಅವರ ಮಗ ಅನೂಪ್‍ ರೇವಣ್ಣ, ಇದೀಗ ‘ಕನಕರಾಜ’ ಎಂಬ ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ‘ಕನಕರಾಜ’ ಚಿತ್ರದ ಮುಹೂರ್ತ ಇತ್ತೀಚೆಗೆ ಮಹಾಲಕ್ಷ್ಮೀಪುರಂನ ಶ್ರೀ ಪ್ರಸನ್ನ ವೀರಾಂಜನೇಯ …

ದರ್ಶನ್‍ ಅಭಿನಯದ ‘ದಿ ಡೆವಿಲ್‍’ ಚಿತ್ರದ ‘ಇದ್ರೆ ನೆಮ್ದಿಯಾಗ್ ಇರ್ಬೇಕ್ …’ ಮಿಲಿಯನ್ ಗಟ್ಟಲೆ ವೀಕ್ಷಣೆ ಕಂಡಿದೆ. ಈಗ ಚಿತ್ರದ ‘ಒಂದೇ ಒಂದು ಸಲ … ಎಂಬ ಸುಮಧುರ ಯುಗಳ ಗೀತೆ ಸರಿಗಮಪ ಮ್ಯೂಸಿಕ್ ಚಾನಲ್ ಮೂಲಕ ಬಿಡುಗಡೆಯಾಗಿದೆ. ಪ್ರಮೋದ್ ಮರವಂತೆ …

ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ಮದುವೆಯಾಗದೆ ಒಟ್ಟಿಗೆ ವಾಸಿಸುವ ಗಂಡು-ಹೆಣ್ಣಿನ ಸಂಖ್ಯೆ ಜಾಸ್ತಿಯಾಗುತ್ತಿವೆ. ಈ ಲಿವ್‍-ಇನ್‍ ಸಂಬಂಧದ ಕುರಿತು ಕೆಲವು ಚಿತ್ರಗಳು ಸಹ ಬಂದಿವೆ. ಆ ಸಾಲಿಗೆ ಇದೀಗ ‘ಪ್ರೇಮಿಗಳ ಗಮನಕ್ಕೆ’ ಸಹ ಸೇರಿದೆ. ಕೋವಿಡ್ ಲಾಕ್‌ಡೌನ್ ಸಂದರ್ಭದಲ್ಲಿ ಲಿವ್‍-ಇನ್‍ ಸಂಬಂಧದಲ್ಲಿದ್ದ …

ರಾಗಿಣಿ ಅಭಿನಯದ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಚಿತ್ರೀಕರಣ ಮುಗಿದಿದೆ. ವಿಶೇಷವೆಂದರೆ, ಚಿತ್ರದಲ್ಲಿ ಮಾಜಿ ಸಂಸದ ಎಲ್‍.ಆರ್. ಶಿವರಾಮೇಗೌಡ ಮುಖ್ಯಮಂತ್ರಿ ಪಾತ್ರದಲ್ಲಿ ನಟಿಸಿದ್ದಾರೆ. ಅವರ ಪಾತ್ರದ ಟೀಸರ್ ಅನಾವರಣ ಮಂಗಳವಾರ ರಾತ್ರಿ ನಡೆಯಿತು. ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದಲ್ಲಿ ನಟಿಸಿರುವ ಕುರಿತು …

ಶ್ರೀಮುರಳಿ ಅಭಿನಯದ ಮುಂದಿನ ಚಿತ್ರ ಯಾವುದು ಎಂಬ ಪ್ರಶ್ನೆ ಕಳೆದೊಂದು ವರ್ಷದಿಂದ ಕೇಳಿಬರುತ್ತಲೇ ಇತ್ತು. ಅದಕ್ಕೆ ಉತ್ತರ ಮಾತ್ರ ಸಿಕ್ಕಿರಲಿಲ್ಲ. ಇದೀಗ ಶ್ರೀಮುರಳಿ ಅಭಿನಯದ ಎರಡು ಚಿತ್ರಗಳು ಒಂದು ವಾರದ ಅಂತರದಲ್ಲಿ ಶುರುವಾಗಿವೆ. ಕಳೆದ ವಾರವಷ್ಟೇ ಶ್ರೀಮುರಳಿ ಅಭಿನಯದ ‘ಪರಾಕ್‍’, ಶ್ರೀ …

ಸಾಮಾನ್ಯವಾಗಿ ರಚಿತಾ ರಾಮ್ ತಮ್ಮ ಹುಟ್ಟುಹಬ್ಬವನ್ನು ಹೆಚ್ಚು ಸದ್ದುಗದ್ದಲವಿಲ್ಲದೆ ಆಚರಿಸಿಕೊಳ್ಳುತ್ತಿದ್ದರು. ಈ ವರ್ಷ, ರಾಜರಾಜೇಶ್ವರಿ ನಗರದಲ್ಲಿರುವ ತಮ್ಮ‌ನಿವಾಸದಲ್ಲಿ ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ ರಚಿತಾ ರಾಮ್ ನಾಯಕಿಯಾಗಿ ಅಭಿನಯಿಸಿರುವ ‘ಲ್ಯಾಂಡ್‍ಲಾರ್ಡ್’ ಚಿತ್ರದ ಪಾತ್ರ ಪರಿಚಯಿಸುವ …

Stay Connected​
error: Content is protected !!