Mysore
24
clear sky

Social Media

ಸೋಮವಾರ, 02 ಮಾರ್ಚ್ 2026
Light
Dark

sandalwood

Homesandalwood

ಕೆಲವು ತಿಂಗಳುಗಳ ಹಿಂದೆ ‘ಮಂಡ್ಯ ಸ್ಟಾರ್’ ಲೋಕಿ ಅಭಿನಯದಲ್ಲಿ ಓಂ ಪ್ರಕಾಶ್‍ ರಾವ್ ಒಂದು ಹೊಸ ಚಿತ್ರ ಮಾಡುತ್ತಿದ್ದಾರೆ. ಅದು ಅವರ ನಿರ್ದೇಶನದ 50ನೇ ಚಿತ್ರವಾಗಿರಲಿದೆ ಎಂಬ ಸುದ್ದಿಯಾಗಿತ್ತು. ಈಗ ಅದರಲ್ಲಿ ಒಂದು ಬದಲಾವಣೆಯಾಗಿದ್ದು, ಚಿತ್ರದಲ್ಲಿ ಲೋಕಿ ಬದಲು ಉಪೇಂದ್ರ ನಾಯಕರಾಗಿ …

ದುನಿಯಾ ವಿಜಯ್‍ ಮತ್ತು ಕೆ. ಮಂಜು ಮಗ ಶ್ರೇಯಸ್‍ ಮಂಜು ಅಭಿನಯದಲ್ಲಿ ಎಸ್‍. ನಾರಾಯಣ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಟೀಸರ್ ಮತ್ತು ಹಾಡು ಬಿಡುಗಡೆಯಾಗಿವೆ. ಇನ್ನು, ಚಿತ್ರ ಯಾವಾಗ ಬಿಡುಗಡೆ ಎಂಬ ಪ್ರಶ್ನೆ …

ಮದುವೆಯಾಗಿ ಗಂಡ-ಮನೆ-ಮಕ್ಕಳು ಎಂದು ಬ್ಯುಸಿಯಾಗಿದ್ದ ಅಮೂಲ್ಯ, ಇದೀಗ ಮತ್ತೆ ನಟನೆಗೆ ಮರಳಿದ್ದಾರೆ. 2017ರಲ್ಲಿ ಬಿಡುಗಡೆಯಾದ ‘ಮುಗುಳು ನಗೆ’ ಚಿತ್ರದಲ್ಲೊಂದು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇ ಕಡಿಮೆ. ಆ ನಂತರ ಅಮೂಲ್ಯ ಯಾವುದೇ ಚಿತ್ರದಲ್ಲೂ ನಟಿಸಿರಲಿಲ್ಲ. ಇದೀಗ ಅವರು ‘ಪೀಕಬೂ’ ಎಂಬ ಹೊಸ ಚಿತ್ರದಲ್ಲಿ …

ಮಡೆನೂರು ಮನು ಜೀವನದಲ್ಲಿ ಕೇವಲ ಎರಡು ತಿಂಗಳ ಅವಧಿಯಲ್ಲಿ ಏನೇನೋ ಆಗಿಹೋಯ್ತು. ಮನು ನಾಯಕನಾಗಿ ನಟಿಸಿದ ‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಬಿಡುಗಡೆಯ ಹಿಂದಿನ ದಿನ ಅತ್ಯಾಚಾರ ಆರೋಪ ಹೊತ್ತು, ಮನು ಜೈಲು ಪಾಲಾಗಿದ್ದರು. ಸಾಲದ್ದಕ್ಕೆ ಶಿವರಾಜಕುಮಾರ್‍, ದರ್ಶನ್‍ ಮತ್ತು ಧ್ರುವ ಸರ್ಜಾ …

ನಮ್ಮಲ್ಲಿ ಆಲ್ಬಂ ಹಾಡುಗಳ ಟ್ರೆಂಡ್ ಕಡಿಮೆ. ಅದರಲ್ಲೂ ಸಿನಿಮಾ ನಟ-ನಟಿಯರು ಆಲ್ಬಂ ಹಾಡುಗಳಲ್ಲಿ ಕಾಣಿಸಿಕೊಳ್ಳುವುದು ಇನ್ನೂ ಕಡಿಮೆಯೇ. ಹೀಗಿರುವಾಗ, ಸಿನಿಮಾ ನಟ-ನಟಿಯರು ಇಂತಹ ಆಲ್ಬಂ ಹಾಡುಗಳಲ್ಲಿ ಕಾಣಿಸಿಕೊಳ್ಳುವುದು ಇನ್ನೂ ವಿರಳವೇ. ಹೀಗಿರುವಾಗಲೇ ನಟ ಪೃಥ್ವಿ ಅಂಬಾರ್‍ ಇಂಥದ್ದೊಂದು ಪ್ರಯತ್ನಕ್ಕೆ ಕೈಹಾಕಿದ್ದಾರೆ. ಸದ್ದಿಲ್ಲದೆ, …

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ – ಅಧ್ಯಾಯ 1’ ಚಿತ್ರದ ಬಿಡುಗಡೆಗೆ ಕೇವಲ 20 ದಿನಗಳಿದ್ದರೂ, ಚಿತ್ರತಂಡ ಹೆಚ್ಚು ಪ್ರಚಾರ ಮಾಡುತ್ತಿಲ್ಲ. ಸದ್ದಿಲ್ಲದೆ ಕೆಲಸದಲ್ಲಿ ನಿರತವಾಗಿದೆ. ಹೀಗಿರುವಾಗಲೇ, ಚಿತ್ರಕ್ಕೆ ಪಂಜಾಬ್‍ನ ಖ್ಯಾತ ಗಾಯಕ ಮತ್ತು ನಟ ದಿಲ್ಜಿತ್‍ ದೋಸಾಂಜ್ …

‘ಜೋಗಿ’ ಪ್ರೇಮ್‍ ನಿರ್ದೇಶನದ ‘ಕೆಡಿ – ದಿ ಡೆವಿಲ್‍’ ಚಿತ್ರದಲ್ಲಿ ಸುದೀಪ್‍ ನಟಿಸುತ್ತಿದ್ದಾರೆ ಎಂಬ ಪ್ರಶ್ನೆಯೊಂದು ಕೆಲವು ದಿನಗಳ ಹಿಂದೆ ಕೇಳಿಬಂದಿತ್ತು. ಆದರೆ, ಸುದೀಪ್‍ ಆಗಲೀ, ನಿರ್ದೇಶಕ ಪ್ರೇಮ್‍ ಆಗಲೀ ಈ ಕುರಿತು ತುಟಿ ಬಿಚ್ಚಿರಲಿಲ್ಲ. ಸುದೀಪ್‍ ಚಿತ್ರದಲ್ಲಿ ನಿಜಕ್ಕೂ ನಟಿಸುತ್ತಿದ್ದಾರಾ? …

ರಮೇಶ್‍ ಅರವಿಂದ್‍, ಬುಧವಾರವಷ್ಟೇ (ಸೆ. 10) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ‘ದೈಜಿ’ ತಂಡ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮೂಲಕ ರಮೇಶ್‍ ಅರವಿಂದ್‍ಗೆ ಶುಭ ಕೋರಿದ್ದಾರೆ. ರಮೇಶ್‍ ಇಷ್ಟು ವರ್ಷಗಳ ಚಿತ್ರಜೀವನದಲ್ಲಿ ಹಾರರ್ ಚಿತ್ರಗಳಲ್ಲಿ ನಟಿಸಿದ್ದು ವಿರಳ. ಈಗ …

‘ನಾಗರಹಾವು’ ಚಿತ್ರದ ಮುಂದುವರೆದ ಭಾಗವಾದ ‘ಚಾಮಯ್ಯ ಸನ್ ಆಫ್ ರಾಮಾಚಾರಿ’ ಚಿತ್ರದ ಬಗ್ಗೆ ನೆನಪಿರಬಹುದು. ಕೆಲವು ತಿಂಗಳುಗಳ ಹಿಂದೆ ಚಿತ್ರತಂಡ, ಮಾಧ್ಯಮದವರ ಎದುರು ಚಿತ್ರದ ಬಗ್ಗೆ ಮಾತನಾಡಿದ್ದರು. ಇದೀಗ ಚಿತ್ರವು ಇದೇ ಸೆ.18ರಂದು ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗುತ್ತಿದೆ. ಜೋಳಿಗೆ …

Nanna Magale superstar

ಕೆಲವು ವರ್ಷಗಳ ಹಿಂದೆ ‘ನನ್‍ ಮಗಳೇ ಹೀರೋಯಿನ್‍’ ಎಂಬ ಚಿತ್ರ ಕನ್ನಡದಲ್ಲಿ ಬಿಡುಗಡೆಯಾಗಿತ್ತು. ಇದೀಗ, ‘ನನ್ನ ಮಗಳೇ ಸೂಪರ್ ಸ್ಟಾರ್’ ಎಂಬ ವಿಭಿನ್ನ ಹೆಸರಿನ ಚಿತ್ರವೊಂದು ಸದ್ದಿಲ್ಲದೆ ಸೆಟ್ಟೇರಿದೆ. ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿಯಾದ ‘ಸೀತಾರಾಮ’ದಲ್ಲಿ ನಟಿಸಿ, ನೋಡುಗರ ಮನ ಗೆದ್ದಿದ್ದ …

Stay Connected​
error: Content is protected !!