ಕೆಲವು ವರ್ಷಗಳ ಹಿಂದಿನ ಮಾತು. ನಟಿ-ನಿರ್ಮಾಪಕಿ-ನಿರ್ದೇಶಕಿ ವಿಜಯಲಕ್ಷ್ಮೀ ಸಿಂಗ್, ‘ಕೊರಗಜ್ಜ’ ಎಂಬ ಚಿತ್ರ ಮಾಡಬೇಕು ಎಂದು ಹೊರಟರು. ಕೆಲವು ದಿನಗಳ ಕಾಲ ಚಿತ್ರೀಕರಣ ನಡೆದರೂ ಕಾರಣಾಂತರಗಳಿಂದ ಮುಂದುವರೆಯಲಿಲ್ಲವಂತೆ.…