ಬೆಂಗಳೂರು : ಸ್ಯಾಂಡಲ್ ವುಡ್ ನಿರ್ದೇಶಕ ತರುಣ್ ಸುಧೀರ್ ಮತ್ತು ಸೋನಲ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗುತ್ತಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪ್ರೀ-ವೆಡ್ಡಿಂಗ್ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ವಿಡಿಯೋವನ್ನು ಚಿತ್ರಮಂದಿರದಲ್ಲಿ ಶೂಟ್ ಮಾಡಲಾಗಿದ್ದು. ಇಬ್ಬರೂ ಗಮನ ಸೆಳೆದಿದ್ದಾರೆ. ಕಪ್ಪು ಬಣ್ಣ ಮತ್ತು ಲೈಟ್ …