ಸಂಡೂರು: ಸಂಡೂರು ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇ.ಅನ್ನಪೂರ್ಣ ಅವರು ಜಯಭೇರಿ ಬಾರಿಸಿದ್ದಾರೆ. ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಅನ್ನಪೂರ್ಣ ಅವರು 9 ಸಾವಿರಕ್ಕೂ ಹೆಚ್ಚು ಮತಗಳಿಂದ…