ಬೆಂಗಳೂರು: ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುತ್ತೇನೆಂದು ಹೇಳಿರುವ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ತಡಮಾಡದೇ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸವಾಲು ಹಾಕಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿ.ಕೆ.ಸಂಗಮೇಶ್, ಈ ಜನ್ಮದಲ್ಲಿ ಹಿಂದೂವಾಗಿ …

