Mysore
30
few clouds

Social Media

ಬುಧವಾರ, 18 ಫೆಬ್ರವರಿ 2026
Light
Dark

Sankranthi

HomeSankranthi

ಬೆಂಗಳೂರು : ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ನಾನು ಎಲ್ಲಿರಬೇಕು ಎಂದು ತೀರ್ಮಾನ ಮಾಡುವುದು ರಾಜ್ಯದ ಜನತೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ …

ಮೈಸೂರು : ನಟ ದರ್ಶನ್‌ ಕುಟುಂಬ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಕರ ಸಂಕ್ರಾಂತಿಯನ್ನು ತಮ್ಮ ಫಾರ್ಮ್‌ ಹೌಸ್‌ನಲ್ಲಿ ಸಂಭ್ರಮದಿಂದ ಆಚರಿಸಿದೆ. ಆದರೆ ನಟ ದರ್ಶನ್‌ ಜೈಲಿನಲ್ಲಿರುವುದರಿಂದ ಅವರ ಪತ್ನಿ ವಿಜಯಲಕ್ಷ್ಮಿ ಒಬ್ಬರೇ ಸಂಕ್ರಾಂತಿಯನ್ನು ಆಚರಣೆ ಮಾಡಿದ್ದಾರೆ. ಸದ್ಯ ಈ …

ಮನೆ ಮಂದಿ ಮಕ್ಕಳು ಕೂಡಿ ಕಣ ಹೊಕ್ಕಿ, ಹೊಲ ಗದ್ದೆಯೆಲ್ಲಾ ಬೆಳೆದ ಬೆಳೆ ಕೈಗೆ ಬಂದೈತಿ ನಗುವಿಂದ ಮಿಂದು ಸುಗ್ಗಿಯ ಸಂಕ್ರಾಂತಿ ತಂದೈತಿ ಸಾಕಿದ ರಾಸುಗಳಿಗೂ ಕೊಂಬು, ಕೋಡು ತೀಡಿ ಬಣ್ಣ ಬಳಿದು ಕಿಚ್ಚು ಹಾಯಿಸಿ ಎಳ್ಳು ಬೆಲ್ಲ ಸವಿದು ಒಳ್ಳೆದು …

ಗಿರೀಶ್ ಹುಣಸೂರು ವರ್ಷವಿಡೀ ಬೆವರು ಸುರಿಸಿ ದುಡಿದು ಬೆಳೆದ ದವಸ ಧಾನ್ಯಗಳನ್ನು ಮನೆತುಂಬಿಸಿಕೊಂಡ ಸಂಭ್ರಮದಲ್ಲಿ ಆಚರಿಸುವ ವರ್ಷದ ಮೊದಲ ಹಬ್ಬವೇ ಸಂಕ್ರಾಂತಿ. ಈ ಸುಗ್ಗಿಹಬ್ಬವನ್ನು ಬೇರೆ ಬೇರೆ ಕಡೆಗಳಲ್ಲಿ ವಿಭಿನ್ನವಾಗಿ ಆಚರಿಸಿದರೂ ಸಂಭ್ರಮ, ಸಡಗರ, ಉತ್ಸಾಹದಲ್ಲೇನು ಭಿನ್ನತೆ ಕಾಣುವುದಿಲ್ಲ. ಪ್ರತಿ ವರ್ಷ …

ಮೈಸೂರು : ವರ್ಷದ ಮೊದಲ ಹಬ್ಬ ಸುಗ್ಗಿ ಸಂಕ್ರಾತಿ ಹಿನ್ನೆಲೆ ನಗರದಲ್ಲಿ ಸಂಭ್ರಮ ಮನೆ ಮಾಡಿದ್ದು, ಮಾರುಕಟ್ಟೆಯಲ್ಲಿ ಹಬ್ಬಕ್ಕೆ ಬೇಕಾದ ಅಗತ್ಯ ವಸ್ತುಗಳಾದ ಎಳ್ಳು-ಬೆಲ್ಲ, ಹೂ-ಹಣ್ಣುಗಳ ಖರೀದಿ ಭರಾಟೆ ಜೋರಾಗಿದೆ. ನಗರದ ದೇವರಾಜ ಮಾರುಕಟ್ಟೆಯ ಮಳಿಗೆಗಳು, ಡೊಡ್ಡ ಅಂಗಡಿ, ಚಿಕ್ಕ ಅಂಗಡಿ …

ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್‌ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮುಂದಾಗಿದ್ದಾರೆ. ಸಂಕ್ರಾಂತಿ / ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರಯಾಣಿಸುವ …

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದ ಬಳಿ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅವರು ಮೊದಲ ಬಾರಿಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಮೈಸೂರಿನ ತೋಟದ ಮನೆಯಲ್ಲಿ ದರ್ಶನ್‌ ಪತ್ನಿ ವಿಜಯಲಕ್ಷ್ಮೀ ಜೊತೆಗೆ ಅದ್ಧೂರಿಯಾಗಿ ಸಂಕ್ರಾಂತಿ ಆಚರಿಸಿದ್ದಾರೆ. ತಮ್ಮ ಪ್ರೀತಿಯ ಕುದುರೆಯನ್ನು ಹಿಡಿದುಕೊಂಡು ಫೋಟೋವನ್ನು ದರ್ಶನ್‌ ಅಪ್ಲೋಡ್‌ …

ಹಬ್ಬದ ಬಾಲ್ಯದ ನೆನಪು ಬಿಚ್ಚಿಟ್ಟ ರಘು ದೀಕ್ಷಿತ್ ಪ್ರತಿಯೊಂದು ಹಬ್ಬದ ಆಚರಣೆಯ ಹಿಂದೆ ಯಾವುದಾದರೊಂದು ಧಾರ್ಮಿಕ, ಯಾವುದೋ ಪೌರಾಣಿಕ ಕಾರಣಗಳು, ಯಾವುದಾದರೊಂದು ನಂಬಿಕೆ ಅಥವಾ ಕಥೆ ಇರುತ್ತದೆ ಮತ್ತು ಖುಷಿಯನ್ನು ಹಂಚಿಕೊಳ್ಳುವ ಹಿನ್ನೆಲೆಯಲ್ಲಿ ಹಬ್ಬ ಆಚರಿಸಲಾಗುತ್ತದೆ. ನಮ್ಮ ಆಹಾರ ಧಾನ್ಯಗಳನ್ನು ಬೆಳೆಯುವ …

ಎಳ್ಳು ಬೆಲ್ಲ ತಿಂದು ಒಳ್ಳೆ ಮಾತನಾಡುವ ಸಂಭ್ರಮದ ಸಮಯ  ಪಿ.ಕೆ.ರಾಜಶೇಖರ್, ಜಾನಪದ ವಿದ್ವಾಂಸರು ಸಂಕ್ರಾಂತಿ ಹಬ್ಬ ಎಂದರೆ ವಿಶಿಷ್ಟವಾದ ಬದಲಾವಣೆ ಹಾಗೂ ಉಜ್ವಲವಾದ ಬೆಳಕು ಎಂದರ್ಥ. ಪೌಷ್ಯಲಕ್ಷ್ಮೀ ಆಗಮನದ ತರುವಾಯ ಸೂರ್ಯನು ದ್ವಾದಶ ರಾಶಿಗಳಲ್ಲೊಂದಾದ ಮಕರ ರಾಶಿಗೆ ಪ್ರವೇಶಿಸಿ ದಕ್ಷಿಣದಿಂದ ಉತ್ತರಾಭಿಮುಖವಾಗಿ …

Stay Connected​
error: Content is protected !!