ಬೆಂಗಳೂರು : ಗೋವಾದಲ್ಲಿ ನಡೆದ ಸಂತೋಷಂ ಅವಾರ್ಡ್ಸ್ ಫಂಕ್ಷನ್ ನಲ್ಲಿ ರಮೇಶ್ ಅರವಿಂದ್ ಸೇರಿದಂತೆ ಕನ್ನಡ ಕಲಾವಿದರಿಗೆ ಮೆಗಾಸ್ಟಾರ್ ಚಿರಂಜೀವಿ ಪಿಆರ್‌ಒ ಸುರೇಶ್ ಕೊಂಡೇಟಿಯಿಂದ ದೊಡ್ಡ ಅವಮಾನವಾಗಿದೆ ಎಂದು ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಕನ್ನಡಿಗರಿಗೆ ಪಿಆರ್‌ಓ ಸುರೇಶ್ ಕ್ಷಮೇಯಾಚಿಸಿದ್ದಾರೆ. ಗೋವಾದಲ್ಲಿ ಸಂತೋಷಂ …

