ಮೈಸೂರು: ʼಜೆಡಿಎಸ್ ಶಾಸಕರನ್ನು ಕರೆ ತರುತ್ತೇನೆʼ ಎಂಬ ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ಮಾಜಿ ಸಚಿವ ಸಾ.ರಾ.ಮಹೇಶ್ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಚನ್ನಪಟ್ಟಣದ ಉಪಚುನಾವಣೆಯಲ್ಲಿ ಯೋಗೇಶ್ವರ್ ಅವರು ಗೆಲುವು ಸಾಧಿಸಿದ್ದಾರೆ. ಜನರ ಸೇವೆ ಮಾಡಲು ಇನ್ನು 3 ವರ್ಷ ಅವಕಾಶವಿದೆ. …