ಮೈಸೂರು : ಚಾಮುಂಡೇಶ್ವರಿ ಕ್ಷೇತ್ರವನ್ನು ಬಿಟ್ಟು ಬಾದಾಮಿಗೆ ಹೋದ ನೀವು ಜೆಡಿಎಸ್ ಪಕ್ಷ ಎಲ್ಲಿದೆ ಎಂದು ಮಾತನಾಡುತ್ತೀರಲ್ಲ ನಿಮಗೆ ಮನಸಾಕ್ಷಿ ಇದೆಯೆ ಎಂದು ಸಾರಾ ಮಹೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದ ವಸ್ತುಪ್ರದರ್ಶನ ಮೈದಾನದಲ್ಲಿ ಮೈತ್ರಿ ಪಕ್ಷಗಳ ಸಮಾವೇಶದಲ್ಲಿ …




